By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕರ್ನಾಟಕ ದಮ್ಮ ಜನಜಾಗೃತಿ ಯಾತ್ರೆ
    ಹೆಚ್ಚು ಧ್ಯಾನದಿಂದ ವ್ಯಕ್ತಿ, ಕುಟುಂಬ ಮತ್ತು ಸಮಾಜ ಪ್ರಬುದ್ಧವಾಗುತ್ತದೆ | ಡಾ.ಬೋಧಿ ದಮ್ಮ ಬಂತೇಜಿ
    1 hour ago
    ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ
    ಮಾದಕ ವಸ್ತುಗಳಿಂದ ದೂರವಿರಿ, ಸಮಾಜದ ಸ್ವಾಸ್ಥ್ಯ ಕಾಪಾಡಿ | ಎಸ್‌ಪಿ ಕುಶಾಲ್ ಚೌಕ್ಸೆ
    1 hour ago
    ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ
    ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ | 1 ಸಾವಿರ ಕೊಳವೆಬಾವಿಗಳ ಮರುಪೂರಣಕ್ಕೆ ಜಿ.ಪಂ. ಸಿಇಒ ಸೂಚನೆ
    1 hour ago
    ಜಿಲ್ಲಾ ಪಂಚಾಯಿತಿ
    ಜಿಲ್ಲಾ ಪಂಚಾಯಿತಿ ಮೀಸಲಾತಿ | ಯಾವ ಕ್ಷೇತ್ರಕ್ಕೆ ಯಾವ ಮೀಸಲು?
    13 hours ago
    (SIR) Meeting of representatives of recognized political parties
    ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರು ಕೈಬಿಡುವುದಿಲ್ಲ | ಜಿಲ್ಲಾಧಿಕಾರಿ ಎಸ್.ರಮ್ಯಾ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 hours ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    1 week ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    4 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    4 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 10 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    13 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 09 | ಹಠಾತ್ ಪ್ರಯಾಣದ ಸೂಚನೆ, ಶುಭ ಸುದ್ದಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 08 | ವ್ಯಾಪಾರಸ್ಥರಿಗೆ ನಿರೀಕ್ಷಿತ ಲಾಭ, ಕೈಗೆತ್ತಿಕೊಂಡ ಕೆಲಸಗಳು ಪೂರ್ಣ 
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 07 | ವ್ಯವಹಾರಗಳಲ್ಲಿ ಹೂಡಿಕೆ, ಅರೋಗ್ಯದಲ್ಲಿ ಎಚ್ಚರ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 06 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 day ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 06 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 05 | ಶೇಂಗಾ, ರಾಗಿ, ಮೆಕ್ಕೆಜೋಳ ರೇಟ್….
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    1 week ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    4 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • Life Style
    Life StyleShow More
    potatoes
    ಮೊಳಕೆಯೊಡೆದ ಆಲೂಗಡ್ಡೆ ತಿನ್ನುವುದು ಹಾನಿಕಾರಕವೇ? ತಿಳಿಯಿರಿ
    12 hours ago
    raw garlic
    ಯಾರು ಪ್ರತಿದಿನ ಹಸಿ ಬೆಳ್ಳುಳ್ಳಿ ತಿನ್ನಬಾರದು ಗೊತ್ತಾ?
    13 hours ago
    knee pain
    ಚಿಕ್ಕ ವಯಸ್ಸಿನಲ್ಲಿಯೇ ಮೊಣಕಾಲು ನೋವು ಬರಲು ನೀವು ತಿಳಿಯದೆ ಮಾಡುವ ಈ ತಪ್ಪುಗಳೇ ಕಾರಣವಂತೆ
    2 days ago
    cholesterol
    ಕೊಲೆಸ್ಟ್ರಾಲ್ ಕಡಿಮೆ ಮಾಡಲು ಪ್ರತಿದಿನ ಒಂದು ಚಮಚ ಈ ಪುಡಿಯನ್ನು ಸೇವಿಸಿ
    2 days ago
    dry hair
    ಒಣ ಕೂದಲಿನ ಸಮಸ್ಯೆಯೇ? ಹಾಗಾದ್ರೆ ಈ ಮನೆಮದ್ದುಗಳನ್ನು ಹಚ್ಚಿ
    3 days ago
Reading: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿ

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ

News Desk Chitradurga News
Last updated: 10 October 2026 18:37
News Desk Chitradurga News
2 hours ago
Share
ಆರೋಪಿ ರಂಗಸ್ವಾಮಿ
ಆರೋಪಿ ರಂಗಸ್ವಾಮಿ
SHARE

CHITRADURGA NEWS | 10 OCTOBER 2026

ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಬೊಮ್ಮನಕಟ್ಟೆ ಗ್ರಾಮದ ಗೋಮಾಳ ಜಾಗದಲ್ಲಿ ಅನಾಮಧೇಯ ಮಹಿಳೆಯ ಅಸ್ಥಿಪಂಜರ ಪತ್ತೆಯಾದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಹಿಳೆಯನ್ನು ಕೊಲೆ ಮಾಡಿದ ಆರೋಪದ ಮೇಲೆ ಗುಂಡೇರಿ ಕಾವಲು ಗ್ರಾಮದ ರಂಗಸ್ವಾಮಿ ಆರ್. ಎಂಬಾತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ಮೀಸಲಾತಿ | ಯಾವ ಕ್ಷೇತ್ರಕ್ಕೆ ಯಾವ ಮೀಸಲು?

ಸುಮಾರು 25ರಿಂದ 30 ವರ್ಷ ವಯಸ್ಸಿನ ಮಹಿಳೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿ, ತಲೆಬುರುಡೆ ಹಾಗೂ ಬಲಗೈಯ ಅವಶೇಷಗಳನ್ನು ಗೋಮಾಳ ಜಾಗದಲ್ಲಿ ಬಚ್ಚಿಟ್ಟಿರುವ ಕುರಿತು ಸೆ.29ರಂದು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹೊಳಲ್ಕೆರೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತನಿಖೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ.

ಬಂಧಿತ ಆರೋಪಿ ರಂಗಸ್ವಾಮಿಯನ್ನು ವಿಚಾರಣೆ ನಡೆಸಿದಾಗ, ಮೃತ ಮಹಿಳೆಯೊಂದಿಗೆ ಕಳೆದ ನಾಲ್ಕೈದು ತಿಂಗಳಿಂದ ಅನೈತಿಕ ಸಂಬಂಧ ಹೊಂದಿದ್ದ ಸಂಗತಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ಇಬ್ಬರ ನಡುವೆ ಹಣದ ವಿಚಾರವಾಗಿ ಹಾಗೂ ಇತರೆ ಕಾರಣಗಳಿಂದ ಜಗಳ ನಡೆದಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರು ಕೈಬಿಡುವುದಿಲ್ಲ

ಸೆ.27ರಂದು ಆರೋಪಿಯು ಮಹಿಳೆಯನ್ನು ಕರೆದುಕೊಂಡು ಹೋಗಿ ಗೋಮಾಳದ ಜಾಗದಲ್ಲಿ ಕೊಲೆ ಮಾಡಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ. ಮಹಿಳೆಯ ಕುತ್ತಿಗೆಗೆ ಕೈಯಿಂದ ಹೊಡೆದು, ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಪೊಲೀಸ್ ಪ್ರಕಟಣೆ ತಿಳಿಸಿದೆ.

ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಇಲಾಖೆ ಶ್ಲಾಘಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ಚಿತ್ರದುರ್ಗ, ಕನ್ನಡ ನ್ಯೂಸ್, ಮಹಿಳೆ ಕೊಲೆ, ಆರೋಪಿ, ಬಂಧನ, ಪೊಲೀಸ್, Chitradurga, Kannada News, Woman Murder, Accused, Arrest, Police,
Share This Article
Facebook Email Print
Previous Article potatoes ಮೊಳಕೆಯೊಡೆದ ಆಲೂಗಡ್ಡೆ ತಿನ್ನುವುದು ಹಾನಿಕಾರಕವೇ? ತಿಳಿಯಿರಿ
Next Article ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ | 1 ಸಾವಿರ ಕೊಳವೆಬಾವಿಗಳ ಮರುಪೂರಣಕ್ಕೆ ಜಿ.ಪಂ. ಸಿಇಒ ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

ಕರ್ನಾಟಕ ದಮ್ಮ ಜನಜಾಗೃತಿ ಯಾತ್ರೆ
ಹೆಚ್ಚು ಧ್ಯಾನದಿಂದ ವ್ಯಕ್ತಿ, ಕುಟುಂಬ ಮತ್ತು ಸಮಾಜ ಪ್ರಬುದ್ಧವಾಗುತ್ತದೆ | ಡಾ.ಬೋಧಿ ದಮ್ಮ ಬಂತೇಜಿ
ಮುಖ್ಯ ಸುದ್ದಿ
ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ
ಮಾದಕ ವಸ್ತುಗಳಿಂದ ದೂರವಿರಿ, ಸಮಾಜದ ಸ್ವಾಸ್ಥ್ಯ ಕಾಪಾಡಿ | ಎಸ್‌ಪಿ ಕುಶಾಲ್ ಚೌಕ್ಸೆ
ಮುಖ್ಯ ಸುದ್ದಿ
ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ
ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ | 1 ಸಾವಿರ ಕೊಳವೆಬಾವಿಗಳ ಮರುಪೂರಣಕ್ಕೆ ಜಿ.ಪಂ. ಸಿಇಒ ಸೂಚನೆ
ಮುಖ್ಯ ಸುದ್ದಿ
potatoes
ಮೊಳಕೆಯೊಡೆದ ಆಲೂಗಡ್ಡೆ ತಿನ್ನುವುದು ಹಾನಿಕಾರಕವೇ? ತಿಳಿಯಿರಿ
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up