CHITRADURGA NEWS | 18 OCTOBER 2024
ಚಿತ್ರದುರ್ಗ: ಮಳೆಯ ಪ್ರಮಾಣ ಹೆಚ್ಚಾದಂತೆಲ್ಲಾ ವಾಣಿವಿಲಾಸಸಾಗರ(VV sagara) ಜಲಾಶಯದ ಒಳಹರಿವು(input) ಹೆಚ್ಚಾಗುತ್ತಲೇ ಇದೆ.
ಕ್ಲಿಕ್ ಮಾಡಿ ಓದಿ: Astrology; ದಿನ ಭವಿಷ್ಯ | 18 ಅಕ್ಟೋಬರ್ | ಆಭರಣ ಖರೀದಿ, ವ್ಯಾಪಾರದಲ್ಲಿ ನಷ್ಟ, ಮಕ್ಕಳ ಆರೋಗ್ಯದಲ್ಲಿ ಎಚ್ಚರ
ಇಂದು ಬೆಳಗ್ಗೆ ನಡೆಸಿದ ಮಾಪನದ ವೇಳೆ ಜಲಾಶಯಕ್ಕೆ ಬರೋಬ್ಬರಿ 3812 ಕ್ಯೂಸೆಕ್ ಒಳಹರಿವು ಬರುತ್ತಿರುವುದು ಗೊತ್ತಾಗಿದೆ.
ಜಲಾಶಯದ ನೀರಿನ ಮಟ್ಟ123.50 ಅಡಿ ತಲುಪಿದ್ದು, ಜಲಾಶಯದಲ್ಲಿ 24.97 ಟಿಎಂಸಿ ನೀರು ಸಂಗ್ರಹವಾಗಿದೆ.
ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 122.10 ಅಡಿವರೆಗೆ ನೀರಿದ್ದು, 23.80 ಟಿಎಂಸಿ ನೀರು ಸಂಗ್ರಹವಾಗಿತ್ತು.
ಕ್ಲಿಕ್ ಮಾಡಿ ಓದಿ: CM Siddaramayya; ಸಿಎಂ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ | MLC ಕೆ.ಎಸ್.ನವೀನ್
ಜಲಾಶಯ ಭರ್ತಿಗೆ ಇನ್ನೂ ಐದು ಅಡಿ ಮಾತ್ರ ಬಾಕಿ ಇದ್ದು, ಮಳೆಯ ನಾಗಾಲೋಟ ಮುಂದುವರೆದರೆ ಈ ವರ್ಷ ಕೂಡಾ ಕೋಡಿ ಬೀಳುವುದು ನಿಶ್ಚಿತ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

