
CHITRADURGA NEWS | 11 NOVEMBER 2024
ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು(water) ಸರಬರಾಜು ಆಗುವ ಶಾಂತಿಸಾಗರ(ಸೂಳೆಕೆರೆ) ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗದಲ್ಲಿ ವಾಲ್ವ್ ದುರಸ್ಥಿ ಕೆಲಸ ಹಮ್ಮಿಕೊಂಡಿರುವುದರಿಂದ ನ.12 ಮತ್ತು 13 ರಂದು ಶಾಂತಿಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗದಲ್ಲಿ ಬಸ್ ಸಂಚಾರ ವ್ಯವಸ್ಥೆ ಬದಲಾವಣೆ | ಟ್ರಾಫಿಕ್ ಸಮಸ್ಯೆ ಮುಕ್ತಿಗೆ ಜಿಲ್ಲಾಡಳಿತ ನಿರ್ಧಾರ
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಿ, ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

