By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    9 ಗ್ರಾಮ ಪಂಚಾಯಿತಿಗಳ ಕರವಸೂಲಿಗಾರ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
    7 hours ago
    ಕನಕದಾಸರ ತತ್ವಗಳು ಆಡಳಿತ ವ್ಯವಸ್ಥೆಗೆ ದಾರಿದೀಪ | ಸಚಿವ ಟಿ.ರಘುಮೂರ್ತಿ
    8 hours ago
    ಜಿಲ್ಲಾದ್ಯಂತ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ | ಜಿಲ್ಲಾಧಿಕಾರಿ ಎಸ್.ರಮ್ಯಾ
    1 day ago
    Municipal Council
    ಚಿತ್ರದುರ್ಗ ನಗರಸಭೆ 2027-28ನೇ ಸಾಲಿನ ಬಜೆಟ್ ಸಿದ್ಧತೆಗೆ ನ.30ರಂದು ಸಭೆ
    2 days ago
    ನವೋದಯ ವಿದ್ಯಾಲಯ
    ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ನ.28ರಂದು ನವೋದಯ ಪರೀಕ್ಷೆ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಅಕ್ರಮ ಸಂಬಂಧಕ್ಕೆ ಅಡ್ಡಿ | ಪತಿಯ ಹತ್ಯೆ | ಅತ್ತೆ, ಪ್ರಿಯಕರ, ಪತ್ನಿ ಬಂಧನ
    1 week ago
    ಜಿಲ್ಲಾಸ್ಪತ್ರೆ
    ಚಿಕಿತ್ಸೆಗಾಗಿ ದಾಖಲಾಗಿದ್ದ ಅನಾಮಧೇಯ ವ್ಯಕ್ತಿ ಸಾವು | ಗುರುತು ಪತ್ತೆಗೆ ಮನವಿ
    2 weeks ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    1 month ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 months ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ನವೆಂಬರ್‌ 24 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 23 ನವೆಂಬರ್‌ | ಚನ್ನಗಿರಿ, ಶಿವಮೊಗ್ಗ, ಸಾಗರ ಸೇರಿ ರಾಜ್ಯದ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 21 | ಯಾವ ಅಡಿಕೆಗೆ ಎಷ್ಟು ರೇಟು
    6 days ago
    arecanut price list
    ಚನ್ನಗಿರಿ, ತೀರ್ಥಹಳ್ಳಿ, ಶಿವಮೊಗ್ಗ ಸೇರಿ ರಾಜ್ಯದ ಅಡಿಕೆ ಧಾರಣೆ
    1 week ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 19 | ತೀರ್ಥಹಳ್ಳಿ, ದಾವಣಗೆರೆ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    1 week ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 27 | ಶ್ರಮಕ್ಕೆ ತಕ್ಕ ಫಲ, ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು
    19 hours ago
    today bhavishya
    ದಿನ ಭವಿಷ್ಯ | 26 ನವೆಂಬರ್ | ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳು, ಹಠಾತ್ ಆರ್ಥಿಕ ಲಾಭ
    2 days ago
    today bhavishya
    ದಿನ ಭವಿಷ್ಯ | ನವೆಂಬರ್ 25 | ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ, ಅನಾರೋಗ್ಯದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ನವೆಂಬರ್ 24 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | 23 ನವೆಂಬರ್ | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ನವೆಂಬರ್ 26 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ನವೆಂಬರ್ 25 | ರಾಗಿ, ಮೆಕ್ಕೆಜೋಳ, ಸೂರ್ಯಕಾಂತಿ ರೇಟ್…..
    2 days ago
    ಮಾರುಕಟ್ಟೆ ಧಾರಣೆ | ನವೆಂಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ನವೆಂಬರ್ 20 | ರಾಗಿ, ಸೂರ್ಯಕಾಂತಿ, ಕಡಲೆಕಾಳು ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮನೆಯಲ್ಲಿ ಮಹಾಮನೆ ಕಾರ್ಯಕ್ರಮ
    ಮಠಗಳ ಆಸ್ತಿ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ | ಡಾ. ಬಸವಕುಮಾರ ಸ್ವಾಮೀಜಿ
    6 hours ago
    ಕಂಚಿಮಟ್ಟಿ ಕೆರೆ, ರಾಮಗಿರಿ ಕೆರೆ, ಮಾಗಿಮುರಲುಕಟ್ಟೆ ಕೆರೆಗಳಿಗೆ ಇಂಜಿನಿಯರ್‌ಗಳೊಂದಿಗೆ ಭೇಟಿ ನೀಡಿ ಪರಿಶೀಲನೆ
    ಹೊಳಲ್ಕೆರೆ ತಾಲೂಕಿನಲ್ಲಿ ಕೈಬಿಟ್ಟಿರುವ 30 ಕೆರೆಗಳಿಗೆ ಭದ್ರಾ ನೀರು | ಹನುಮಲಿ ಷಣ್ಮುಖಪ್ಪ ಭರವಸೆ
    6 hours ago
    ಕರಡಿ ದಾಳಿ
    ಅಡಿಕೆ ತೋಟದಲ್ಲಿದ್ದ ರೈತನ ಮೇಲೆ ಮೂರು ಕರಡಿಗಳ ದಾಳಿ | ರೈತನ ಸ್ಥಿತಿ‌ ಚಿಂತಾಜನಕ
    5 days ago
    ಅಧಿಕಾರವೆಂಬುದು ಸ್ವಂತಕ್ಕಲ್ಲ, ಜನಸೇವೆಗಾಗಿ | ಶಾಸಕ ಡಾ.ಎಂ.ಚಂದ್ರಪ್ಪ
    6 days ago
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 months ago
  • ಹಿರಿಯೂರು
    ಹಿರಿಯೂರುShow More
    ex cm Basavaraj bommai
    ಸುಳ್ಳು ಆಶ್ವಾಸನೆಗಳಿಂದ ಹಿರಿಯೂರಿನ ಅಭಿವೃದ್ಧಿ ಆಗಲ್ಲ | ಬಸವರಾಜ ಬೊಮ್ಮಾಯಿ
    1 week ago
    BJP LEADER C.T.RAVI
    ಹಿರಿಯೂರು ಉಪಚುನಾವಣೆ | ಬಿಜೆಪಿ – ಜೆಡಿಎಸ್‌ ನಡುವೆ ಗೊಂದಲ ಇಲ್ಲ | ಎನ್‌ಡಿಎ ಅಭ್ಯರ್ಥಿ ಕಣಕ್ಕೆ | ಸಿ.ಟಿ.ರವಿ
    1 week ago
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 months ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    4 weeks ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    4 weeks ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    4 weeks ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    1 month ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    1 month ago
Reading: ಹೆಚ್ಚು ಧ್ಯಾನದಿಂದ ವ್ಯಕ್ತಿ, ಕುಟುಂಬ ಮತ್ತು ಸಮಾಜ ಪ್ರಬುದ್ಧವಾಗುತ್ತದೆ | ಡಾ.ಬೋಧಿ ದಮ್ಮ ಬಂತೇಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹೆಚ್ಚು ಧ್ಯಾನದಿಂದ ವ್ಯಕ್ತಿ, ಕುಟುಂಬ ಮತ್ತು ಸಮಾಜ ಪ್ರಬುದ್ಧವಾಗುತ್ತದೆ | ಡಾ.ಬೋಧಿ ದಮ್ಮ ಬಂತೇಜಿ

News Desk Chitradurga News
Last updated: 10 October 2026 19:12
News Desk Chitradurga News
2 months ago
Share
ಕರ್ನಾಟಕ ದಮ್ಮ ಜನಜಾಗೃತಿ ಯಾತ್ರೆ
ಕರ್ನಾಟಕ ದಮ್ಮ ಜನಜಾಗೃತಿ ಯಾತ್ರೆ
SHARE

CHITRADURGA NEWS | 10 OCTOBER 2026

ಚಿತ್ರದುರ್ಗ: ಹೆಚ್ಚು ಧ್ಯಾನ ಮಾಡುವುದರಿಂದ ಮನುಷ್ಯ ಪ್ರಬುದ್ಧನಾಗುತ್ತಾನೆ. ವ್ಯಕ್ತಿ ಪ್ರಬುದ್ಧನಾದರೆ ಕುಟುಂಬ, ಕುಟುಂಬ ಪ್ರಬುದ್ಧವಾದರೆ ಸಮಾಜ ಹಾಗೂ ಸಮಾಜ ಪ್ರಬುದ್ಧವಾದರೆ ದೇಶ ಪ್ರಬುದ್ಧವಾಗುತ್ತದೆ ಎಂದು ಜನ್ ಮಾಂಕ್ ಡಾ. ಬೋಧಿ ದಮ್ಮ ಬಂತೇಜಿ ಹೇಳಿದರು.

ಇದನ್ನೂ ಓದಿ: ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ | 1 ಸಾವಿರ ಕೊಳವೆಬಾವಿಗಳ ಮರುಪೂರಣಕ್ಕೆ ಜಿ.ಪಂ. ಸಿಇಒ ಸೂಚನೆ

ನಗರದಲ್ಲಿ ಕರ್ನಾಟಕ ದಮ್ಮ ಜನಜಾಗೃತಿ ಯಾತ್ರೆ-2026ರ ಅಂಗವಾಗಿ ಮಾತನಾಡಿದ ಅವರು, ಜನರ ಆಲೋಚನಾ ಕ್ರಮದಲ್ಲಿ ಬದಲಾವಣೆ ತಂದಾಗ ಮಾತ್ರ ನಡೆ-ನುಡಿಗಳಲ್ಲಿ ಕ್ರಾಂತಿ ಸಾಧ್ಯ ಎಂಬುದು ಡಾ. ಬಿ.ಆರ್. ಅಂಬೇಡ್ಕರ್ ಅವರ ನಂಬಿಕೆಯಾಗಿತ್ತು. ಸಮಾನತೆ, ಸ್ವಾತಂತ್ರ್ಯ ಮತ್ತು ಸೋದರತ್ವದ ತತ್ವಗಳನ್ನು ಜಗತ್ತಿಗೆ ಸಾರಿದ ಬುದ್ಧನ ವಿಚಾರಗಳಿಂದ ಪ್ರೇರಿತರಾಗಿ ಬಾಬಾಸಾಹೇಬರು ಬೌದ್ಧ ಧರ್ಮವನ್ನು ಸ್ವೀಕರಿಸಿ, ಭಾರತದಲ್ಲಿ ಬೌದ್ಧ ಧರ್ಮದ ಪುನರುತ್ಥಾನಕ್ಕೆ ಕಾರಣರಾದರು ಎಂದರು.

ಸರ್ವರೂ ಸಾಮರಸ್ಯದಿಂದ ಬದುಕಲು ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣವಾಗಬೇಕು. ಬಾಬಾಸಾಹೇಬರು ನಾಗಪುರದ ದೀಕ್ಷಾಭೂಮಿಯಲ್ಲಿ ಬೌದ್ಧ ಧರ್ಮದ ದೀಕ್ಷೆ ಸ್ವೀಕರಿಸಿ 70 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ, ಅವರ ಪ್ರಬುದ್ಧ ಭಾರತ ನಿರ್ಮಾಣದ ಸಂಕಲ್ಪವನ್ನು ಸಾಕಾರಗೊಳಿಸಲು ರಾಜ್ಯಾದ್ಯಂತ ದಮ್ಮ ಜನಜಾಗೃತಿ ಯಾತ್ರೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸಾಮ್ರಾಟ್ ಅಶೋಕನ ಕಾಲದ ಬೌದ್ಧ ಪರಂಪರೆಯೊಂದಿಗೆ ಐತಿಹಾಸಿಕ ಸಂಬಂಧ ಹೊಂದಿರುವ ಕಲಬುರಗಿ ಜಿಲ್ಲೆಯ ಸನ್ನತ್ತಿಯಲ್ಲಿ ನವೆಂಬರ್ 1ರಂದು ಸುಮಾರು ಐದು ಲಕ್ಷ ಉಪಾಸಕ-ಉಪಾಸಕಿಯರಿಗೆ ಬೌದ್ಧ ಧರ್ಮದ ದೀಕ್ಷೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸನ್ನತ್ತಿಯ ಸಂರಕ್ಷಣೆ ಮತ್ತು ಅಭಿವೃದ್ಧಿಯ ಜವಾಬ್ದಾರಿ ಎಲ್ಲರ ಮೇಲಿದೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಯಾತ್ರೆಯ ಉದ್ದೇಶವಾಗಿದೆ ಎಂದರು.

ಇದನ್ನೂ ಓದಿ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ

ಕೋಟೆನಾಡು ಬುದ್ಧ ವಿಹಾರದ ಉಪಾಸಕ ಬಿ.ಪಿ. ತಿಪ್ಪೇಸ್ವಾಮಿ ಮಾತನಾಡಿ, ಬೌದ್ಧ ಧರ್ಮದ ವಿವಿಧ ಪಂಥಗಳ ಗೊಂದಲಗಳಿಗೆ ಒಳಗಾಗುವ ಬದಲು, ಬಾಬಾಸಾಹೇಬರು ಬೋಧಿಸಿದ 22 ದೀಕ್ಷಾ ಘೋಷಣೆಗಳನ್ನು ಪಾಲಿಸುವ ಮೂಲಕ ಬುದ್ಧನ ತತ್ವಗಳನ್ನು ಅನುಸರಿಸಬೇಕು ಎಂದು ಹೇಳಿದರು.

ಸೆಪ್ಟೆಂಬರ್ 5ರಂದು ಕಲಬುರಗಿಯಿಂದ ಆರಂಭವಾದ ಯಾತ್ರೆಯಲ್ಲಿ ಐದು ಬಂತೇಜಿಗಳು ಸೇರಿದಂತೆ 15 ಜನರ ತಂಡ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸುತ್ತಿದೆ. ಚಿತ್ರದುರ್ಗದ ಕೋಟೆನಾಡು ಬುದ್ಧ ವಿಹಾರದಲ್ಲಿ ಪ್ರವಚನ ಮತ್ತು ಸಂವಾದ ಕಾರ್ಯಕ್ರಮ ನಡೆಸಿದ ಬಳಿಕ ಜಾಗೃತಿ ಮೆರವಣಿಗೆ ನಡೆಯಿತು. ನಗರದ ಕ್ರೀಡಾಂಗಣದ ಮುಂಭಾಗದ ಭಗವಾನ್ ಬುದ್ಧರ ಪ್ರತಿಮೆ, ಮದಕರಿನಾಯಕ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಒನಕೆ ಓಬವ್ವ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ತ್ರಿಸರಣ, ಪಂಚಶೀಲ ಮತ್ತು ಬುದ್ಧ ವಂದನೆ ಪಠಿಸಲಾಯಿತು.

ಚಲವಾದಿ ಗುರುಪೀಠದ ಪೀಠಾಧಿಪತಿ ಶ್ರೀ ಬಸವನಾಗಿ ದೇವ ಸ್ವಾಮೀಜಿ ಯಾತ್ರೆಯ ಯಶಸ್ಸಿಗೆ ಶುಭ ಹಾರೈಸಿದರು. ವಿವಿಧ ದಲಿತ ಸಂಘಟನೆಗಳ ಮುಖಂಡರು, ಬುದ್ಧ ಉಪಾಸಕರು, ಪತ್ರಕರ್ತರು, ಶಿಕ್ಷಕರು ಹಾಗೂ ಸಾಮಾಜಿಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ಮೀಸಲಾತಿ | ಯಾವ ಕ್ಷೇತ್ರಕ್ಕೆ ಯಾವ ಮೀಸಲು?

ಅಂತರರಾಷ್ಟ್ರೀಯ ಬೌದ್ಧ ಯುವ ಸಂಘಟನೆ, ಗ್ಲೋಬಲ್ ಡಾ. ಅಂಬೇಡ್ಕರ್ ಬೌದ್ಧ ಮಿಷನ್ (ಯುಎಸ್‌ಎ), ಅಖಿಲ ಭಾರತ ಡಾ. ಅಂಬೇಡ್ಕರ್ ಬಿಕ್ಕು ಸಂಘ ಹಾಗೂ ಬೌದ್ಧ ಮಹಾಸ್ತೂಪ ಅಭಿವೃದ್ಧಿ ಸಂರಕ್ಷಣಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಯಾತ್ರೆ ಆಯೋಜಿಸಲಾಗಿದೆ ಎಂದು ಬಿ.ಪಿ. ತಿಪ್ಪೇಸ್ವಾಮಿ ತಿಳಿಸಿದ್ದಾರೆ.

TAGGED:ಚಿತ್ರದುರ್ಗ, ಕನ್ನಡ ನ್ಯೂಸ್, ಕರ್ನಾಟಕ ದಮ್ಮ ಜನಜಾಗೃತಿ ಯಾತ್ರೆ, Chitradurga, Kannada News, Karnataka Dhamma Janajagruti Yatra,
Share This Article
Facebook Email Print
Previous Article ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಮಾದಕ ವಸ್ತುಗಳಿಂದ ದೂರವಿರಿ, ಸಮಾಜದ ಸ್ವಾಸ್ಥ್ಯ ಕಾಪಾಡಿ | ಎಸ್‌ಪಿ ಕುಶಾಲ್ ಚೌಕ್ಸೆ
Next Article today bhavishya ದಿನ ಭವಿಷ್ಯ | ಅಕ್ಟೋಬರ್ 11 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭ ಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

Gravatar profile

ಮನೆಯಲ್ಲಿ ಮಹಾಮನೆ ಕಾರ್ಯಕ್ರಮ
ಮಠಗಳ ಆಸ್ತಿ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ | ಡಾ. ಬಸವಕುಮಾರ ಸ್ವಾಮೀಜಿ
ಹೊಳಲ್ಕೆರೆ
ಕಂಚಿಮಟ್ಟಿ ಕೆರೆ, ರಾಮಗಿರಿ ಕೆರೆ, ಮಾಗಿಮುರಲುಕಟ್ಟೆ ಕೆರೆಗಳಿಗೆ ಇಂಜಿನಿಯರ್‌ಗಳೊಂದಿಗೆ ಭೇಟಿ ನೀಡಿ ಪರಿಶೀಲನೆ
ಹೊಳಲ್ಕೆರೆ ತಾಲೂಕಿನಲ್ಲಿ ಕೈಬಿಟ್ಟಿರುವ 30 ಕೆರೆಗಳಿಗೆ ಭದ್ರಾ ನೀರು | ಹನುಮಲಿ ಷಣ್ಮುಖಪ್ಪ ಭರವಸೆ
ಹೊಳಲ್ಕೆರೆ
9 ಗ್ರಾಮ ಪಂಚಾಯಿತಿಗಳ ಕರವಸೂಲಿಗಾರ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
ಮುಖ್ಯ ಸುದ್ದಿ
ಕನಕದಾಸರ ತತ್ವಗಳು ಆಡಳಿತ ವ್ಯವಸ್ಥೆಗೆ ದಾರಿದೀಪ | ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ

© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up