By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹ್ಯಾಂಡಲ್‌ ಬಿಟ್ಟು ಸ್ಟಂಟ್‌ ಮಾಡಿ ರೀಲ್ಸ್‌ ಮಾಡಿದವನ ವಿರುದ್ಧ ದೂರು ದಾಖಲು
    10 hours ago
    ರಾಜ್ಯದ ವಿವಿಧ ಮಠಾಧೀಶರಿಂದ ತಿರುಮಲ ದರ್ಶನ
    11 hours ago
    ಗರ್ಭಪಾತ ತಪ್ಪಿಸಲು ಜಾಗೃತಿ
    ಅಸುರಕ್ಷಿತ ಗರ್ಭಪಾತ ತಪ್ಪಿಸಲು ಜಾಗೃತಿ ಅಗತ್ಯ | ಡಿಎಚ್‌ಒ
    11 hours ago
    'Swachhata Hi Seva' Campaign
    ಚಿತ್ರದುರ್ಗ ಕೋಟೆಯಲ್ಲಿ ಶ್ರಮದಾನ | ಸ್ವಚ್ಛತೆ ಕಾಪಾಡಲು ಜಾಗೃತಿ
    11 hours ago
    BK Hariprasad
    ರಾಜ್ಯದ 69 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ್‌ ಜೋಡೋ ಯಾತ್ರೆ | ಬಿ.ಕೆ.ಹರಿಪ್ರಸಾದ್‌
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 27 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 25 | ಹಠಾತ್ ಆರ್ಥಿಕ ಲಾಭ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    20 hours ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Washing hair with shampoo
    ಶಾಂಪೂಗೆ ಈ ಒಂದು ವಸ್ತು ಸೇರಿಸಿ ಕೂದಲು ತೊಳೆದರೆ, ಕೂದಲು ಉದುರುವುದು ಕಡಿಮೆಯಾಗುತ್ತದೆಯಂತೆ
    23 hours ago
    A plant under the stairs
    ಆರ್ಥಿಕ ನಷ್ಟ ಮತ್ತು ಒತ್ತಡವನ್ನು ಕಡಿಮೆ ಮಾಡಲು ಮೆಟ್ಟಿಲುಗಳ ಕೆಳಗೆ ಈ ಗಿಡಗಳನ್ನು ಎಂದಿಗೂ ನೆಡಬೇಡಿ
    23 hours ago
    Burn injury
    ಸುಟ್ಟ ಗಾಯದ ಮೇಲೆ ತಕ್ಷಣ ಐಸ್ ಇಟ್ಟರೆ ಏನಾಗುತ್ತದೆ ಗೊತ್ತಾ?
    2 days ago
    steaming your face
    ಮುಖಕ್ಕೆ ಸ್ಟೀಮ್ ತೆಗೆದುಕೊಳ್ಳುವುದರಿಂದ ಏನೆಲ್ಲಾ ಪ್ರಯೋಜನವಿದೆ ತಿಳಿಯಿರಿ
    2 days ago
    bacteria
    ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾಗಳು ಕಡಿಮೆಯಾದರೆ, ಈ ಬದಲಾವಣೆಗಳು ದೇಹದಲ್ಲಿ ಕಂಡುಬರುತ್ತವೆಯಂತೆ
    3 days ago
Reading: ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ | ಡಾ.ಬಸವಕುಮಾರ ಸ್ವಾಮೀಜಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ | ಡಾ.ಬಸವಕುಮಾರ ಸ್ವಾಮೀಜಿ 

News Desk Chitradurga News
Last updated: 3 June 2026 13:35
News Desk Chitradurga News
4 months ago
Share
ಸಸಿ ನೆಡುವ ಸಪ್ತಾಹ
ಸಸಿ ನೆಡುವ ಸಪ್ತಾಹ
SHARE

CHITRADURGA NEWS | 03 JUNE 2026

ಚಿತ್ರದುರ್ಗ: ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ. ಪ್ರಕೃತಿಗೆ ನಾವು ಎಷ್ಟು ಕೊಡುತ್ತಿಯೋ ಅದರ ಎರಡಷ್ಟನ್ನು ಪರಿಸರ ನಮಗೆ ಮರಳಿ ಕೊಡುತ್ತದೆ. ಪರಿಸರ ಬೆಳೆಸುವ ಮನಸ್ಸುಳ್ಳ ವ್ಯಕ್ತಿಗಳನ್ನು ನಾವು ಗೌರವಿಸಬೇಕು ಎಂದು ಶ್ರೀ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ | ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ನಡೆಯುತ್ತಿರುವ ಸಸಿ ನೆಡುವ ಸಪ್ತಾಹದ 4ನೇ ದಿನದ ಕಾರ್ಯಕ್ರಮವು ದಾವಣಗೆರೆ ರಸ್ತೆಯ ಸೀಬಾರದ ಶ್ರೀ ಕೇತೆಶ್ವರ ಮಹಾಮಠದ ಪಕ್ಕದ ಪಿಎನ್‌ಸಿ ಆವರಣದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶ್ರೀಗಳು.

ಶ್ರೀಮಠದ ವತಿಯಿಂದ ಏಳು ಸಾವಿರ ಸಸಿಗಳನ್ನು ನೆಟ್ಟು ರಕ್ಷಿಸುವ ಕಾರ್ಯ ಮಾಡುತ್ತೇವೆ. ಪೂಜ್ಯ ಶರಣರು ತಿಂದ ಹಣ್ಣುಗಳ ಬೀಜಗಳನ್ನು ಸಂಗ್ರಹಿಸಿಟ್ಟು ಮಳೆಗಾಲದಲ್ಲಿ ಬೀಜದ ಉಂಡೆಗಳನ್ನಾಗಿ ಮಾಡಿ ಪರಿಸರದಲ್ಲಿ ಹಾಕಿ ಹಣ್ಣಿನ ಗಿಡಗಳನ್ನು ಬೆಳೆಸಿದರು. 

ಪರಿಸರ ರಕ್ಷಣೆಯ ಜೊತೆಗೆ ನಿರಾಶ್ರಿತರಿಗೆ ಆಶ್ರಯ ಒದಗಿಸುವ ಚಿಂತನೆಯನ್ನು ಶ್ರೀಮಠವು ಮಾಡುತ್ತಿದೆ. ಸೂರು ಕಲ್ಪಿಸುವ ಯೋಜನೆಯನ್ನು ಜಿಲ್ಲಾಡಳಿತಕ್ಕೆ ತಿಳಿಸಿ ಅವರಿಗೆ ಮನೆ ನಿರ್ಮಿಸಿಕೊಡಲು ಮನವಿ ಮಾಡಲಾಗಿದೆ. ಶ್ರೀಮಠದ ಜಾಗದಲ್ಲಿ ಸದ್ಯಕ್ಕೆ ಅವರಿಗೆ ಆಶ್ರಯ ನೀಡಲಾಗಿದೆ. ಹಿಂದಿನ ವರ್ಷ ಹಾಕಿದ್ದ 1000 ಸಸಿಗಳು ಬೆಳೆದು ವನವಾಗಿರುವುದನ್ನು ಕಾಣಬಹುದು.  

ಇದನ್ನೂ ಓದಿ: ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?

ಮಠದ ಜಮೀನಿನಲ್ಲಿ ವಿಷಯುಕ್ತ ಅನಿಲವು ಸೇರಿ ಸುಮಾರು 5 ಅಡಿಗಳಷ್ಟು ಆಳದವರೆಗೆ ಭೂಮಿಯಲ್ಲಿ ಫಲವತ್ತತೆ ಇಲ್ಲದಂತಾಗಿತ್ತು. ಪ್ಲಾಸ್ಟಿಕ್ ಹಾಗೂ ವಿಷ ಅನಿಲವನ್ನು ತಡೆಗಟ್ಟಲು ಸಸಿಗಳನ್ನು ನೆಟ್ಟು ಪರಿಸರ ಬೆಳೆಸಿ ಉಳಿಸಿ ಎಂದು ನುಡಿದರು.

ನಿವೃತ್ತ ಶಿಕ್ಷಕರು ಹಾಗೂ ವಿಜ್ಞಾನ ಕಾರ್ಯಕರ್ತರಾದ ದಾಸೇಗೌಡ ಪ್ಲಾಸ್ಟಿಕ್‌ನ ದುಷ್ಪರಿಣಾಮಗಳು ವಿಷಯಾವಲೋಕನ ಮಾಡಿ ಮಾತನಾಡಿ, ಪರಿಸರದಿಂದ ಪ್ರಭಾವಿತರಾಗಬೇಕು ಜಾಗತಿಕ ತಾಪಮಾನವನ್ನು ಇಳಿಸಲು ಗಿಡಮರಗಳನ್ನು ನೆಡಬೇಕು. ತಾಯಿ ಗರ್ಭದಲ್ಲಿದ್ದಾಗ ಆಹಾರ ಮತ್ತು ಆಮ್ಲಜನಕವನ್ನು ಹೊಕ್ಕಳ ಬಳ್ಳಿಯಿಂದ ಪಡೆದುಕೊಳ್ಳುತ್ತಿದ್ದೇವು.  

ತಾಯಿ ಗರ್ಭದಿಂದ ಹೊರಬಂದ ತಕ್ಷಣ ಮನುಷ್ಯ ಹೊಕ್ಕಳ ಬಳ್ಳಿಯ ಸಂಪರ್ಕ ಕಳೆದುಕೊಂಡು ಇನ್ನೊಂದು ಹೊಕ್ಕಳು ಬಳ್ಳಿಗೆ ಕನೆಕ್ಟ್ ಆಗುತ್ತಾನೆ, ಅದೇ ಪ್ರಕೃತಿ. ಸಸಿಗಳು ಆಮ್ಲಜನಕವನ್ನು ಕೊಡುತ್ತದೆ. ಸಸ್ಯಗಳು ಇಲ್ಲದೆ ಮನುಷ್ಯ ಬದುಕುಳಿಯಲು ಸಾಧ್ಯವಿಲ್ಲ. ಪ್ಲಾಸ್ಟಿಕ್‌ಗೆ ಪ್ಲಾಸ್ಟಿಕಾಸುರ ಎಂಬ ಹೆಸರನ್ನು ಕೊಡಲಾಗಿದೆ. ಇದು ನಮ್ಮನ್ನು ರಾಕ್ಷಸರ ರೀತಿ ಕಾಡುತ್ತಿದೆ. 

ಇದನ್ನೂ ಓದಿ: ಮುಂಗಾರು ಚುರುಕು | ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ | ಡಿಸಿ 

ದುಬೈನಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿಗೆ ಜ್ವರ ಬಂದಾಗ ಆತನನ್ನ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಮಾತ್ರೆಯನ್ನು ಕೊಟ್ಟು ವಾರದ ನಂತರ ಬನ್ನಿ ಎಂದು ಹೇಳಿ ಕಳಿಸಿದರು. ಜ್ವರ ಕಡಿಮೆಯಾಗದೆ ಜಾಸ್ತಿಯಾಗಿ ಮತ್ತೆ ಆಸ್ಪತ್ರೆಗೆ ಹೋದಾಗ ರಕ್ತ ಪರೀಕ್ಷೆ ಮಾಡಿದಾಗ ರಕ್ತದಲ್ಲಿ ಪ್ಲಾಸ್ಟಿಕ್ ಅಂಶ ಕಂಡುಬಂದಿದೆ. ಆ ಮಗು ಆರು ತಿಂಗಳಿನಿಂದ ಒಂದೇ ವಾಟರ್ ಬಾಟಲ್ ಬಳಸಿದ್ದರಿಂದ ಪ್ಲಾಸ್ಟಿಕ್ ಅಂಶ ದೇಹವನ್ನು ಸೇರಿ ಬ್ಲಡ್ ಕ್ಯಾನ್ಸರ್‌ಗೆ ಕಾರಣವಾಗಿದೆ.

ಇದೇ ರೀತಿಯ ವರದಿಗಳು ನೆದರ್ಲ್ಯಾಂಡ್‌ನಲ್ಲಿಯೂ ನಡೆದಿವೆ. ಇತ್ತೀಚಿಗೆ ಪ್ಲಾಸ್ಟಿಕ್ ಬಳಕೆ ಒಂದು ಪ್ರತಿಷ್ಠೆಯ ವಿಷಯವಾಗಿದೆ. ಕುಂಬಾರ, ಚಮ್ಮಾರ, ಬಡಿಗಿ, ನೇಕಾರರನ್ನು ಪ್ಲಾಸ್ಟಿಕ್ ಕೊಂದಿದೆ. ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಬೇಕು. ಇಡೀ ಭೂಮಿಯಿಂದಲೇ ಪ್ಲಾಸ್ಟಿಕ್ ಅನ್ನು ಮುಕ್ತ ಗೊಳಿಸಬೇಕು.  

ಬಳಸಿದ ಪ್ಲಾಸ್ಟಿಕ್ ಸಂಗ್ರಹಿಸಿ ಸುಟ್ಟಾಗ ಅದರಿಂದ ಡಯಾಕ್ಸಿನ್ ಬಿಡುಗಡೆಯಾಗಿ ನೀರು ಮತ್ತು ಗಾಳಿಯಲ್ಲಿ ಸೇರಿಕೊಂಡು ಪರಿಸರ ಮಾಲಿನ್ಯ ಉಂಟಾಗುತ್ತದೆ. ಮಗುವಿಗೆ ಪ್ಲಾಸ್ಟಿಕ್ ಬಾಟಲಿಯಿಂದ ಹಾಲು ಕುಡಿಸುತ್ತೇವೆ ಅದರಿಂದ ಮಗುವಿನ ರಕ್ತದಲ್ಲಿಯೂ ಪ್ಲಾಸ್ಟಿಕ್ ಅಂಶವನ್ನು ಕಾಣಬಹುದಾಗಿದೆ. ನಾವುಗಳು ಪ್ಲಾಸ್ಟಿಕ್ ಬಳಸದಂತೆ ಪರ್ಯಾಯವಾಗಿ ಬೇರೆ ವಸ್ತುಗಳನ್ನು ಬಳಸಬೇಕು. 

ಪ್ಲಾಸ್ಟಿಕ್ ಮುಕ್ತ ಪರಿಸರ ರಕ್ಷಣೆಗೆ ಜಾಗತಿಕ ಮಟ್ಟದಲ್ಲಿ ನೀತಿಗಳನ್ನು ರೂಪಿಸಿದ್ದಾರೆ ಆದರೆ ಅವು ಕಾರ್ಯರೂಪಕ್ಕೆ ಬರಬೇಕು. ಪ್ಲಾಸ್ಟಿಕ್ ಶತ್ರುವು ಮತ್ತು ಮಿತ್ರನು ಕೂಡ. ಏಕಬಳಕೆ ಪ್ಲಾಸ್ಟಿಕ್ ಬಳಸಬಾರದು ಮರುಬಳಕೆಯ ಪ್ಲಾಸ್ಟಿಕ್ ಬಳಸೋಣ. ಪರಿಸರ ರಕ್ಷಣೆಯ ಕೆಲಸವನ್ನು ಶ್ರೀ ಮಠವು ನಿರಂತರವಾಗಿ ಮಾಡುತ್ತಾ ಬಂದಿದೆ ಎಂದು ತಿಳಿಸಿದರು. 

ಇದನ್ನೂ ಓದಿ: ಪಿತ್ತಗಲ್ಲುಗಳಿಗೆ ಚಿಕಿತ್ಸೆ ನೀಡದಿದ್ದರೆ ಈ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಚ್ಚರ

ದಾವಣಗೆರೆಯ ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಮಾತನಾಡಿದರು. ಗುರುಮಿಠಕಲ್‌ನ ಶ್ರೀ ಶಾಂತವೀರ ಮಹಾಸ್ವಾಮಿಗಳು, ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಶಂಕರಾಚಾರ್ಯರು, ವೀರಶೈವ ಕ್ರೆ.ಕೋ.ಆಪ್ ಸೋಸೈಟಿ ಅಧ್ಯಕ್ಷರಾದ ಪಟೇಲ್ ಶಿವಕುಮಾರ್, ವಿಶ್ವಕರ್ಮ ಸಮಾಜದ ಶಂಕರಮೂರ್ತಿ, ಯೋಗಗುರು ಚಿನ್ಮಯಾನಂದರು, ಉಪವಲಯ ಅರಣ್ಯಾಧಿಕಾರಿ ನವೀನ್ ಪಿ.ಹಿರೇಗೌಡರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಎಂ.ಆರ್ ಮಂಜುನಾಥ್, ಸಮಾಜಸೇವಕರಾದ ಶ್ರೀಮತಿ ಗಾಯತ್ರಿ ಶಿವರಾಂ, ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ವೈ.ರವಿಕುಮಾರ್, ಬಾಪೂಜಿ ವಿದ್ಯಾಸಂಸ್ಥೆಯ ಕರ‍್ಯದರ್ಶಿಗಳಾದ ಕೆ.ಎಂ ವೀರೇಶ್ ಹಾಗೂ ಅನೇಕ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsEnvironmentMurugha MathNatureSapling Planting Weekಚಿತ್ರದುರ್ಗಚಿತ್ರದುರ್ಗ ನ್ಯೂಸ್ಪರಿಸರಪ್ರಕೃತಿಮುರುಘಾ ಮಠಸಸಿ ನೆಡುವ ಸಪ್ತಾಹ
Share This Article
Facebook Email Print
Previous Article ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ | ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ
Next Article ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ ಜೂನ್ 5 ಮತ್ತು 6 ರಂದು ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದ 13ನೇ ವಾರ್ಷಿಕೋತ್ಸವ
Leave a Comment

Leave a Reply Cancel reply

Your email address will not be published. Required fields are marked *

ಹ್ಯಾಂಡಲ್‌ ಬಿಟ್ಟು ಸ್ಟಂಟ್‌ ಮಾಡಿ ರೀಲ್ಸ್‌ ಮಾಡಿದವನ ವಿರುದ್ಧ ದೂರು ದಾಖಲು
ಮುಖ್ಯ ಸುದ್ದಿ
ರಾಜ್ಯದ ವಿವಿಧ ಮಠಾಧೀಶರಿಂದ ತಿರುಮಲ ದರ್ಶನ
ಮುಖ್ಯ ಸುದ್ದಿ
ಗರ್ಭಪಾತ ತಪ್ಪಿಸಲು ಜಾಗೃತಿ
ಅಸುರಕ್ಷಿತ ಗರ್ಭಪಾತ ತಪ್ಪಿಸಲು ಜಾಗೃತಿ ಅಗತ್ಯ | ಡಿಎಚ್‌ಒ
ಮುಖ್ಯ ಸುದ್ದಿ
'Swachhata Hi Seva' Campaign
ಚಿತ್ರದುರ್ಗ ಕೋಟೆಯಲ್ಲಿ ಶ್ರಮದಾನ | ಸ್ವಚ್ಛತೆ ಕಾಪಾಡಲು ಜಾಗೃತಿ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up