By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಜಿಲ್ಲೆಯಲ್ಲಿ ಅಪಘಾತ ನಿಯಂತ್ರಣಕ್ಕೆ ಶ್ರಮಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಜಿಲ್ಲೆಯಲ್ಲಿ ಅಪಘಾತ ನಿಯಂತ್ರಣಕ್ಕೆ ಶ್ರಮಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮುಖ್ಯ ಸುದ್ದಿ

ಜಿಲ್ಲೆಯಲ್ಲಿ ಅಪಘಾತ ನಿಯಂತ್ರಣಕ್ಕೆ ಶ್ರಮಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

News Desk Chitradurga News
Last updated: 17 April 2025 21:41
News Desk Chitradurga News
2 months ago
Share
District Road Safety Committee meeting
ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 18 APRIL 2025

ಚಿತ್ರದುರ್ಗ: ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ರಸ್ತೆ ಸುರಕ್ಷತೆ ಹೆಚ್ಚಿಸಲು ವಿವಿಧ ಇಲಾಖೆಗಳು ಕೈಜೋಡಿಸುವ ಮೂಲಕ ಅಪಘಾತ ನಿಯಂತ್ರಣಕ್ಕೆ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

Also Read: ಹೊಳಲ್ಕೆರೆ, ಅಮೃತಪುರ ನಿಲ್ದಾಣದಲ್ಲಿ ಹೊಸಪೇಟೆ-ಬೆಂಗಳೂರು ರೈಲು ನಿಲುಗಡೆ | ಗೋವಿಂದ ಕಾರಜೋಳ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ಹೆದ್ದಾರಿಗಳಲ್ಲಿ ಈ ಹಿಂದೆ ಕಪ್ಪುಚುಕ್ಕೆ ವಲಯಗಳನ್ನು ಗುರುತಿಸಿ, ಅಪಘಾತ ತಡೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆಗಳನ್ನು ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಇಳಿಕೆಗೆ ಕೈಗೊಂಡಿರುವ ಕ್ರಮಗಳೇನು? ರಸ್ತೆ ಸುರಕ್ಷತೆಗಾಗಿ ಕ್ರಮ ಕೈಗೊಂಡಿದ್ದಲ್ಲಿ ಅಪಘಾತಗಳ ಸಂಖ್ಯೆ ಇಳಿಕೆಯಾಗಿದೆಯೇ, ಇಲ್ಲವೇ ಎಂಬುವುದರ ಕುರಿತು ವಿಶ್ಲೇಷಣಾ ವರದಿ ಸಲ್ಲಿಸಬೇಕು ಎಂದು ತಿಳಿಸಿದ ಅವರು, ಈಗಾಗಲೇ ಹಂಪ್ಸ್, ರಂಬಲ್ಸ್, ಸೂಚನಾ ಫಲಕಗಳನ್ನು ಹಾಕಿರುವ ಕಡೆ ಅಪಘಾತಗಳ ಸಂಖ್ಯೆ ಇಳಿಕೆ ಆಗಿದೆಯೇ ಎಂಬ ಕುರಿತು ವಿಶ್ಲೇಷಣಾತ್ಮಕ ವರದಿ ನೀಡಬೇಕು ಎಂದು ತಿಳಿಸಿದರು.

Also Read: ಪಿಸಿಒಡಿ ಸಮಸ್ಯೆ ಇರುವವರು ಮೊಟ್ಟೆಯ ಗುಣಮಟ್ಟವನ್ನು ಸುಧಾರಿಸಲು ಈ ಸಲಹೆ ಪಾಲಿಸಿ

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚಂದ್ರಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಜಿ.ಪಿ. ರೇಣುಪ್ರಸಾದ್ ಸೇರಿದಂತೆ ರಾಷ್ಟ್ರೀಯ ಪ್ರಾಧಿಕಾರದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:accidentChitradurgaChitradurga newsChitradurga UpdatesControlDCDepartmentsKannada Latest NewsKannada Newsಅಪಘಾತಇಲಾಖೆಗಳುಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿಸಿ
Share This Article
Facebook Email Print
Previous Article arecanut price list ರಾಶಿ ಅಡಿಕೆ ಬೆಲೆ 58 ಸಾವಿರದತ್ತ ದಾಪುಗಾಲು
Next Article today bhavishya Astrology: ದಿನ ಭವಿಷ್ಯ | ಏಪ್ರಿಲ್ 18 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆರೋಗ್ಯದಲ್ಲಿ ನಿರ್ಲಕ್ಷ ಬೇಡ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | ಜೂನ್‌ 17 | ಇಂದಿನ ಮಾರುಕಟ್ಟೆ ಪೂರ್ಣ ವಿವರ
ಅಡಕೆ ಧಾರಣೆ
ಜೇನು ಕೃಷಿಯನ್ನು ಸಮಗ್ರ ಕೃಷಿಯನ್ನಾಗಿ ಅಳವಡಿಸಿಕೊಳ್ಳಿ | ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ
ಮುಖ್ಯ ಸುದ್ದಿ
ಎಬಿವಿಪಿ ಹಿರಿಯೂರು ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಪ್ರಾಧ್ಯಾಪಕ ರಂಗಸ್ವಾಮಿ
ಹಿರಿಯೂರು
APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up