CHITRADURGA NEWS | 22 JUNE 2024
ಚಿತ್ರದುರ್ಗ: ವಿದ್ಯಾನಗರದಲ್ಲಿ ಸಮೃದ್ಧಿ ಮಹಿಳಾ ಸಂಸ್ಥೆಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಇದೇ ವೇಳೆ ಯೋಗ ಒಂದು ವಿಜ್ಞಾನ. ಯೋಗ ಕ್ಷೇಮದ ವಿಜ್ಞಾನ. ದೇಹ, ಮನಸ್ಸು ಮತ್ತು ಆತ್ಮವನ್ನು ಸಂಯೋಜಿಸುವ ಕ್ರಿಯೆ ಎಂಬ ಸಂದೇಶವನ್ನು ಹಂಚಿಕೊಳ್ಳಲಾಯಿತು.
ಇದನ್ನೂ ಓದಿ: ವಿಜಯೇಂದ್ರ ನೇತೃತ್ವದಲ್ಲಿ ಚಿತ್ರದುರ್ಗ ಡಿಸಿ ಕಚೇರಿಗೆ ಮುತ್ತಿಗೆ ಬಿಜೆಪಿ ನಿರ್ಧಾರ
ವಿದ್ಯಾನಗರದ ಬೋಟ್ಹೌಸ್ನಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ 10ನೇ ಯೋಗ ದಿನಾಚರಣೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷೆ ಸುನಿತಾ ಮಲ್ಲಿಕಾರ್ಜುನ್ ಸೇರಿದಂತೆ ಸಂಸ್ಥೆಯ ಸದಸ್ಯರಾದ ರಮ್ಯಾ ರಾಜ್, ರೋಹಿಣಿ, ಶಶಿಕಲಾ ಪರಮೇಶ್, ಕವಿತಾ ಜೈನ್, ಯೋಗ ಟೀಚರ್ ವಿಜಯಕಲಾ ಸೇರಿದಂತೆ ಬಡಾವಣೆಯ ಮಹಿಳೆಯರು, ಯುವತಿಯರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

