By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಕ್ತದಾನ ಶಿಬಿರ
    ಸೇವಾ ಸಂಕಲ್ಪ ಅಭಿಯಾನ | ಚಿತ್ರದುರ್ಗದಲ್ಲಿ ರಕ್ತದಾನ ಶಿಬಿರ
    3 hours ago
    ಸಚಿವ ಚಲುವರಾಯಸ್ವಾಮಿ
    ನಾಳೆ ಚಿತ್ರದುರ್ಗಕ್ಕೆ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಜಿಲ್ಲಾ ಪ್ರವಾಸ 
    3 hours ago
    Inauguration of the 'Praja Seva Andolana' meeting
    ಪ್ರಜಾಸೇವಾ ಆಂದೋಲನ ನಾಮಕಾವಸ್ಥೆಯಾಗದಿರಲಿ | ಸಚಿವ ಟಿ.ರಘುಮೂರ್ತಿ
    3 hours ago
    Quarry and crusher owners' protest against the government
    ಜಲ್ಲಿ, ಎಂ-ಸ್ಯಾಂಡ್ ಪೂರೈಕೆ ಸ್ಥಗಿತ | ಸರ್ಕಾರದ ವಿರುದ್ಧ ಕ್ವಾರಿ-ಕ್ರಷರ್ ಮಾಲೀಕರ ಪ್ರತಿಭಟನೆ
    3 hours ago
    Bheemappanayaka School boys secure second place in hockey tournament
    ಫುಟ್‌ಬಾಲ್‌ನಲ್ಲಿ ಪ್ರಥಮ, ಹಾಕಿಯಲ್ಲಿ ದ್ವಿತೀಯ ಸ್ಥಾನ | ಭೀಮಪ್ಪನಾಯಕ ಶಾಲಾ ಬಾಲಕಿಯರ ಸಾಧನೆ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 week ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 19 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರೋಗ್ಯದಲ್ಲಿ ಜಾಗೃತಿ ವಹಿಸಿ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 18 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 17 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೀರ್ಘಾವಧಿ ಸಾಲಗಳಿಂದ ಮುಕ್ತಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 16 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 15 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    8 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 17 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 15 | ಹತ್ತಿ ರೇಟ್ ಎಷ್ಟಿದೆ?
    4 days ago
    13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 week ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Herbs
    ಈ ಗಿಡಮೂಲಿಕೆಗಳು ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿಯಂತೆ
    14 hours ago
    sandalwood
    ಟ್ಯಾನಿಂಗ್ ಕಡಿಮೆಯಾಗಲು ಈ 3 ವಸ್ತುಗಳನ್ನು ಶ್ರೀಗಂಧದಲ್ಲಿ ಬೆರೆಸಿ ಮುಖಕ್ಕೆ ಹಚ್ಚಿ
    15 hours ago
    Licorice
    ಈ ಕಾಯಿಲೆಗಳಿಂದ ಬಳಲುತ್ತಿರುವವರು ಜೇಷ್ಠಮಧು ಸೇವಿಸಿ
    2 days ago
    Lemon juice, henna
    ನಿಮ್ಮ ಕೂದಲಿಗೆ ನಿಂಬೆ ರಸ ಬೆರೆಸಿದ ಗೋರಂಟಿ ಹಚ್ಚಿ, ಈ ಪ್ರಯೋಜನ ಪಡೆಯಿರಿ
    2 days ago
    hibiscus flower face pack
    ಮೊಡವೆಗಳನ್ನು ಹೋಗಲಾಡಿಸಲು ದಾಸವಾಳ ಹೂವಿನ ಫೇಸ್ ಪ್ಯಾಕ್ ಹಚ್ಚಿ
    3 days ago
Reading: ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ನೀರು ಹರಿವು | ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಡಿಸಿ ರಮ್ಯಾ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ನೀರು ಹರಿವು | ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಡಿಸಿ ರಮ್ಯಾ ಸೂಚನೆ

News Desk Chitradurga News
Last updated: 18 September 2026 19:53
News Desk Chitradurga News
1 day ago
Share
ಜಿಲ್ಲಾಧಿಕಾರಿ ರಮ್ಯಾ ಎಸ್‌
ಜಿಲ್ಲಾಧಿಕಾರಿ ರಮ್ಯಾ ಎಸ್‌
SHARE

CHITRADURGA NEWS | 18 SEPTEMBER 2026

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರನ್ನು ಹರಿಸುವುದು ಸರ್ಕಾರದ 100 ದಿನಗಳ ಸಾಧನೆಗಳಲ್ಲಿ ಸೇರ್ಪಡೆಗೊಂಡಿದ್ದು, ಇದು ಜನಹಿತಕ್ಕಾಗಿ ಸರ್ಕಾರ ಕೈಗೊಂಡಿರುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ತಿಳಿಸಿದ್ದಾರೆ.

ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ | ಸೆ.21ರಂದು ವಾಕ್‌ಇನ್‌ ಇಂಟರ್‌ವ್ಯೂ

ಸರ್ಕಾರದ ಆದೇಶದಂತೆ ದಿನಾಂಕ: 06-09-2026 ರಿಂದ ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಯ ಸರಪಳಿ 0.00 ಕಿ.ಮೀ ನಿಂದ 114.142 ಕಿ.ಮೀ (ಗೋನೂರು ಅಕ್ವಡಕ್ಟ್) ವರೆಗೆ ಪ್ರಾಯೋಗಿಕವಾಗಿ ನೀರನ್ನು ಹರಿಸಲಾಗಿರುತ್ತದೆ. ಈ ಯೋಜನೆಯಿಂದ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 1,54,000 ಹೆಕ್ಟೇರ್ ಪ್ರದೇಶಕ್ಕೆ ಹನಿ ನೀರಾವರಿ ವ್ಯವಸ್ಥೆ ಕಲ್ಪಿಸುವ ಹಾಗೂ ಜಿಲ್ಲೆಯ 167 ಕೆರೆಗಳಿಗೆ ನೀರು ತುಂಬಿಸುವ ಪ್ರಮುಖ ಉದ್ದೇಶ ಹೊಂದಲಾಗಿದೆ.

ಪ್ರಾಯೋಗಿಕ ನೀರು ಹರಿಸುತ್ತಿರುವುದರಿಂದ ಸಾರ್ವಜನಿಕರ ಸುರಕ್ಷತೆ ಮತ್ತು ಮುನ್ನೆಚ್ಚರಿಕಾ ಕ್ರಮವಾಗಿ ಕಾಲುವೆ ಹಾಗೂ ಕೆರೆಯ ಕೋಡಿ ಹಳ್ಳದ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು, ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು, ಕಾಲುವೆ/ಹಳ್ಳಗಳಲ್ಲಿ ಈಜಾಡುವುದು ಹಾಗೂ ಇನ್ನಿತರೆ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್…

ಈ ಸೂಚನೆಗಳನ್ನು ಉಲ್ಲಂಘಿಸುವುದು, ನಿಗಮದ ಆಸ್ತಿಯಾದ ನೀರಾವರಿ ಕಾಲುವೆ, ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್‍ಸೆಟ್‍ಗಳನ್ನು ಅಳವಡಿಸಿ ನೀರನ್ನು ಎತ್ತುವುದು, ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂನು ಬಾಹಿರವಾಗಿದ್ದು, ಇದನ್ನು ಉಲ್ಲಂಘಿಸಿದವರ ವಿರುದ್ಧ ನೀರಾವರಿ ಕಾಯ್ದೆ ಮತ್ತು ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ಕೋರಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhadra Upper CanalChitradurgaChitradurga newsWaterಚಿತ್ರದುರ್ಗಚಿತ್ರದುರ್ಗ ನ್ಯೂಸ್ನೀರುಭದ್ರಾ ಮೇಲ್ದಂಡೆ ಕಾಲುವೆ
Share This Article
Facebook Email Print
Previous Article MP Govind Karjol spoke at the press conference ನರೇಂದ್ರ ಮೋದಿ ಸರ್ಕಾರದ ಸಾಧನೆ ಮುಂದಿಟ್ಟು ಜನರ ಬಳಿಗೆ | ಸಂಸದ ಗೋವಿಂದ ಕಾರಜೋಳ
Next Article Deputy Commissioner S. Ramya holds a meeting with representatives of political parties SIR | ಚಿತ್ರದುರ್ಗ ಜಿಲ್ಲೆಯಲ್ಲಿ 64,611 ಮತದಾರರಿಗೆ ನೋಟಿಸ್ ಜಾರಿ
Leave a Comment

Leave a Reply Cancel reply

Your email address will not be published. Required fields are marked *

ರಕ್ತದಾನ ಶಿಬಿರ
ಸೇವಾ ಸಂಕಲ್ಪ ಅಭಿಯಾನ | ಚಿತ್ರದುರ್ಗದಲ್ಲಿ ರಕ್ತದಾನ ಶಿಬಿರ
ಮುಖ್ಯ ಸುದ್ದಿ
ಸಚಿವ ಚಲುವರಾಯಸ್ವಾಮಿ
ನಾಳೆ ಚಿತ್ರದುರ್ಗಕ್ಕೆ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಜಿಲ್ಲಾ ಪ್ರವಾಸ 
ಮುಖ್ಯ ಸುದ್ದಿ
Inauguration of the 'Praja Seva Andolana' meeting
ಪ್ರಜಾಸೇವಾ ಆಂದೋಲನ ನಾಮಕಾವಸ್ಥೆಯಾಗದಿರಲಿ | ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
Quarry and crusher owners' protest against the government
ಜಲ್ಲಿ, ಎಂ-ಸ್ಯಾಂಡ್ ಪೂರೈಕೆ ಸ್ಥಗಿತ | ಸರ್ಕಾರದ ವಿರುದ್ಧ ಕ್ವಾರಿ-ಕ್ರಷರ್ ಮಾಲೀಕರ ಪ್ರತಿಭಟನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up