By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    4 hours ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    4 hours ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    16 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    16 hours ago
    ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    4 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    3 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    4 hours ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    1 day ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    1 day ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
Reading: ನಮ್ಮ ಜನ್ಮ ದಿನಾಚರಣೆ ಬೇಡ | ಮಠದ ವಾರ್ಷಿಕೋತ್ಸವ ಆಚರಿಸೋಣ | ಮಾದಾರ‌ ಚನ್ನಯ್ಯ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಮ್ಮ ಜನ್ಮ ದಿನಾಚರಣೆ ಬೇಡ | ಮಠದ ವಾರ್ಷಿಕೋತ್ಸವ ಆಚರಿಸೋಣ | ಮಾದಾರ‌ ಚನ್ನಯ್ಯ ಶ್ರೀ

News Desk Chitradurga News
Last updated: 12 July 2026 14:33
News Desk Chitradurga News
2 months ago
Share
madara chanaya swamji
ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
SHARE

CHITRADURGA NEWS | 12 July 2026

ಚಿತ್ರದುರ್ಗ: ಇನ್ನು ಮುಂದೆ ನಮ್ಮ ಜನ್ಮ ದಿನಾಚರಣೆ ಕಾರ್ಯಕ್ರಮ ಆಚರಿಸಿಕೊಳ್ಳುವುದಿಲ್ಲ.‌ ಬದಲಾಗಿ ಮಠದ ವಾರ್ಷಿಕೋತ್ಸವ ಆಚರಿಸುತ್ತೇವೆ. ಇದಕ್ಕೆ ಭಕ್ತರು ಸಹಕಾರ ನೀಡಬೇಕು ಎಂದು ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಮನವಿ ಮಾಡಿದರು.

ಇದನ್ನೂ ಓದಿ: ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 

ನಗರದ ಲಿಡ್ಕರ್ ಭವನದಲ್ಲಿ ಭಾನುವಾರ ಮಾದಿಗ ನೌಕರರ ಸಂಘದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈವರೆಗೆ ನಮ್ಮ ಜನ್ಮ‌ದಿನಾಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿತ್ತು.‌ ಆದರೆ, ಇನ್ನುಮುಂದೆ ಜನ್ಮದಿನಾಚರಣೆ ಬೇಡ ಮಠದ ವಾರ್ಷಿಕೋತ್ಸವ ಮಾತ್ರ ಆಚರಿಸೋಣ ಎಂದು ತಿಳಿಸಿದರು.

ನಾವು ಮಠದ ಪೀಠಾಧ್ಯಕ್ಷರಾಗಿ ಪಟ್ಟಾಭಿಷೇಕವಾಗಿ 24 ವರ್ಷಗಳಾಗಿದೆ. ಮುಂದಿನ ವರ್ಷ 25 ನೇ ವರ್ಷ ಆಗಲಿದ್ಸು, ಎಲ್ಲರ ಜೊತೆ ಚರ್ಚೆ ನಡೆಸಿ 25ನೇ ವರ್ಷದ ಪಟ್ಟಾಭಿಷೇಕ ಬೆಳ್ಳಿ ಮಹೋತ್ಸವ ಆಚರಿಸಲಾಗುವುದು ಎಂದು ಶ್ರೀಗಳು ಘೋಷಿಸಿದರು.

ಇದನ್ನೂ ಓದಿ: ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲೆಯಲ್ಲಿ ಬರ ಅಧ್ಯಯನ 

ಸಮುದಾಯದ ನಾಯಕರಿಗೆ ಸಲಹೆ:

ಸಮಾಜದ ದೃಷ್ಟಿಕೋನದಿಂದ ಮಾತನಾಡಿದ್ದಾಗ, ಕೆಲವೊಮ್ಮೆ ಅದನ್ನು ಅರ್ದಕ್ಕೆ ಕಟ್ ಮಾಡಿ, ತಿರುಚಿ ತಪ್ಪು ಸಂದೇಶ ಬರುವಂತೆ ವೈರಲ್ ಮಾಡಲಾಗುತ್ತದೆ. ಸೂಕ್ಷ್ಮ ಸಂದರ್ಭ ಇರುವುದರಿಂದ ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.

ಮೀಸಲಾತಿ ಇರುವ ಕಡೆಗಳಲ್ಲಿ ನಮ್ಮವರು ಇರುವಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲ ನಾಯಕರು ಗಮನಹರಿಸಬೇಕು. ಬಿ.ಎನ್.ಚಂದ್ರಪ್ಪ, ನಾರಾಯಣಸ್ವಾಮಿ, ಗೊವಿಂದ ಕಾರಜೋಳ ಅವರು ದೆಹಲಿಯಲ್ಲಿ ನಮ್ಮ ಸಮುದಾಯದ ಪ್ರಾತಿನಿಧ್ಯ ಉಳಿಸಿದ್ದಾರೆ. ಯಾವುದೇ ಪಕ್ಷದಲ್ಲಿದ್ದರೂ ನಮ್ಮವರು ಎನ್ನುವ ಭಾವನೆ ಇರಲಿ. ಭಿನ್ನಾಭಿಪ್ರಾಯ ಇದ್ದರೆ ಒಳಗೆ ಕುಳಿತು ಬಗೆಹರಿಸಿಕೊಳ್ಳಿ ಎಂದು ಹೇಳಿದರು.

ಇದನ್ನೂ ಓದಿ: ನವೋದಯ : 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ 

ಹಿಂದೆ ಯವುದೇ ಸೌಲಭ್ಯ ಇಲ್ಲದ ಕಾಲದಲ್ಲಿ, ಬದುಕುವುದೇ ಕಷ್ಟ ಎನ್ನುವ ಕಾಲದಲ್ಲಿ ಸಾಧನೆ ಮಾಡಿದ್ದಾರೆ.‌ ಈಗ ಸಾಕಷ್ಟು ಸೌಲಭ್ಯ ಇವೆ. ಹಾಸ್ಟೆಲ್ ಸೌಲಭ್ಯ ಇವೆ. ಅದನ್ನು ಬಳಸಿಕೊಂಡು ಚೆನ್ನಾಗಿ ಬೆಳೆಯಬೇಕು ಎಂದರು.

ಕೆ.ಎಚ್.ಮುನಿಯಪ್ಪ ಖಾತೆ ಬಗ್ಗೆ ಬೇಸರ:

ಸತತ 35 ವರ್ಷಗಳ ಕಾಲ ಸಂಸದರಾಗಿ, ಸಚಿವರಾಗಿ ಕೆಲಸ‌ ಮಾಡಿರುವ ನಮ್ಮ ಸಮುದಾಯದ ನಾಯಕ ಕೆ.ಎಚ್.ಮುನಿಯಪ್ಪ ಅವರಿಗೆ ಕೊಟ್ಟಿರುವ ಖಾತೆ ಬಗ್ಗೆ ಬಹಳ‌ ನೋವಿದೆ ಎಂದು ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಈ ಹಿಂದೆ ಗೋವಿಂದ ಕಾರಜೋಳ ಅವರನ್ನು ಡಿಸಿಎಂ ಮಾಡಿ ಅವರಿಗೆ ಹೆಚ್ಚುವರಿಯಾಗಿ ಈ ಖಾತೆ ನೀಡಲಾಗಿತ್ತು.‌ ಅಂತಹ ಖಾತೆಯನ್ನು ಮುನಿಯಪ್ಪ ಅವರಿಗೆ ಕೊಡಲಾಗಿದೆ.ಆದಷ್ಟು ಬೇಗ ಈ ಖಾತೆ ಬದಲಾವಣೆ ಮಾಡಿ ಸಮುದಾಯದ ನೋವು ಶಮನ ಮಾಡಬೇಕು ಎಂದರು.

ಡಿ.ಕೆ.ಶಿವಕುಮಾರ್ ಯುವ, ಉತ್ಸಾಹಿ ಮುಖ್ಯಮಂತ್ರಿಯಗಿದ್ದಾರೆ.‌ ನಮ್ಮ ಸಮುದಾಯದ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಅವರನ್ನು ಮುಂದೆ ಆಹ್ವಾನಿಸಿ ಗೌರವಿಸಿ ಸಮುದಾಯದ ಸಮಸ್ಯೆಗಳನ್ನು ತಿಳಿಸೋಣ ಎಂದು ಹೇಳಿದರು.

ಒಳಮೀಸಲಾತಿ ಜಾರಿಯಿಂದಾಗಿ ಮಕ್ಕಳು ಈ ಹಿಂದಿನಂತೆ 101 ಜಾತಿಗಳ ಜೊತೆಗೆ ಪೈಪೋಟಿ ನಡೆಸುವಂತಿಲ್ಲ. ಈಗ 18-20 ಜಾತಿಗಳ ಜೊತೆಗೆ ಮಾತ್ರ ಪೈಪೋಟಿ ಮಾಡಬಹುದು. ಉತ್ತಮ ಅಂಕ ಗಳಿಕೆ ಕಡೆಗೆ ಗಮನಹರಿಸಬೇಕು.

| ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Birthday CelebrationChitradurgaChitradurga newsMadara Channaiah SwamijiMath Anniversaryಚಿತ್ರದುರ್ಗಚಿತ್ರದುರ್ಗ ನ್ಯೂಸ್ಜನ್ಮ ದಿನಾಚರಣೆಮಠದ ವಾರ್ಷಿಕೋತ್ಸವಮಾದಾರ ಚನ್ನಯ್ಯ ಸ್ವಾಮೀಜಿ
Share This Article
Facebook Email Print
Previous Article Tip of the hair ಕೂದಲಿನ ತುದಿ ಕವಲೊಡೆಯುವುದನ್ನು ತಡೆಯಲು ಅಕ್ಕಿಯ ಜೊತೆ ಈ ಬೀಜವನ್ನು ಬೆರೆಸಿ ತಯಾರಿಸಿದ ಹೇರ್ ಟೋನರ್ ಬಳಸಿ
Next Article ಟಿಇಟಿ ಪರೀಕ್ಷೆ ರದ್ದುಪಡಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಂಸದ ಗೋವಿಂದ ಕಾರಜೋಳಗೆ ಮನವಿ
Leave a Comment

Leave a Reply Cancel reply

Your email address will not be published. Required fields are marked *

Omkaalu (Carom seed snack)
ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
Life Style
ಭಾರತೀಯ ವಿಜ್ಞಾನ ಸಂಸ್ಥೆ
ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
ಮುಖ್ಯ ಸುದ್ದಿ
ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
ಮುಖ್ಯ ಸುದ್ದಿ
garlic with mustard oil
ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up