
CHITRADURGA NEWS | 26 FEBRUARY 2026
ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗದಲ್ಲಿ ದುರಸ್ಥಿ ನಿರ್ವಹಣೆಯ ಕೆಲಸ ಕೈಗೊಳ್ಳಬೇಕಿರುವುದರಿಂದ ಇದೇ ಫೆ.28 ರಿಂದ ಮಾರ್ಚ್ 01 ರವರೆಗೆ ಎರಡು ದಿನಗಳ ಕಾಲ ಶಾಂತಿಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ದಾವಣಗೆರೆ-ಚಿತ್ರದುರ್ಗ ನೇರ ರೈಲ್ವೇ ಮಾರ್ಗ | 2027ರ ಜೂನ್ ಅಂತ್ಯಕ್ಕೆ ಪೂರ್ಣ | ಕೇಂದ್ರ ಸಚಿವ ವಿ.ಸೋಮಣ್ಣ

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಬೇಕು ಹಾಗೂ ನೀರನ್ನು ಮಿತವಾಗಿ ಬಳಸಿ. ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
