CHITRADURGA NEWS | 14 AUGUST 2024
ಚಿತ್ರದುರ್ಗ: ಸ್ವಾತಂತ್ರ್ಯ ದಿನಾಚಾರಣೆ (Freedom offer) ಅಂಗವಾಗಿ ಆಗಸ್ಟ್ 15 ರಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿರುವ ಎಕ್ಸ್-ರೇ ಮತ್ತು ಲ್ಯಾಬ್ ಟೆಸ್ಟ್(ಪರೀಕ್ಷೆ)ಗಳನ್ನು ಬಿ.ಪಿ.ಎಲ್ ಫಲಾನುಭವಿಗಳಿಗೆ ಸಂಪೂರ್ಣ ಉಚಿತವಾಗಿ ಮಾಡಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಬೆಳಗಿನ ಜಾವದ ಮಳೆಗೆ ಬೆಚ್ಚಿದ ದುರ್ಗ | ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ ?
ಬಿಪಿಎಲ್ ಕಾರ್ಡ್ ವ್ಯಾಪ್ತಿಯ ರೋಗಿಗಳು ಹಾಗೂ ಸಾರ್ವನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
