By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ರವಿಕುಮಾರ್.ಎನ್ ನೇಮಕ
    28 minutes ago
    ವಚನಾಭಿಷೇಕ ಹಾಗೂ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ
    ಮಹಾತ್ಮರನ್ನು ಸ್ಮರಿಸುವುದೇ ಮುಕ್ತಿಗೆ ದಾರಿ | ಡಾ. ಬಸವಕುಮಾರ ಶ್ರೀ
    9 hours ago
    ಪುರಾತನ ಪುಷ್ಕರಣಿಗೆ ಮಣ್ಣು ಸುರಿದು ಪೂಜೆಗೆ ಅಡ್ಡಿ | ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    ಪುರಾತನ ಪುಷ್ಕರಣಿಗೆ ಮಣ್ಣು ಸುರಿದು ಪೂಜೆಗೆ ಅಡ್ಡಿ | ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    9 hours ago
    ವಾರ್ತಾಧಿಕಾರಿ ಜುಂಜಪ್ಪ ಹಾಗೂ ಸಾರ್ವಜನಿಕರಿಗೆ ರಾಷ್ಟ್ರಧ್ವಜ ವಿತರಣೆ
    ಮನೆ ಮನೆಗೆ ತಿರಂಗಾ ಹಾರಿಸಿ ದೇಶಭಕ್ತಿ ಮೆರೆಯಿರಿ | ಬಿಜೆಪಿ
    21 hours ago
    ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ
    ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 14 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    13 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 13 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
    3 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 13 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    5 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    1 week ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    colors
    ಈ ಬಣ್ಣಗಳನ್ನು ಧರಿಸುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದಂತೆ
    8 hours ago
    eat too much sweets
    ಹೆಚ್ಚು ಸಿಹಿ ತಿನ್ನುವವರಲ್ಲಿ ಈ ಚರ್ಮದ ಸಮಸ್ಯೆಗಳು ಕಾಡಬಹುದು ಎಚ್ಚರ
    9 hours ago
    potato peels
    ಆಲೂಗಡ್ಡೆ ಸಿಪ್ಪೆಗಳನ್ನು ಬಳಸಿಕೊಂಡು ಹೊಳೆಯುವ ಚರ್ಮ ಮತ್ತು ರೇಷ್ಮೆಯಂತಹ ಕೂದಲು ನಿಮ್ಮದಾಗಿಸಿಕೊಳ್ಳಿ
    1 day ago
    Shivalinga
    ಶ್ರಾವಣ ಮಾಸದ ಮೊದಲ ಸೋಮವಾರದಂದು ಈ ಕ್ರಮಗಳನ್ನು ಪಾಲಿಸಿದರೆ ಅಷ್ಟ ಐಶ್ವರ್ಯ ನಿಮ್ಮದಾಗುತ್ತದೆ
    1 day ago
    Threading
    ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
    2 days ago
Reading: Internal Reservation: ಒಳಮೀಸಲಾತಿ ಜಾರಿ ಮಾಡದಿದ್ದರೆ ಮುಖ್ಯಮಂತ್ರಿ ಮನೆಗೆ ಪಾದಯಾತ್ರೆ | ಪಾವಗಡ ಶ್ರೀರಾಮ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Internal Reservation: ಒಳಮೀಸಲಾತಿ ಜಾರಿ ಮಾಡದಿದ್ದರೆ ಮುಖ್ಯಮಂತ್ರಿ ಮನೆಗೆ ಪಾದಯಾತ್ರೆ | ಪಾವಗಡ ಶ್ರೀರಾಮ್

chitradurganews.com
Last updated: 4 October 2024 23:54
chitradurganews.com
2 years ago
Share
Internal Reservation fight
ಒಳಮೀಸಲಾತಿ ಜಾರಿಗೆ ಪಾದಯಾತ್ರೆ
SHARE

CHITRADURGA NEWS | 05 OCTOBER 2024

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಬದಲು ಪರಿಶಿಷ್ಟ ಜಾತಿಯಲ್ಲಿನ ಎಲ್ಲಾ ಉಪಜಾತಿಗಳ ಮೇಲೆ ನಿಜವಾದ ಕಾಳಜಿಯಿದ್ದರೆ ಮೊದಲು ಒಳ ಮೀಸಲಾತಿ (Internal Reservation) ಜಾರಿಗೊಳಿಸಿ ದಲಿತ ವಿರೋಧಿಯಲ್ಲ ಎನ್ನುವುದನ್ನು ಸಾಬೀತುಪಡಿಸಲಿ ಎಂದು ಮಾದಿಗ ಮುಖಂಡ ಪಾವಗಡ ಶ್ರೀರಾಮ್ ಸವಾಲು ಹಾಕಿದ್ದಾರೆ.

ಹಿರಿಯೂರು ತಾಲ್ಲೂಕು ದಲಿತಪರ ಸಂಘಟನೆಗಳ ಒಕ್ಕೂಟ ಪಟ್ರೆಹಳ್ಳಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಪಾದಯಾತ್ರೆ ಉದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ: 2027ಕ್ಕೆ ಚಿತ್ರದುರ್ಗ – ತುಮಕೂರು ನೇರ ರೈಲು ಮಾರ್ಗ ಪೂರ್ಣ | ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ

ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಒಳ ಮೀಸಲಾತಿಯನ್ನು ಅನುμÁ್ಠನಗೊಳಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯದಿದ್ದರೆ ಮುಖ್ಯಮಂತ್ರಿ ನಿವಾಸಕ್ಕೆ ಪಾದಯಾತ್ರೆ ಹೊರಡುವುದಾಗಿ ಎಚ್ಚರಿಸಿದರು.

ಮುರು ದಶಕಗಳಿಂದ ಎಲ್ಲಾ ಪಕ್ಷಗಳು ಮಾದಿಗರಿಗೆ ಮೋಸ ಮಾಡಿಕೊಂಡು ಬರುತ್ತಿವೆ. ಒಳ ಮೀಸಲಾತಿಯನ್ನು ಜಾರಿಗೊಳಿಸುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲ. ಎಲ್ಲಾ ಪಕ್ಷಗಳು ಮಾದಿಗರನ್ನು ಕೇವಲ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿವೆ.

ಇದನ್ನೂ ಓದಿ: ಜಮೀನಿನ ಮೂಲ ದಾಖಲೆ ಹಿಂದಿರುಗಿಸದ ಬ್ಯಾಂಕಿಗೆ 2.10 ಲಕ್ಷ ದಂಡ

ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿ ಮಠದಿಂದ 2003 ರಲ್ಲಿ ಒಳ ಮೀಸಲಾತಿಗಾಗಿ ಮೊದಲು ಪಾದಯಾತ್ರೆ ಆರಂಭವಾಯಿತು. ಒಳ ಮೀಸಲಾತಿ ಜಾರಿಗೊಳಿಸದಿದ್ದರೆ ಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳು ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ. ನಮ್ಮ ನಮ್ಮಲ್ಲೆ ಒಡಕು ಮೂಡಿಸುವ ದುರಾಲೋಚನೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಅವರ ಕಡೆಗೆ ಕೈ ತೋರಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ದಲಿತರನ್ನು ಕೇವಲ ಮತ ಬ್ಯಾಂಕನ್ನಾಗಿ ಬಳಸಿಕೊಳ್ಳುವುದನ್ನು ಬಿಟ್ಟು ಒಳ ಮೀಸಲಾತಿ ಜಾರಿಗೊಳಿಸಿ. ಇಲ್ಲವಾದಲ್ಲಿ ಕುರ್ಚಿ ಖಾಲಿ ಮಾಡಿ ಎಂದು ಪಾವಗಡ ಶ್ರೀರಾಮ್ ಮುಖ್ಯಮಂತ್ರಿಗೆ ಗಡುವು ನೀಡಿದರು.

ಇದನ್ನೂ ಓದಿ: ಮತ್ತಷ್ಟು ಹೆಚ್ಚಾಯಿತು ವಾಣಿವಿಲಾಸ ಸಾಗರ ಒಳಹರಿವು

ಸಾಮಾಜಿಕ ನ್ಯಾಯ, ಭದ್ರತೆ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ದಲಿತ ವಿರೋಧಿ ಎನ್ನುವ ಕಳಂಕ ಅಂಟಿಸಿಕೊಳ್ಳಬೇಡಿ. ಸುಪ್ರೀಂಕೋರ್ಟ್ ತೀರ್ಪಿನನ್ವಯ ಮೊದಲು ಒಳ ಮೀಸಲಾತಿ ಜಾರಿಗೊಳಿಸಿ. ಇಲ್ಲವಾದಲ್ಲಿ ನಿಮ್ಮ ನಿವಾಸಕ್ಕೂ ಮುತ್ತಿಗೆ ಹಾಕುತ್ತೇವೆಂದು ಬೆದರಿಕೆ ಹಾಕಿದರು.

ಚಿತ್ರದುರ್ಗದಲ್ಲಿ ಒಳಮೀಸಲಾತಿ ಘೋಷಣೆ:

ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಚಿತ್ರದುರ್ಗದಲ್ಲಿ ನಡೆಸಿದ್ದ ಪರಿಶಿಷ್ಟ ಜಾತಿಗಳ ಸಮಾವೇಶದಲ್ಲಿ ಒಳ ಮೀಸಲಾತಿಯನ್ನು 6ನೇ ಗ್ಯಾರೆಂಟಿಯಾಗಿ ಕೊಡುವುದಾಗಿ ಘೋಷಣೆ ಮಾಡಿತ್ತು. ಚುನಾವಣಾ ಪ್ರಣಾಳಿಕೆಯಲ್ಲೂ ಹೇಳಿತ್ತು. ಆದರೆ, ಈಗ ಖುದ್ದು ಸುಪ್ರೀಂಕೋರ್ಟ್ ಒಳಮೀಸಲಾತಿ ಪರವಾಗಿ ತೀರ್ಪು ನೀಡಿ 60 ದಿನ ಕಳೆದರೂ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ದಲಿತ ಸಂಘಟನೆಗಳ ಒಕ್ಕೂಟ ಖಂಡಿಸಿತು.

ಇದನ್ನೂ ಓದಿ: ವಿದ್ಯುತ್ ತಗುಲಿ ಎರಡು ಎಮ್ಮೆ ಸಾವು

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಹಿರಿಯೂರಿನ ದಲಿತ ಸಂಘಟನೆಗಳ ಒಕ್ಕೂಟ ಚಿತ್ರದುರ್ಗಕ್ಕೆ ಪಾದಯಾತ್ರೆ ಮೂಲಕ ಆಗಮಿಸಿ, ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ವೇಳೆ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಸರ್ವೋಚ್ಛ ನ್ಯಾಯಾಲಯ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸಂವಿಧಾನಬದ್ಧ ಎಂದು ಘೋಷಿಸಿ, ಆಯಾ ರಾಜ್ಯ ಸರ್ಕಾರಗಳೇ ಒಳಮೀಸಲಾತಿ ಜಾರಿ ಮಾಡಬಹುದು ಎಂದು ಐತಿಹಾಸಿಕ ತೀರ್ಪು ನೀಡಿದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಶೇಂಗಾ, ಮೆಕ್ಕೆಜೋಳದ ಧಾರಣೆ ಎಷ್ಟಿದೆ ?

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸೇರಿದಂತೆ 7 ನ್ಯಾಯಾಧೀಶರ ಪೀಠ 565 ಪುಟಗಳ ತೀರ್ಪಿನಲ್ಲಿ ಒಳಮೀಸಲಾತಿಗೆ ಸಮಂಜಸವಾದ ಸಮರ್ಥನೆಯನ್ನು ಸಾಂವಿಧಾನಿಕವಾಗಿ ನೀಡಿದೆ ಎಂದು ತಿಳಿಸಿದರು.

ತೀರ್ಪು ಹೊರಬಂದು 60 ದಿನಗಳಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾಲಹರಣ ಮಾಡುತ್ತಿರುವುದು ಖಂಡನೀಯ.

ಇದನ್ನೂ ಓದಿ: ಹೊಳಲ್ಕೆರೆ ರಸ್ತೆಯಲ್ಲಿ ಭೀಕರ ಅಪಘಾತ | 30 ಕುರಿ ಸಾವು

ಯಾವುದೇ ಕುಂಟು ನೆಪ ಹೇಳದೆ ತಕ್ಷಣ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಹಿರಿಯೂರಿನ ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯಿಸಿತು.

ಪ್ರತಿಭಟನೆಯಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರಾದ ಸಭೆಯಲ್ಲಿ ದಲಿತ ಮುಖಂಡರಾದ ಬಿ.ಪಿ.ಪ್ರಕಾಶ್‍ಮೂರ್ತಿ, ಹುಲ್ಲೂರು ಕುಮಾರಸ್ವಾಮಿ, ಹರಿರಾಮ್, ಕೋಡಿಹಳ್ಳಿ ಸಂತೋಷ, ಕೆ.ಟಿ.ಶಿವಕುಮಾರ್, ಬಿ.ಎನ್.ಜೀವೇಶ್, ಬಿ.ಜಿ.ಸಾಗರ್, ರವಿ, ಕೆ.ಮಂಜುನಾಥ್ ಹೆಗ್ಗೆರೆ, ಮಹಾಂತೇಶ್, ಕೆ.ರಾಮಚಂದ್ರ, ಓಂಕಾರಪ್ಪ, ಮಾರುತೇಶ್, ಶ್ರೀನಿವಾಸ್, ತಿಪ್ಪೇಸ್ವಾಮಿ ರಾಘವೇಂದ್ರ, ಬೋರನಕುಂಟೆ ಕರಿಯಣ್ಣ, ಉಮೇಶ್, ಹನುಮಂತಪ್ಪ, ಸಿದ್ಧಾರ್ಥ್ ಸೇರಿದಂತೆ ನೂರಾರು ಮಂದಿ ಇದ್ದರು.

ಇದನ್ನೂ ಓದಿ: ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅ.7 ಕೊನೆಯ ದಿನ

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chief Minister SiddaramaiahChitradurga newsChitradurga UpdatesDalit OrganizationInternal ReservationKannada NewsMadiga DandoraMadiga ReservationMallikarjuna KhargePavagada SriramSupreme Courtಒಳಮೀಸಲಾತಿಕನ್ನಡ ಸುದ್ದಿಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ದಲಿತ ಸಂಘಟನೆಪಾವಗಡ ಶ್ರೀರಾಮ್ಮಲ್ಲಿಕಾರ್ಜುನ ಖರ್ಗೆಮಾದಿಗ ದಂಡೋರಮಾದಿಗ ಮೀಸಲಾತಿಮುಖ್ಯಮಂತ್ರಿ ಸಿದ್ದರಾಮಯ್ಯಸುಪ್ರೀಂ ಕೋರ್ಟ್
Share This Article
Facebook Email Print
Previous Article ಚಳ್ಳಕೆರೆ ವಾರಿಯರ್ಸ್ ಸಿಪಿಎಲ್ ಚಾಂಪಿಯನ್ Cricket: ಚಳ್ಳಕೆರೆ ವಾರಿಯರ್ಸ್ ಸಿಪಿಎಲ್ ಚಾಂಪಿಯನ್
Next Article ವಾಣಿವಿಲಾಸ ಸಾಗರ ಜಲಾಶಯ VV Sagara: ಮತ್ತೊಂದು ಅಡಿ ಹೆಚ್ಚಾಯ್ತು ವಿವಿ ಸಾಗರ ನೀರಿನ ಮಟ್ಟ | ಒಳಹರಿವಿನ ಪ್ರಮಾಣ ಹೆಚ್ಚಳ
Leave a Comment

Leave a Reply Cancel reply

Your email address will not be published. Required fields are marked *

ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ರವಿಕುಮಾರ್.ಎನ್ ನೇಮಕ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
ಮಾರುಕಟ್ಟೆ ಧಾರಣೆ
colors
ಈ ಬಣ್ಣಗಳನ್ನು ಧರಿಸುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದಂತೆ
Life Style
ವಚನಾಭಿಷೇಕ ಹಾಗೂ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ
ಮಹಾತ್ಮರನ್ನು ಸ್ಮರಿಸುವುದೇ ಮುಕ್ತಿಗೆ ದಾರಿ | ಡಾ. ಬಸವಕುಮಾರ ಶ್ರೀ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up