By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Mahatma Gandhiji and Lal Bahadur Shastriji's Birth Anniversaries at SJM Polytechnic College
    ಗಾಂಧೀಜಿ–ಶಾಸ್ತ್ರಿಜಿ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ
    48 minutes ago
    Mahatma Gandhi, Lal Bahadur Shastri Jayanti
    ಜೀವನದಲ್ಲಿ ಸರಳತೆ, ಆತ್ಮಸಂಯಮ ಬೆಳೆಸಿಕೊಳ್ಳಿ | ಡಿಸಿ
    60 minutes ago
    ಜಿಲ್ಲಾಸ್ಪತ್ರೆಯ ವೈದ್ಯಕೀಯ ಸೇವೆಗೆ ಮತ್ತಷ್ಟು ಬಲ | 18 ವೈದ್ಯರ ನೇಮಕ
    2 hours ago
    ನಾಳೆ KSRTC ಬಸ್ ನಿಲ್ದಾಣ APMC ಮಾರುಕಟ್ಟೆಗೆ ಶಿಫ್ಟ್
    12 hours ago
    ಮುರುಘಾ ಮಠ
    ಶರಣಸಂಸ್ಕೃತಿ ಉತ್ಸವಕ್ಕೆ ವಿವಿಧ ಸ್ಪರ್ಧೆಗಳ ಆಯೋಜನೆ, ನೋಂದಣಿ ಆರಂಭ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    1 day ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    6 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    14 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    6 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    6 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Peas
    ಬಟಾಣಿಗಳು ಹಸಿರಾಗಿವೆಯೇ?.ಅಥವಾ ಬಣ್ಣ ಬಳಿದಿದ್ದಾರೆಯೇ ಎಂಬುದನ್ನು ತಿಳಿಯಿರಿ
    12 hours ago
    sunscreen
    ಸನ್‌ಸ್ಕ್ರೀನ್ ಹಚ್ಚುವಾಗ ನೀವು ಮಾಡುವಂತಹ ಈ ತಪ್ಪುಗಳು ಚರ್ಮ ಕಪ್ಪಾಗಲು ಕಾರಣವಾಗಬಹುದು ಎಚ್ಚರ
    13 hours ago
    Nerve weakness problem
    ನರ ದೌರ್ಬಲ್ಯ ಸಮಸ್ಯೆಯನ್ನು ನಿವಾರಿಸಲು ಈ ಆಹಾರ ಸೇವಿಸಿ
    2 days ago
    Lemon seed
    ನಿಂಬೆ ಬೀಜವನ್ನು ನುಂಗುವುದು ಅಪಾಯಕಾರಿಯೇ? 
    2 days ago
    Korean glass skin
    ಕೊರಿಯನ್ ಗ್ಲಾಸ್ ಸ್ಕಿನ್ ನಿಮ್ಮದಾಗಬೇಕಾ? ಹಾಗಾದ್ರೆ ಜಸ್ಟ್ ಹೀಗೆ ಮಾಡಿ ಸಾಕು
    3 days ago
Reading: ಯಡಿಯೂರಪ್ಪ ಸಿಎಂ ಆಗಿದ್ದಾಗ ನಾನು ಕೇಳಿದಷ್ಟು ಅನುದಾನ ಕೊಡುತ್ತಿದ್ದರು | ಎಂ.ಚಂದ್ರಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಯಡಿಯೂರಪ್ಪ ಸಿಎಂ ಆಗಿದ್ದಾಗ ನಾನು ಕೇಳಿದಷ್ಟು ಅನುದಾನ ಕೊಡುತ್ತಿದ್ದರು | ಎಂ.ಚಂದ್ರಪ್ಪ

News Desk Chitradurga News
Last updated: 5 May 2026 18:10
News Desk Chitradurga News
5 months ago
Share
ಅಭಿಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಭರಮಸಾಗರದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ
ಅಭಿಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಭರಮಸಾಗರದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ
SHARE

CHITRADURGA NEWS | 05 MAY 2026

ಚಿತ್ರದುರ್ಗ: ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ನಾನು ಕೇಳಿದಷ್ಟು ಅನುದಾನ ಮಂಜೂರು ಮಾಡಿದ ಪರಿಣಾಮ ಎಲ್ಲಾ ಕೆರೆಗಳಲ್ಲಿ ನೀರು ತುಂಬಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.05 | ಹತ್ತಿ ರೇಟ್ ಎಷ್ಟಿದೆ?

ರೈತ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಪ್ರವೇಶಿಸಿ ಐವತ್ತು ವರ್ಷಗಳಾಗಿರುವುದರಿಂದ ಮೇ.9 ರಂದು ಚಿತ್ರದುರ್ಗದ ಹೊರವಲಯದ ವಿಶಾಲವಾದ ಜಾಗದಲ್ಲಿ ಹಮ್ಮಿಕೊಳ್ಳಲಾಗಿರುವ ಅಭಿಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಭರಮಸಾಗರ ಬಿಜೆಪಿ ಮಂಡಲ ವತಿಯಿಂದ ಭರಮಸಾಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆಯಲಾಗಿದ್ದ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು.

20 ವರ್ಷಗಳ ಕಾಲ ಸಾಕಿದ ಅಡಿಕೆ ತೋಟಗಳು ಒಣಗಿದರೆ ರೈತರ ಮನಸ್ಸಿಗೆ ಎಷ್ಟು ನೋವಾಗುತ್ತದೆನ್ನುವ ಅರಿವಿಟ್ಟುಕೊಂಡಿದ್ದೇನೆ. ಉಪಕಾರ ಮಾಡಿದವರನ್ನು ಸ್ಮರಿಸುವ ಗುಣ ಪ್ರತಿಯೊಬ್ಬ ಮನುಷ್ಯನಲ್ಲಿಯೂ ಇರಬೇಕು. ಅದಕ್ಕಾಗಿ ಮೇ.9 ರಂದು ನಡೆಯುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಸ್ವಯಂ ಪ್ರೇರಣೆಯಿಂದ ಭಾಗವಹಿಸಿ ಎಂದು ಕ್ಷೇತ್ರದ ಜನತೆಯಲ್ಲಿ ಶಾಸಕ ಡಾ.ಎಂ.ಚಂದ್ರಪ್ಪ ಮನವಿ ಮಾಡಿದರು.

ಐವತ್ತು ವರ್ಷಗಳಲ್ಲಿ 45 ವರ್ಷಗಳ ಕಾಲ ಹೋರಾಟಕ್ಕಾಗಿಯೇ ಜೀವನವನ್ನು ಮುಡುಪಾಗಿಟ್ಟಿದ್ದ ಬಿ.ಎಸ್.ಯಡಿಯೂರಪ್ಪನವರು ಐದು ವರ್ಷಗಳ ಕಾಲ ಮಾತ್ರ ಮುಖ್ಯಮಂತ್ರಿಯಾಗಿದ್ದರು. ಯಾವುದೇ ಒಂದು ಜಾತಿಗೆ ಸೀಮಿತವಾದವರಲ್ಲ. ಎಲ್ಲಾ ಜಾತಿ ಧರ್ಮದವರಿಗೂ ಸಾಮಾಜಿಕ ನ್ಯಾಯ ಕೊಟ್ಟಿದ್ದಾರೆ. ಹಾಗಾಗಿ ಅವರಿಗೆ ಬೆಂಬಲ ತೋರಿಸಿ ಋಣ ತೀರಿಸಬೇಕಾಗಿದೆ. 

ಇದನ್ನೂ ಓದಿ: SC/ST ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ಜಿಲ್ಲಾ ಪ್ರವಾಸ 

ಎಲೆ ಮರೆಯ ಕಾಯಿಯಂತಿದ್ದುಕೊಂಡು ನಾನು ಸರ್ಕಾರದ ಮಟ್ಟದಲ್ಲಾಗುವ ಕೆಲಸಗಳನ್ನು ಮಾಡಿಸಿದ್ದರ ಫಲವಾಗಿ ಹೊಳಲ್ಕೆರೆ ತಾಲ್ಲೂಕಿನಾದ್ಯಂತ ಜನ ನೆಮ್ಮದಿಯಿಂದಿದ್ದಾರೆ. ಆತ್ಮಸಂತೋಷದಿಂದ ಅಭಿಮಾನೋತ್ಸವದಲ್ಲಿ ಭಾಗವಹಿಸಿ ಎಂದು ಜನತೆಯಲ್ಲಿ ವಿನಂತಿಸಿದರು.

ಈ ವೇಳೆ ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಉಪಾಧ್ಯಕ್ಷ ಶೈಲೇಶ್‍ಕುಮಾರ್, ಮಂಜುನಾಥ, ಪ್ರವೀಣ್‍ಕುಮಾರ್, ತೀರ್ಥಣ್ಣ, ಕಲ್ಲೇಶ್, ಸಿದ್ದಬಸಣ್ಣ, ಮೋಹನ್, ರಾಜಣ್ಣ, ಬಸಣ್ಣ ಹಾಗೂ ಭರಮಸಾಗರ ಮಂಡಲದ ಚುನಾಯಿತ ಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಹಾಜರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMLA M. ChandrappaYediyurappaಚಿತ್ರದುರ್ಗಚಿತ್ರದುರ್ಗ ನ್ಯೂಸ್ಯಡಿಯೂರಪ್ಪಶಾಸಕ ಎಂ.ಚಂದ್ರಪ್ಪ
Share This Article
Facebook Email Print
Previous Article ಅರ್ಜಿ ಅಹ್ವಾನ ಅತಿಥಿ ಉಪನ್ಯಾಸಕರ ಹುದ್ದೆ | ಅರ್ಜಿ ಆಹ್ವಾನ
Next Article ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಆಹಾರಕ್ಕೆ ಸ್ಥಳಕ್ಕೆ ಭೇಟಿ ನೀಡಿದರು ಅಭಿಮಾನೋತ್ಸವದಲ್ಲಿ ಊಟದ ಕೊರತೆ ಇರುವುದಿಲ್ಲ | ಯಲಹಂಕ ಶಾಸಕ ವಿಶ್ವನಾಥ್
Leave a Comment

Leave a Reply Cancel reply

Your email address will not be published. Required fields are marked *

Mahatma Gandhiji and Lal Bahadur Shastriji's Birth Anniversaries at SJM Polytechnic College
ಗಾಂಧೀಜಿ–ಶಾಸ್ತ್ರಿಜಿ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ
ಮುಖ್ಯ ಸುದ್ದಿ
Mahatma Gandhi, Lal Bahadur Shastri Jayanti
ಜೀವನದಲ್ಲಿ ಸರಳತೆ, ಆತ್ಮಸಂಯಮ ಬೆಳೆಸಿಕೊಳ್ಳಿ | ಡಿಸಿ
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆಯ ವೈದ್ಯಕೀಯ ಸೇವೆಗೆ ಮತ್ತಷ್ಟು ಬಲ | 18 ವೈದ್ಯರ ನೇಮಕ
ಮುಖ್ಯ ಸುದ್ದಿ
ನಾಳೆ KSRTC ಬಸ್ ನಿಲ್ದಾಣ APMC ಮಾರುಕಟ್ಟೆಗೆ ಶಿಫ್ಟ್
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up