By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Upper Bhadra Project
    ಚಿತ್ರದುರ್ಗದ ಪಾಲಿಗೆ ಐತಿಹಾಸಿಕ ಕ್ಷಣ | ಬರದ ನಾಡಿನ ಬಾಯಾರಿಕೆ ತಣಿಸಲು ಹರಿದು ಬರುವಳು ಭದ್ರೆ
    10 minutes ago
    ಎಸ್.ಜೆ.ಎಂ. ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ
    ಎಸ್.ಜೆ.ಎಂ. ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ
    4 hours ago
    South-East Graduates' Constituency Election Meeting
    ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಿ | ಕೇಶವ ಪ್ರಸಾದ್
    13 hours ago
    Minister T. Raghumurthy launches the public service campaign
    ಜನರ ಮನೆ ಬಾಗಿಲಿಗೆ ಸರ್ಕಾರ | ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ | ಸಚಿವ ಟಿ.ರಘುಮೂರ್ತಿ
    14 hours ago
    NMC team visits medical college
    ವೈದ್ಯಕೀಯ ಕಾಲೇಜಿನಲ್ಲಿ PG ಸೀಟುಗಳ ಮಂಜೂರಾತಿಗೆ NMC ತಂಡದಿಂದ ಮೊದಲ ಹಂತದ ಪರಿವೀಕ್ಷಣೆ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    4 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    19 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 hours ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    13 hours ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    6 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    1 hour ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    2 hours ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    1 day ago
    Eucalyptus oil
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    1 day ago
    Iron deficiency in women
    ಮಹಿಳೆಯರು ಕಬ್ಬಿಣದ ಕೊರತೆಯನ್ನು ನೀಗಿಸಲು ಈ 5 ಆಹಾರಗಳನ್ನು ಸೇವಿಸಿ
    2 days ago
Reading: ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Life Style

ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?

News Desk Chitradurga News
Last updated: 5 September 2026 17:56
News Desk Chitradurga News
1 hour ago
Share
white and blue conch flowers
SHARE

CHITRADURGA NEWS | 06 SEPTEMBER 2026

ಅನೇಕರ ಮನೆಗಳು ಮತ್ತು ಉದ್ಯಾನಗಳಲ್ಲಿ ಶಂಖಪುಷ್ಪ ಸಸ್ಯವು ಸಾಮಾನ್ಯವಾಗಿ ಕಂಡುಬರುತ್ತದೆ. ಇದರಲ್ಲಿ ನೀಲಿ ಮತ್ತು ಬಿಳಿ ಹೂವುಗಳು ಬಹಳ ಸಾಮಾನ್ಯವಾಗಿದೆ. ಆದರೆ ಇವುಗಳು ನೋಡಲು ಸುಂದರವಾಗಿರುವುದು ಮಾತ್ರವಲ್ಲದೆ ಆಯುರ್ವೇದದ ಚಿಕಿತ್ಸೆಗಳಲ್ಲಿಯೂ ಹೆಸರುವಾಸಿಯಾಗಿದೆ. ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಆದರೆ ಜನರಿಗೆ ಇವೆರಡರಲ್ಲಿ ಸೇವನೆಗೆ ಯಾವುದು ಉತ್ತಮ ಎಂಬ ಗೊಂದಲವಿದೆ. ಈ ಬಗ್ಗೆ ಮಾಹಿತಿ ತಿಳಿಯಿರಿ.

ನೀಲಿ ಮತ್ತು ಬಿಳಿ ಶಂಖಪುಷ್ಪ ನಡುವಿನ ವ್ಯತ್ಯಾಸ

ನೀಲಿ ಶಂಖಪುಷ್ಪವು ಆಂಥೋಸಯಾನಿನ್‌ಗಳು ಎಂಬ ಶಕ್ತಿಶಾಲಿ ಆ್ಯಂಟಿ ಆಕ್ಸಿಡೆಂಟ್‍ಗಳನ್ನು ಹೊಂದಿದ್ದು, ಅದರ ಆಳವಾದ ನೀಲಿ ಬಣ್ಣಕ್ಕೆ ಅವು ಕಾರಣವಾಗಿವೆ. ಈ ಸಂಯುಕ್ತಗಳು ದೇಹದಲ್ಲಿನ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಮತ್ತು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಮತ್ತೊಂದೆಡೆ, ಬಿಳಿ ಶಂಖಪುಷ್ಪದಲ್ಲಿ ಆಂಥೋಸಯಾನಿನ್‌ಗಳ ಕೊರತೆಯಿದೆ. ಆದರೆ ಇದು ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಇತರ ಖನಿಜಗಳನ್ನು ಹೊಂದಿರುತ್ತದೆ.

ಶಂಖಪುಷ್ಪದ ಪ್ರಯೋಜನಗಳು:

ಆಯುರ್ವೇದದಲ್ಲಿ, ಶಂಖಪುಷ್ಪವನ್ನು ಮೆದುಳನ್ನು ಉತ್ತೇಜಿಸುವ ಗಿಡಮೂಲಿಕೆ ಎಂದು ಪರಿಗಣಿಸಲಾಗುತ್ತದೆ. ಇದನ್ನು ಸ್ಮರಣಶಕ್ತಿ, ಏಕಾಗ್ರತೆ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಬಳಸಲಾಗುತ್ತದೆ. ಎರಡೂ ರೀತಿಯ ಶಂಖಪುಷ್ಪಗಳು ಈ ಗುಣಗಳನ್ನು ಹೊಂದಿವೆ. 

ಬಳಕೆಗೆ ಯಾವುದು ಉತ್ತಮ?

ಬಿಳಿ ಶಂಖಪುಷ್ಪ ದಲ್ಲಿ ಖನಿಜಗಳು ಸಮೃದ್ಧವಾಗಿರುವುದರಿಂದ ಮೂಳೆಗಳ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಒಂದು ಅಧ್ಯಯನವು ಕಂಡುಹಿಡಿದಿದೆ. ಮತ್ತೊಂದೆಡೆ, ನೀಲಿ ಶಂಖಪುಷ್ಪ ಹೆಚ್ಚಿನ ಆ್ಯಂಟಿ ಆಕ್ಸಿಡೆಂಟ್‍ ಚಟುವಟಿಕೆಯನ್ನು ಹೊಂದಿದೆ. ಜೊತೆಗೆ ಮಧುಮೇಹ ವಿರೋಧಿ ಮತ್ತು ಶಿಲೀಂಧ್ರನಾಶಕ ಗುಣಲಕ್ಷಣಗಳನ್ನು ಹೊಂದಿದೆ ಎಂದು ಸಂಶೋಧನೆಯಲ್ಲಿ ಕಂಡುಬಂದಿದೆ.

ತಜ್ಞರ ಪ್ರಕಾರ, ಗಿಡಮೂಲಿಕೆ ಚಹಾದ ರೂಪದಲ್ಲಿ ಆ್ಯಂಟಿ ಆಕ್ಸಿಡೆಂಟ್‍ ಮತ್ತು ಆರೋಗ್ಯ ಪ್ರಯೋಜನಗಳನ್ನು ಪಡೆಯಲು ನೀವು ಬಯಸಿದ್ದರೆ, ನೀಲಿ ಶಂಖಪುಷ್ಪ ಉತ್ತಮ ಆಯ್ಕೆಯಾಗಿದೆ. ಆದರೆ ನೀವು ಖನಿಜ-ಸಮೃದ್ಧ ಆಯ್ಕೆಯನ್ನು ಬಯಸಿದರೆ, ಬಿಳಿ ಶಂಖಪುಷ್ಪ ಪ್ರಯೋಜನಕಾರಿಯಾಗಬಹುದು. ಆದರೆ, ಯಾವುದೇ ಹೂವನ್ನು ಔಷಧಿಯಾಗಿ ತೆಗೆದುಕೊಳ್ಳುವ ಮೊದಲು ಆಯುರ್ವೇದ ತಜ್ಞರು ಅಥವಾ ವೈದ್ಯರನ್ನು ಸಂಪರ್ಕಿಸುವುದು ಮುಖ್ಯ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHealthLifestyleಆರೋಗ್ಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಲೈಫ್ ಸ್ಟೈಲ್
Share This Article
Facebook Email Print
Previous Article coconut oil to your hair ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
Next Article Upper Bhadra Project ಚಿತ್ರದುರ್ಗದ ಪಾಲಿಗೆ ಐತಿಹಾಸಿಕ ಕ್ಷಣ | ಬರದ ನಾಡಿನ ಬಾಯಾರಿಕೆ ತಣಿಸಲು ಹರಿದು ಬರುವಳು ಭದ್ರೆ
Leave a Comment

Leave a Reply Cancel reply

Your email address will not be published. Required fields are marked *

Upper Bhadra Project
ಚಿತ್ರದುರ್ಗದ ಪಾಲಿಗೆ ಐತಿಹಾಸಿಕ ಕ್ಷಣ | ಬರದ ನಾಡಿನ ಬಾಯಾರಿಕೆ ತಣಿಸಲು ಹರಿದು ಬರುವಳು ಭದ್ರೆ
ಮುಖ್ಯ ಸುದ್ದಿ
coconut oil to your hair
ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
Life Style
ಎಸ್.ಜೆ.ಎಂ. ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ
ಎಸ್.ಜೆ.ಎಂ. ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ
ಮುಖ್ಯ ಸುದ್ದಿ
Inauguration of Teachers' Day Celebrations
ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
ಹೊಳಲ್ಕೆರೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up