By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಚಿವರಾಗಿ ಚಿತ್ರದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು
    ಸಚಿವರಾಗಿ ದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ | ಮದಕರಿ ವೃತ್ತದಲ್ಲಿ ಅದ್ದೂರಿ ಸ್ವಾಗತ 
    8 hours ago
    ವಿಪತ್ತು ನಿರ್ವಹಣೆ ವಿಷಯಗಳ ಕುರಿತು ಸಭೆ
    ಆ.30ರೊಳಗೆ 75 ಗ್ರಾಮಗಳಿಗೆ ಕುಡಿಯುವ ನೀರು |ಅಧಿಕಾರಿಗಳಿಗೆ ಸಚಿವ ಟಿ.ರಘುಮೂರ್ತಿ ಖಡಕ್ ಸೂಚನೆ
    11 hours ago
    ಹೆಲ್ಮೆಟ್ ಧರಿಸಿ, ಜೀವ ಉಳಿಸಿ | ಪೊಲೀಸ್ ಇಲಾಖೆಯ ಜಾಗೃತಿ ಅಭಿಯಾನ
    ಹೆಲ್ಮೆಟ್ ಧರಿಸಿ, ಜೀವ ಉಳಿಸಿ | ಪೊಲೀಸ್ ಇಲಾಖೆಯ ಜಾಗೃತಿ ಅಭಿಯಾನ
    11 hours ago
    ಬರ ವೀಕ್ಷಣೆಗೆ ಸಚಿವ ಟಿ.ರಘುಮೂರ್ತಿ ಗ್ರಾಮಾಂತರ ಪ್ರವಾಸ
    ಬರ ವೀಕ್ಷಣೆಗೆ ಸಚಿವ ಟಿ.ರಘುಮೂರ್ತಿ ಗ್ರಾಮಾಂತರ ಪ್ರವಾಸ | ರೈತರ ನೆರವಿಗೆ ಸರ್ಕಾರ ಬದ್ಧ
    11 hours ago
    ನವೋದಯ ವಿದ್ಯಾಲಯ
    ನವೋದಯ 6ನೇ ತರಗತಿ ಪ್ರವೇಶದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 days ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    3 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 05 | ವ್ಯವಹಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
    22 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 04 | ಆರ್ಥಿಕ ಪ್ರಗತಿ, ಕುಟುಂಬದಲ್ಲಿ ಗೊಂದಲದ ವಾತಾವರಣ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 03 | ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 02 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಶುಭಸುದ್ದಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 01 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 05 | ರಾಗಿ ರೇಟ್ ಎಷ್ಟಿದೆ?
    16 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 04 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 03 | ಮೆಕ್ಕೆಜೋಳ, ಶೇಂಗಾ ರೇಟ್
    3 days ago
    ಮಾರುಕಟ್ಟೆ ಧಾರಣೆ | ಜುಲೈ 31 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    3 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    3 weeks ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 days ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
  • Life Style
    Life StyleShow More
    Spices
    ಮಸಾಲೆ ತಿನ್ನುವವರು ನಿಜವಾಗಿಯೂ ಹೆಚ್ಚು ಕಾಲ ಬದುಕುತ್ತಾರೆಯೇ? ಸಂಶೋಧನೆ ಹೇಳಿದ್ದೇನು?
    22 hours ago
    To avoid skin infections, adopt these habits during the monsoon season
    ಚರ್ಮದ ಸೋಂಕುಗಳನ್ನು ತಪ್ಪಿಸಲು, ಮಳೆಗಾಲದಲ್ಲಿ ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ
    22 hours ago
    lipstick
    ಆಹಾರ ತಿಂದ ನಂತರ ಲಿಪ್‍ಸ್ಟಿಕ್ ಮಾಯವಾಗುತ್ತದೆಯೇ? ಹಾಗಾದ್ರೆ ಲಿಪ್‍ಸ್ಟಿಕ್ ಹೆಚ್ಚು ಸಮಯ ಉಳಿಯಲು ಈ ಟ್ರಿಕ್ಸ್ ಫಾಲೋ ಮಾಡಿ
    2 days ago
    dressing
    ಗಾಯಗಳಿಗೆ ಡ್ರೆಸ್ಸಿಂಗ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ
    2 days ago
    store children's toys in this direction of the house
    ವಾಸ್ತುಶಾಸ್ತ್ರದ ಪ್ರಕಾರ, ಮಕ್ಕಳ ಆಟಿಕೆಗಳನ್ನು ಮನೆಯ ಈ ದಿಕ್ಕಿನಲ್ಲಿ ಸಂಗ್ರಹಿಸಿದರೆ ಒಳಿತಂತೆ
    3 days ago
Reading: ಸಚಿವ ಡಿ.ಸುಧಾಕರ್‌ಗೆ ಏನಾಗಿದೆ ? | ಸರ್ಕಾರ ಜನರಿಗೆ ಉತ್ತರಿಸಲಿ | ಎಚ್‌.ಡಿ.ಕುಮಾರಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಚಿವ ಡಿ.ಸುಧಾಕರ್‌ಗೆ ಏನಾಗಿದೆ ? | ಸರ್ಕಾರ ಜನರಿಗೆ ಉತ್ತರಿಸಲಿ | ಎಚ್‌.ಡಿ.ಕುಮಾರಸ್ವಾಮಿ

News Desk Chitradurga News
Last updated: 26 April 2026 19:46
News Desk Chitradurga News
3 months ago
Share
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ
SHARE

CHITRADURGA NEWS | 26 APRIL 2026

ಚಿತ್ರದುರ್ಗ: ಸಚಿವ ಸುಧಾಕರ್ ಅವರಿಗೆ ಏನಾಗಿದೆ? ಯಾಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಧಾಕರ್‌ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ. ಆದರೆ, ಹೊರಗೆ ಜನ ಬೇರೆ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈ ಬಗ್ಗೆ ಸರ್ಕಾರ ರಾಜ್ಯದ ಜನತೆಗೆ ಸರಿಯಾದ ಮಾಹಿತಿ ನೀಡಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ

ಶಾಸಕ ಡಾ.ಎಂ.ಚಂದ್ರಪ್ಪ ಅವರ ಪುತ್ರನ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಭೇಟಿ ನೀಡಿದವರು ಹೇಳುತ್ತಿದ್ದಾರೆ. ಆದರೆ, ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು ನೋಡಬೇಕು. ಆ ವ್ಯಕ್ತಿ ಎಷ್ಟು ನೋವು ಅನುಭವಿಸುತ್ತಿದ್ದಾರೆ, ಯಾವ ಕಾರಣಕ್ಕೆ ಕೆಲ ವಿಷಯಗಳನ್ನು ಮುಚ್ಚಿಟ್ಟಿದ್ದಾರೆ? ಅವರಿಂದ ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಎಲ್ಲಾ ವಿಷಯಗಳನ್ನು ಮುಚ್ಚಿಡಲಾಗಿದೆಯೇ ? ಎನ್ನುವ ಬಗ್ಗೆ ರಾಜ್ಯ ಸರ್ಕಾರ ಹೇಳಬೇಕಾಗುತ್ತದೆ ಎಂದು ಹೇಳಿದರು.

ನಾನು ಅನೇಕ ಸಂದರ್ಭಗಳಲ್ಲಿ ನೋಡಿದ್ದೇನೆ. ಯಾವ ಕಾರಣಕ್ಕೆ ಎಲ್ಲವನ್ನು ಮುಚ್ಚಿಡುತ್ತಿದ್ದಾರೆ ಎನ್ನುವುದನ್ನು ಜನತೆಗೆ ಹೇಳುವ ಜವಾಬ್ದಾರಿ ಸರ್ಕಾರದ್ದು. ಇಂಥ ವಿಚಾರಗಳಲ್ಲಿ ನಾನು ಚರ್ಚೆ ಮಾಡಲ್ಲ. ಆದರೆ, ಕೆಲ ವ್ಯಕ್ತಿಗಳು ಇಂಥ ಸಮಯ ದುರ್ಬಳಕೆ ಮಾಡಿಕೊಳ್ಳುವಲ್ಲಿ ಎಕ್ಸ್ ಪರ್ಟ್ ಗಳಿದ್ದಾರೆ ಎಂದು ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದರು.

ಅಹಿಂದ ಸಮಾವೇಶ ಯಾವ ಪುರುಷಾರ್ಥಕ್ಕೆ ?

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಅಹಿಂದ ಸಮಾವೇಶ ನಡೆಸಲಿದೆ ಎನ್ನುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಏನೆಲ್ಲಾ ನಡೆಯಿತು ಎನ್ನುವುದನ್ನು ನೋಡಿದ್ದೇವೆ. ಒಂದು ನಿರ್ದಿಷ್ಟ ಸಮುದಾಯವನ್ನು ಕಾಂಗ್ರೆಸ್ ಯಾವ ರೀತಿ ಅಪಮಾನಿಸಿ ಶಂಕಿತು ಎನ್ನುವುದನ್ನು ಕಂಡಿದ್ದೇವೆ. ವಾಸ್ತವ ಸ್ಥಿತಿ ಹೀಗಿರುವಾಗ ಯಾವ ಮುಖ ಇಟ್ಟುಕೊಂಡು ಕಾಂಗ್ರೆಸ್ ಪಕ್ಷವು ಹುಬ್ಬಳ್ಳಿಯಲ್ಲಿ ಅಹಿಂದ ಸಮಾವೇಶ ಮಾಡುತ್ತದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ಇದನ್ನೂ ಓದಿ: ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ

ಕುರ್ಚಿ ಉಳಿಸಿಕೊಳ್ಳಲು ಅಹಿಂದ ಸಮಾವೇಶ ಮಾಡಲು ಹೊರಟಿದ್ದಾರೆ. ನಮ್ಮ ಭಿಕ್ಷೆಯಿಂದ ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕಿದೆ ಎಂದು ಅಹಿಂದ ವರ್ಗದ ಜನ ಹೇಳುತ್ತಿದ್ದಾರೆ. ಆಮೇಲೆ, ದಾವಣಗೆರೆಯಲ್ಲಿ ಅದೇ ಅಹಿಂದ ವರ್ಗವನ್ನು ಕಾಂಗ್ರೆಸ್ ಅವಮಾನಿಸಿದೆ. ದಿನವೂ ಮಾಧ್ಯಮಗಳಲ್ಲಿ ಅದೇ ಸುದ್ದಿ ಆಗುತ್ತಿದೆ. ಈ ಪರಿಸ್ಥಿಯಲ್ಲಿ ಅಹಿಂದ ಸಮಾವೇಶ ಮಾಡುತ್ತಿದ್ದಾರೆ. ದುಡ್ಡು ಖರ್ಚು ಮಾಡಿ ಜನ ಸೇರಿಸುತ್ತಾರೆ ಎಂದು ಟೀಕಿಸಿದರು.

ಜಿಬಿಎ ಚುನಾವಣೆಗೆ ಹಣವಿಲ್ಲ, ಸಿಬ್ಬಂದಿಯೂ ಇಲ್ಲ ಎಂದು ಚುನಾವಣೆ ಆಯೋಗ ಕೋರ್ಟ್ ಗೆ ತಿಳಿಸಿದೆ. ರಾಜ್ಯ ಸರ್ಕಾರವೇ ಚುನಾವಣೆ ಕಮಿಷನ್ ಮೂಲಕ ನ್ಯಾಯಾಲಯಕ್ಕೆ ತಿಳಿಸಿದೆ. ಕಾಂಗ್ರೆಸ್ ಸರ್ಕಾರ ಬೆನ್ನು ತೋರಿಸಿ ಓಡಿಹೋಗುತ್ತಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಇದೇ ವೇಳೆ ಮೇ. 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರಪ್ಪ ಅವರ ಅಭಿಮಾನೋತ್ಸವಕ್ಕೆ ಶುಭ ಕೋರಿ, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ

ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಎಂ.ಜಯಣ್ಣ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMinister D. SudhakarUnion Minister H.D. Kumaraswamyಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಚಿವ ಡಿ.ಸುಧಾಕರ್
Share This Article
Facebook Email Print
Previous Article ಬಿಎಸ್‌ವೈ ಅಭಿಮಾನೋತ್ಸವದ ಭೂಮಿಪೂಜೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ
Next Article ಎಸ್‌ಜೆಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್‌ ಶಿಬಿರ ನಡೆಯಿತು. ಚಂದ್ರವಳ್ಳಿ ಎಸ್.ಜೆ.ಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್ ಶಿಬಿರ 
Leave a Comment

Leave a Reply Cancel reply

Your email address will not be published. Required fields are marked *

ಸಚಿವರಾಗಿ ಚಿತ್ರದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು
ಸಚಿವರಾಗಿ ದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ | ಮದಕರಿ ವೃತ್ತದಲ್ಲಿ ಅದ್ದೂರಿ ಸ್ವಾಗತ 
ಮುಖ್ಯ ಸುದ್ದಿ
ವಿಪತ್ತು ನಿರ್ವಹಣೆ ವಿಷಯಗಳ ಕುರಿತು ಸಭೆ
ಆ.30ರೊಳಗೆ 75 ಗ್ರಾಮಗಳಿಗೆ ಕುಡಿಯುವ ನೀರು |ಅಧಿಕಾರಿಗಳಿಗೆ ಸಚಿವ ಟಿ.ರಘುಮೂರ್ತಿ ಖಡಕ್ ಸೂಚನೆ
ಮುಖ್ಯ ಸುದ್ದಿ
ಹೆಲ್ಮೆಟ್ ಧರಿಸಿ, ಜೀವ ಉಳಿಸಿ | ಪೊಲೀಸ್ ಇಲಾಖೆಯ ಜಾಗೃತಿ ಅಭಿಯಾನ
ಹೆಲ್ಮೆಟ್ ಧರಿಸಿ, ಜೀವ ಉಳಿಸಿ | ಪೊಲೀಸ್ ಇಲಾಖೆಯ ಜಾಗೃತಿ ಅಭಿಯಾನ
ಮುಖ್ಯ ಸುದ್ದಿ
ಬರ ವೀಕ್ಷಣೆಗೆ ಸಚಿವ ಟಿ.ರಘುಮೂರ್ತಿ ಗ್ರಾಮಾಂತರ ಪ್ರವಾಸ
ಬರ ವೀಕ್ಷಣೆಗೆ ಸಚಿವ ಟಿ.ರಘುಮೂರ್ತಿ ಗ್ರಾಮಾಂತರ ಪ್ರವಾಸ | ರೈತರ ನೆರವಿಗೆ ಸರ್ಕಾರ ಬದ್ಧ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up