CHITRADURGA NEWS | 30 MAY 2026
ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಆಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ನಿರ್ವಹಣೆಯ ಕೆಲಸ ನಿರ್ವಹಿಸುವ ಸಲುವಾಗಿ ಎರಡು ದಿನಗಳ ಕಾಲ ಮೇ 31 ಮತ್ತು ಜೂನ್ 01ರಂದು ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ: ಜಿಲ್ಲಾ ಯಾದವ ಗೊಲ್ಲ ಸಂಘದ ಅಧ್ಯಕ್ಷರಾಗಿ ಮೀಸೆ ಮಹಾಲಿಂಗಪ್ಪ ಆಯ್ಕೆ | ಭಾರೀ ಪೈಪೋಟಿಯಲ್ಲಿ ಮೇಲುಗೈ ಸಾಧಿಸಿದ ಮಹಾಲಿಂಗಪ್ಪ ಬಣ
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ನೀರನ್ನು ಉಪಯೋಗಿಸಲು ಕೋರಿದೆ. ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
