By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಬೇಳೆ ಕಾಳು ಸಂಸ್ಕರಣಾ ಘಟಕ ಸ್ಥಾಪನೆ | ರೂ.25 ಲಕ್ಷದವರೆಗೆ ಸಹಾಯಧನ | ಅರ್ಜಿ ಅಹ್ವಾನ 
    5 hours ago
    SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ
    SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ 
    7 hours ago
    ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಶಿಬಿರ | 176 ಬಂದಿನಿವಾಸಿಗಳ ತಪಾಸಣೆ
    ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಶಿಬಿರ | 176 ಬಂದಿನಿವಾಸಿಗಳ ತಪಾಸಣೆ
    9 hours ago
    ಚಿಕ್ಕಜಾಜೂರು ಪಿಎಸ್‌ಐ ನೇತ್ರಾವತಿ ತಾತ್ಕಾಲಿಕ ವರ್ಗಾವಣೆ
    10 hours ago
    ಜಿಲ್ಲಾಧಿಕಾರಿ ಟಿ.ವೆಂಕಟೇಶ್
    ಏ.15 ರವರೆಗೆ ಆನ್‍ಲೈನ್ ಮೂಲಕ ಸ್ವಯಂ ಗಣತಿಗೆ ಅವಕಾಶ | ಜಿಲ್ಲಾಧಿಕಾರಿ 
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    5 days ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 week ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 week ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    1 week ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    2 weeks ago
  • ತಾಲೂಕು
    ತಾಲೂಕುShow More
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    1 month ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    22 hours ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    6 days ago
    arecanut price list
    ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | 09 ಏಪ್ರಿಲ್ | ಆಕಸ್ಮಿಕ ಧನಲಾಭ, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 08 | ವ್ಯಾಪಾರದಲ್ಲಿ ಹೊಸ ಹೂಡಿಕೆ, ಉದ್ಯೋಗದಲ್ಲಿ ಅಧಿಕಾರಿಗಳ ಒತ್ತಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 07 | ಆಪ್ತರೊಂದಿಗೆ ಅನಿರೀಕ್ಷಿತ ವಾಗ್ವಾದಗಳು, ಕೈಗೊಂಡ ಕೆಲಸಗಳಲ್ಲಿ ವಿಳಂಬ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 06 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದ, ದೂರ ಪ್ರಯಾಣಗಳಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    3 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 06 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 week ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    3 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    4 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    4 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    1 month ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • Life Style
    Life StyleShow More
    Pink salt or black salt
    ಪಿಂಕ್ ಸಾಲ್ಟ್ ಅಥವಾ ಬ್ಲ್ಯಾಕ್ ಸಾಲ್ಟ್‍ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ ಗೊತ್ತಾ?
    10 hours ago
    Do this yoga pose to get rid of knee problems
    ಮೊಣಕಾಲಿನ ಸಮಸ್ಯೆಯನ್ನು ಹೋಗಲಾಡಿಸಲು ಈ ಯೋಗಾಸನ ಮಾಡಿ
    11 hours ago
    hair loss
    ಹದಿಹರೆಯದ ವಯಸ್ಸಿನಲ್ಲೇ ಕೂದಲು ಕೂದುರಲು ಈ ಅಭ್ಯಾಸಗಳೇ ಕಾರಣವಂತೆ
    1 day ago
    Is your throat dry from thirst as soon as you wake up in the morning
    ಬೆಳಿಗ್ಗೆ ಎದ್ದ ತಕ್ಷಣ ಬಾಯಾರಿಕೆಯಿಂದ ಗಂಟಲು ಒಣಗುತ್ತಿದೆಯೇ? ಅದು ಈ ಅನಾರೋಗ್ಯದ ಸಂಕೇತವಾಗಿರಬಹುದು ಎಚ್ಚರ
    1 day ago
    Neem face pack
    ಮೊಡವೆಗಳನ್ನು ನಿವಾರಿಸಲು ಬೇವಿನ ಫೇಸ್ ಪ್ಯಾಕ್‌ 
    2 days ago
Reading: ಚಿತ್ರದುರ್ಗದಲ್ಲಿ ದುರ್ಗೋತ್ಸವ ಯಾಕಿಲ್ಲ | ಕರುನಾಡ ವಿಜಯಸೇನೆ ಪ್ರತಿಭಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದಲ್ಲಿ ದುರ್ಗೋತ್ಸವ ಯಾಕಿಲ್ಲ | ಕರುನಾಡ ವಿಜಯಸೇನೆ ಪ್ರತಿಭಟನೆ

News Desk Chitradurga News
Last updated: 20 June 2025 19:17
News Desk Chitradurga News
10 months ago
Share
ಚಿತ್ರದುರ್ಗದಲ್ಲಿ ದುರ್ಗೋತ್ಸವ ಯಾಕಿಲ್ಲ | ಕರುನಾಡ ವಿಜಯಸೇನೆ ಪ್ರತಿಭಟನೆ
SHARE

CHITRADURGA NEWS | 20 JUNE 2025

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ದುರ್ಗೋತ್ಸವ ಯಾಕಿಲ್ಲ ಎಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲೆಯ ಸಂಸದರು, ಸಚಿವರು, ಶಾಸಕರನ್ನು ಪ್ರಶ್ನಿಸುವ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದರು.

Also Read: ಮನಸ್ಸು, ದೇಹಕ್ಕೆ ಯೋಗ ಸಹಕಾರಿ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)

ಸರ್ಕಾರದಿಂದ ದುರ್ಗೋತ್ಸವ ಕಾರ್ಯಕ್ರಮವನ್ನು ಜೂನ್ ಅಂತ್ಯದೊಳಗೆ ದಿನಾಂಕ ನಿಗಧಿಪಡಿಸಿ ಆಚರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು.

ನಮ್ಮ ಸುತ್ತಾ-ಮುತ್ತಲ್ಲಿನ ಜಿಲ್ಲೆಯಲ್ಲಿ ಸರ್ಕಾರ ವಿವಿಧ ರೀತಿಯ ಉತ್ಸವ ಆಚರಣೆ ಮಾಡುತ್ತಿದೆ ಆದರೆ ನಮ್ಮ ಚಿತ್ರದುರ್ಗದಲ್ಲಿ ಮಾತ್ರ ದುರ್ಗೋತ್ಸವ ಆಚರಣೆ ಮಾಡಲು ಮೀನಾ-ಮೇಷ ಮಾಡುತ್ತಿದೆ ಎಂದು ದೂರಿದರು.

ಜಿಲ್ಲೆಯ ಸಂಸದರು, ಸಚಿವರು ಶಾಸಕರ ವಿರುದ್ದ ಘೋಷಣೆಗಳನ್ನು ಕೂಗಲಾಯಿತು, ಇದ್ದಲ್ಲದೆ ದುರ್ಗೋತ್ಸವ ಆಚರಣೆ ಯಾವಾಗ ಎಂಬ ಭಿತ್ತಿ ಪತ್ರವನ್ನು ಮದಕರಿ ಹಾಗೂ ಓನಕೆ ಒಬವ್ವ ವೃತ್ತದಲ್ಲಿ ಅಂಟಿಸಲಾಯಿತು.

ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆಯ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ, ಕರ್ನಾಟಕ ಸರ್ಕಾರದಿಂದ ಮೈಸೂರು ದಸರಾ, ಹಂಪಿ ಉತ್ಸವ, ಕೊಡಗು ಉತ್ಸವ, ಕಿತ್ತೂರು ಉತ್ಸವ, ಹಲವು ಜಿಲ್ಲೆಗಳಲ್ಲಿ ಇತಿಹಾಸವುಳ್ಳ ಹೆಸರುಗಳ ಮೇಲೆ ಉತ್ಸವಗಳನ್ನು ಸರ್ಕಾರವೇ ಆಚರಿಸುತ್ತಿದೆ. ಆದರೆ ದುರ್ಗೋತ್ಸವ ಆಚರಣೆಗೆ ತಾರತಮ್ಯ ಏಕೆ?

Also Read: ನಿವೃತ್ತ ಕೆಇಬಿ ಇಂಜಿನಿಯರ್‌ ಟಿ.ಜಿ.ರಾಜಶೇಖರಪ್ಪ ನಿಧನ

ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಆಂಜನೇಯ ಸಚಿವರಾಗಿದ್ದಾಗ ದುರ್ಗೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಅಲ್ಲಿಂದ ಇಲ್ಲಿವರೆಗೆ ದುರ್ಗೋತ್ಸವ ಕಾರ್ಯಕ್ರಮವನ್ನು ಮಾಡುವುದು ಮರೆತಿರುವುದು ಎದ್ದು ಕಾಣುತ್ತಿದೆ ಎಂದು ದೂರಿದರು.

ಚಿತ್ರದುರ್ಗದಲ್ಲಿ ದುರ್ಗೋತ್ಸವವನ್ನು ಸರ್ಕಾರದಿಂದ ಆಚರಿಸುವಂತೆ ಈಗಾಗಲೇ 5, 6 ತಿಂಗಳ ಹಿಂದೆ ಸಂಘಟನೆಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿಕೊಂಡ ಪರಿಣಾಮ ಸಚಿವರು ಜೂನ್ ಅಂತ್ಯದೋಳಗೆ ದುರ್ಗೋತ್ಸವ ಕಾರ್ಯಕ್ರಮವನ್ನು ಮಾಡಲು ಮೌಖಿಕವಾಗಿ ತಿಳಿಸಿರುತ್ತಾರೆ.

ಆದರೆ ಜೂನ್ ತಿಂಗಳು ಕಳೆಯುತ್ತಾ ಬಂದರೂ ಈ ಬಗ್ಗೆ ಸಚಿವರಾಗಲೀ, ಶಾಸಕರುಗಳಾಗಲಿ, ಮಾತನಾಡದಿರುವುದು ನೋಡಿದರೆ ಚಿತ್ರದುರ್ಗವನ್ನು ಕಡೆಗಣಿಸುತ್ತಿರುವುದು ಕಂಡುಬರುತ್ತದೆ.

ಐತಿಹಾಸಿಕ ಪರಂಪರೆ ಹೊಂದಿರುವ ಚಿತ್ರದುರ್ಗವನ್ನು ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲೆಯ ಶಾಸಕರು ಕಡೆಗಣಿಸಿರುತ್ತಾರೆ. ವರ್ಷಕ್ಕೊಮ್ಮೆ ಐತಿಹಾಸಿಕ ದುರ್ಗೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಮಾಡಿದರೆ ಇನ್ನು ಹೆಚ್ಚಿನದಾಗಿ ಪ್ರವಾಸಿತಾಣಗಳು ಅಭಿವೃದ್ಧಿ ಹೊಂದಲು ಮತ್ತು ಪ್ರವಾಸಿಗರು ಜಿಲ್ಲೆಯ ಐತಿಹಾಸಿಕ ಸ್ಥಳಗಳನ್ನು ಇನ್ನು ಹೆಚ್ಚಿನದಾಗಿ ವೀಕ್ಷಣೆ ಮಾಡಲು ಅವಕಾಶವಾಗುತ್ತದೆ.

ಆದರೆ ಸರ್ಕಾರ ಚಿತ್ರದುರ್ಗವನ್ನು ಕಡೆಗಣಿಸುತ್ತಿರುವುದರಿಂದ ಜಿಲ್ಲೆಯ ಪ್ರವಾಸಿಗರಿಗೆ ಮತ್ತು ಕನ್ನಡಾಭಿಮಾನಿಗಳಿಗೆ ತುಂಬಾ ನೋವುಂಟು ಮಾಡಿದಂತಾಗಿದೆ ಎಂದರು

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ವಿಧಾನಸಭೆಯಲ್ಲಿ ಚರ್ಚಿಸಿ ಜೂನ್ ಅಂತ್ಯದೊಳಗೆ ದಿನಾಂಕ ನಿಗಧಿಪಡಿಸಿ ಆಚರಿಸಲು ಕೂಡಲೇ ಸೂಕ್ತ ಆದೇಶ ನೀಡಿ, ಚಿತ್ರದುರ್ಗದಲ್ಲಿ ದುರ್ಗೋತ್ಸವ-2025 ಆಚರಣೆಗೆ ಚಾಲನೆ ನೀಡಬೇಕೆಂದು ಮುಖ್ಯಮಂತ್ರಿಗಳನ್ನು ಕರುನಾಡ ವಿಜಯಸೇನೆ ಕಾರ್ಯಕರ್ತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಜಿಲ್ಲಾ ಅಧ್ಯಕ್ಷೆ ವೀಣಾಗೌರಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಜಿಲ್ಲಾ ಉಪಾಧ್ಯಕ್ಷರಾದ ಮುಜಾಯಿದ್, ಜಿಲ್ಲಾ ಕಾರ್ಯದರ್ಶಿ ಅಣ್ಣಪ್ಪ, ಜಗದೀಶ್, ನಗರಾಧ್ಯಕ್ಷ ಆವಿನಾಶ್, ಕಾರ್ಮೀಕ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಸಮಿತಿಯ ವಿಜಯಬಾಬು, ನಿಸಾರ್ ಆಹ್ಮದ್, ತಿಪ್ಪೇಸ್ವಾಮಿ, ಶಶಿಧರ್, ಕಮಲಮ್ಮ, ಮಧುಸೂಧನ್, ನಾಗೇಶ್ ಸುರೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesDistrict AdministrationDurgotsavaGovernmentKannada Latest NewsKannada NewsMinistersMLAsprotestSiddaramaiahಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾಡಳಿತದುರ್ಗೋತ್ಸವಪ್ರತಿಭಟನೆಸಚಿವರು ಶಾಸಕರುಸರ್ಕಾರಸಿದ್ದರಾಮಯ್ಯ
Share This Article
Facebook Email Print
Previous Article ಮನಸ್ಸು, ದೇಹಕ್ಕೆ ಯೋಗ ಸಹಕಾರಿ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
Next Article Power Cut chitradurga News (3) ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
ಅರ್ಜಿ ಅಹ್ವಾನ
ಬೇಳೆ ಕಾಳು ಸಂಸ್ಕರಣಾ ಘಟಕ ಸ್ಥಾಪನೆ | ರೂ.25 ಲಕ್ಷದವರೆಗೆ ಸಹಾಯಧನ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ
SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ 
ಮುಖ್ಯ ಸುದ್ದಿ
ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಶಿಬಿರ | 176 ಬಂದಿನಿವಾಸಿಗಳ ತಪಾಸಣೆ
ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಶಿಬಿರ | 176 ಬಂದಿನಿವಾಸಿಗಳ ತಪಾಸಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up