By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    KSRTC ಬಸ್ ಪಲ್ಟಿ | ಪ್ರಯಾಣಿಕರು ಪಾರು
    6 hours ago
    ಗಾನಯೋಗಿ ಸಂಗೀತ ಬಳಗದಿಂದ ಸಾಧಕರಿಗೆ ಸನ್ಮಾನ
    ಗಾನಯೋಗಿ ಸಂಗೀತ ಬಳಗದಿಂದ ಸಾಧಕರಿಗೆ ಸನ್ಮಾನ
    6 hours ago
    ದ್ವಿತೀಯ ಪಿಯುಸಿ ಪರೀಕ್ಷೆ-2ರ ಸಿದ್ದತೆಯ ಸಭೆ
    ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 | ಜಿಲ್ಲೆಯಲ್ಲಿ 4270 ಪರೀಕ್ಷಾರ್ಥಿಗಳಿಗೆ 06 ಪರೀಕ್ಷಾ ಕೇಂದ್ರಗಳು
    17 hours ago
    ಬೀಜ, ಗೊಬ್ಬರ ಮತ್ತು ಔಷಧಿ ಮಾರಾಟಗಾರರಿಂದ ಪ್ರತಿಭಟನೆ
    ಬೀಜ, ಗೊಬ್ಬರ, ಔಷಧ ಮಾರಾಟಗಾರರಿಂದ ಪ್ರತಿಭಟನೆ
    20 hours ago
    ಎಸ್‌ಜೆಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್‌ ಶಿಬಿರ ನಡೆಯಿತು.
    ಚಂದ್ರವಳ್ಳಿ ಎಸ್.ಜೆ.ಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್ ಶಿಬಿರ 
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    4 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    20 hours ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    6 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 28 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಶುಭ ಸುದ್ದಿ
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 27 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Smoking
    ಧೂಮಪಾನದಿಂದ ಶ್ವಾಸಕೋಶಕ್ಕೆ ಮಾತ್ರವಲ್ಲ ಈ ಭಾಗಗಳಿಗೂ ಹಾನಿಯುಂಟಾಗುತ್ತದೆಯಂತೆ
    6 hours ago
    Eating nitrate-rich vegetables may reduce heart attacks
    ನೈಟ್ರೇಟ್ ಭರಿತ ತರಕಾರಿಗಳನ್ನು ತಿನ್ನುವುದರಿಂದ ಹೃದಯಾಘಾತ ಕಡಿಮೆಯಾಗುತ್ತದೆಯಂತೆ
    7 hours ago
    white spots on the skin
    ಚರ್ಮದ ಮೇಲಿನ ಬಿಳಿ ಕಲೆಗಳನ್ನು ತೆಗೆದುಹಾಕಲು ಈ ಮನೆಮದ್ದುಗಳನ್ನು ಹಚ್ಚಿ
    1 day ago
    high blood pressure
    ಅಧಿಕ ರಕ್ತದೊತ್ತಡ ರೋಗಿಗಳಿಗೆ ಯಾವ ತರಕಾರಿ, ಹಣ್ಣು ಉತ್ತಮ ಗೊತ್ತಾ?
    1 day ago
    Omega-3
    ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
    2 days ago
Reading: ಸಾಹಿತ್ಯ ಸಮ್ಮೇಳನಕ್ಕೆ ಮಹಿಳಾ ಸಾಹಿತಿಗಳು ಅಧ್ಯಕ್ಷರಾಗಲಿ | ನೇಮಿಚಂದ್ರ, ಸಂಧ್ಯಾರೆಡ್ಡಿ ಪರಿಗಣನೆಗೆ ಒತ್ತಾಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಾಹಿತ್ಯ ಸಮ್ಮೇಳನಕ್ಕೆ ಮಹಿಳಾ ಸಾಹಿತಿಗಳು ಅಧ್ಯಕ್ಷರಾಗಲಿ | ನೇಮಿಚಂದ್ರ, ಸಂಧ್ಯಾರೆಡ್ಡಿ ಪರಿಗಣನೆಗೆ ಒತ್ತಾಯ

News Desk Chitradurga News
Last updated: 27 January 2026 12:58
News Desk Chitradurga News
3 months ago
Share
ಪತ್ರಿಕಾಗೋಷ್ಠಿ
ಪತ್ರಿಕಾಗೋಷ್ಠಿ
SHARE

CHITRADURGA NEWS | 27 January 2026

ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಡೆಯಲಿರುವ 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಹಿಳೆಯರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂದು ಅನ್ನದ ಭಾಷೆ ಕನ್ನಡ ವೇದಿಕೆ ಒತ್ತಾಯಿಸಿದೆ.

ಇದನ್ನೂ ಓದಿ: ನಾಯಕನಹಟ್ಟಿ ಜಾತ್ರೆಗೆ ಡೇಟ್ ಫಿಕ್ಸ್ | ಸಚಿವ ಸುಧಾಕರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಮಾತನಾಡುತ್ತಾ, ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಹಿಳೆಯರನ್ನು ಅಧ್ಯಕ್ಷರನ್ನಾಗಿ ಮಾಡುವಲ್ಲಿ ಪರಿಷತ್ ಕುರುಡು ಪ್ರದರ್ಶಿಸುತ್ತಿದೆ ಎಂದರು.

ಚಿತ್ರದುರ್ಗದಲ್ಲಿ ಮಹಿಳಾ ಸಾಹಿತಿಗಳಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ. ಜಾನಪದ ಖನಿ ಸಿರಿಯಜ್ಜಿ ಅವರಿಂದಲೂ ಸದಾ ನಿರಾಕರಣೆ ಬಂದಿದೆ. ಈ ದೃಷ್ಟಿದೋಷದಿಂದ ಪರಿಷತ್ ಹೊರಬರಬೇಕಾಗಿದೆ ಎಂದು ಒತ್ತಾಯಿಸಿದರು.

ಚಿತ್ರದುರ್ಗ ಜಿಲ್ಲೆಯ ಜನಿಸಿದ ಖ್ಯಾತ ಲೇಖಕಿ ನೇಮಿಚಂದ್ರ ಅವರು ಯಾದ್ ವಶೇಮ್ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ. ವಿಜ್ಞಾನ,‌ ಸಂಶೋಧನೆ ಸೇರಿದಂತೆ‌ ಸಾಹಿತ್ಯ, ಸಂಶೋಧನಾ ಕ್ಷೇತ್ರಕ್ಕೆ ಅವರು ಕೊಟ್ಟಿರುವ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ ನೇಮಿಚಂದ್ರ ಅವರನ್ನು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡಬೇಕು ಎಂದರು.

ಇದನ್ನೂ ಓದಿ: ನಿಮ್ಮ ಕಾಲುಗಳಲ್ಲಿ ಸ್ನಾಯು ಸೆಳೆತವಿದ್ದರೆ ಈ ಯೋಗಾಸನಗಳನ್ನು ಮಾಡಿ

ಇದೇ ವೇಳೆ, ಡಾ.ಸಂಧ್ಯಾರೆಡ್ಡಿ ಅವರು ಜಿಲ್ಲೆಯ ಮಹತ್ವದ ಲೇಖಕಿಯಾಗಿದ್ದು, ಬರ್ಕ್ ವೈಟ್ ಕಂಡ ಭಾರತ ಅನುವಾದ ಕೃತಿ ಜನಪ್ರಿಯವಾಗಿದೆ. ಮುಲ್ಕಾ ಗೋವಿಂದರೆಡ್ಡಿ ಅವರ ಕುರಿತ ಪ್ರಿಯಬಂಧು ಕೃತಿ, ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಕುರಿತ ಪ್ರತಿಭಾವಂತ ಸಂಸದೀಯ ಪುಟಗಳು ಕೃತಿಯನ್ನು ವಿಧಾನಸಭೆ ಸಚಿವಾಲಯ ಪ್ರಕಟಿಸಿದೆ.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಈ ಇಬ್ಬರಲ್ಲಿ ಒಬ್ಬರನ್ನು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವಿನಾಯಕ ತೊಡರನಾಳು ಇದ್ದರು.

ಮಹಿಳೆ ಎನ್ನುವ ಕಾರಣಕ್ಕೆ ಮಾತ್ರವಲ್ಲ, ಅವರ ಸಾಧನೆ, ಪ್ರತಿಭೆ ಗುರುತಿಸಿ ಮಹಿಳೆಗೆ ಸಮ್ಮೇಳಾನಾಧ್ಯಕ್ಷರನ್ನಾಗಿ ಮಾಡಬೇಕು.

–ಸುಜಾತಾ, ಅಖಿಲ ಭಾರತ ಮಹಿಳಾ ಸಂಸ್ಕೃತಿಕ ಸಂಘಟನೆ, ಜಿಲ್ಲಾ ಸಂಚಾಲಕಿ.

ಕಳೆದ ಹದಿನೆಂಟು ವರ್ಷಗಳಿಂದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲೆಯಲ್ಲಿ ಮಹಿಳೆಯನ್ನು ಗುರುತಿಸುವ ಕೆಲಸ ಮಾಡಿಲ್ಲ. ಶೇ.50 ರಷ್ಟು ಮಹಿಳೆಯರಿದ್ದರೂ ಈವರೆಗೆ ಸಮ್ಮೇಳನಾಧ್ಯಕ್ಷರಾಗಿ ಮಾಡಬೇಕು.

-ಜೆ.ಯಾದವರೆಡ್ಡಿ, ನಿವೃತ್ತ ಪ್ರಾಚಾರ್ಯ.

ಸಮ್ಮೆಳನಾಧ್ಯಕ್ಷ ಸ್ಥಾನಕ್ಕೆ ಲಾಬಿಗಳು ನಡೆಯುತ್ತಿವೆ. ನಾಡೋಜ ಗೌರವ ಸ್ವೀಕರಿಸಿದ ಸಿರಿಯಜ್ಜಿಯನ್ನೂ ಸಮ್ಮೇಳನಾಧ್ಯಕ್ಷರನ್ನು ಮಾಡಲಿಲ್ಲ. ಈಗಾದರೂ ಓಬವ್ವನ ನಾಡಿನಲ್ಲಿ ಮಹಿಳೆಗೆ ಮನ್ನಣೆ ಸಿಗಲಿ.

–ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ. ಹಿರಿಯ ಪತ್ರಕರ್ತರು.

ನೇಮಿಚಂದ್ರ, ಸಂಧ್ಯಾರೆಡ್ಡಿ ರಾಜ್ಯಮಟ್ಟದ ಸಮ್ಮೇಳನಾಧ್ಯಕ್ಷರಾಗುವ ಅರ್ಹತೆ ಹೊಂದಿರುವವರು.‌ ಆದರೆ ಪರಿಷತ್ ನಲ್ಲಿ ಜಿಲ್ಲಾ ಮಟ್ಟದಲ್ಲಿ ಆಗಿಲ್ಲ ಎನ್ನುವ ಚರ್ಚೆಗಳು ಬರುತ್ತವೆ.‌ ಹೀಗಾಗಿ ಜಿಲ್ಲೆಯಿಂದ ಗುರುತಿಸುವುದು ಬಹಳ ಮುಖ್ಯ.

–ಶ.ಮಂಜುನಾಥ್, ಸುದ್ದಿಗಿಡುಗ ಸಂಪಾದಕರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsLiterary Conferencewomen writersಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಹಿಳಾ ಸಾಹಿತಿಗಳುಸಾಹಿತ್ಯ ಸಮ್ಮೇಳನ
Share This Article
Facebook Email Print
Previous Article yoga poses ನಿಮ್ಮ ಕಾಲುಗಳಲ್ಲಿ ಸ್ನಾಯು ಸೆಳೆತವಿದ್ದರೆ ಈ ಯೋಗಾಸನಗಳನ್ನು ಮಾಡಿ
Next Article ಮಾರುಕಟ್ಟೆ ಧಾರಣೆ ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

KSRTC ಬಸ್ ಪಲ್ಟಿ | ಪ್ರಯಾಣಿಕರು ಪಾರು
ಮುಖ್ಯ ಸುದ್ದಿ
ಗಾನಯೋಗಿ ಸಂಗೀತ ಬಳಗದಿಂದ ಸಾಧಕರಿಗೆ ಸನ್ಮಾನ
ಗಾನಯೋಗಿ ಸಂಗೀತ ಬಳಗದಿಂದ ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
Smoking
ಧೂಮಪಾನದಿಂದ ಶ್ವಾಸಕೋಶಕ್ಕೆ ಮಾತ್ರವಲ್ಲ ಈ ಭಾಗಗಳಿಗೂ ಹಾನಿಯುಂಟಾಗುತ್ತದೆಯಂತೆ
Life Style
Eating nitrate-rich vegetables may reduce heart attacks
ನೈಟ್ರೇಟ್ ಭರಿತ ತರಕಾರಿಗಳನ್ನು ತಿನ್ನುವುದರಿಂದ ಹೃದಯಾಘಾತ ಕಡಿಮೆಯಾಗುತ್ತದೆಯಂತೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up