By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಯದೇವ ಸಿರಿ ಕೃತಿ ಲೋಕಾರ್ಪಣೆ
    ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
    1 hour ago
    ಗೋವಿಂದ ಕಾರಜೋಳ
    ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
    2 hours ago
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    6 hours ago
    DC Office Chitradurga
    ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆ
    8 hours ago
    ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ
    ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ | ನ್ಯಾ.ರೋಣ ವಾಸುದೇವ್
    8 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    9 hours ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    4 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    23 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    3 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    6 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    11 hours ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    12 hours ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    1 day ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    1 day ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    2 days ago
Reading: ಆರೋಗ್ಯದ ಬದುಕಿಗೆ ಯೋಗ ಅನುಕೂಲ | ಆಯುಷ್ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಆರೋಗ್ಯದ ಬದುಕಿಗೆ ಯೋಗ ಅನುಕೂಲ | ಆಯುಷ್ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ

News Desk Chitradurga News
Last updated: 22 June 2024 19:47
News Desk Chitradurga News
2 years ago
Share
ನಗರದ ಶ್ರೀ ಪ್ರಸನ್ನವೆಂಕಟೇಶ್ವರ ಸ್ವಾಮಿ ದೇವಸ್ಥಾನ ಆವರಣದಲ್ಲಿ ಯೋಗೋತ್ಸವ ಕಾರ್ಯಕ್ರಮ
ನಗರದ ಶ್ರೀ ಪ್ರಸನ್ನವೆಂಕಟೇಶ್ವರ ಸ್ವಾಮಿ ದೇವಸ್ಥಾನ ಆವರಣದಲ್ಲಿ ಯೋಗೋತ್ಸವ ಕಾರ್ಯಕ್ರಮ
SHARE

CHITRADURGA NEWS | 22 JUNE 2024

ಚಿತ್ರದುರ್ಗ: ಇಂದಿನ ವೇಗದ ಜೀವನಶೈಲಿಯಲ್ಲಿ ಹೆಚ್ಚುತ್ತಿರುವ ಒತ್ತಡ ಮತ್ತು ಕಲುಷಿತ ವಾತಾವರಣ, ರಾಸಾಯನಿಕಯುಕ್ತ ಆಹಾರದಿಂದಾಗಿ ಅನಾರೋಗ್ಯದ ಸುಳಿಯಲ್ಲಿ ಸಿಲುಕುತ್ತಿರುವ ನಮ್ಮ ಬದುಕಿಗೆ ಯೋಗ ಅನುಕೂಲ ಎಂದು ಆಯುಷ್ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ ತಿಳಿಸಿದರು.

ಇದನ್ನೂ ಓದಿ: ದೆಹಲಿ ಸಿಎಂ ಕೇಜ್ರಿವಾಲ್ ಬಿಡುಗಡೆ | ಚಿತ್ರದುರ್ಗ ಎಎಪಿ ಕಾರ್ಯಕರ್ತರ ಸಂಭ್ರಮ

ಭಾರತೀಯ ಯೋಗ ಶಿಕ್ಷಣ ಸಂಸ್ಥೆ ವತಿಯಿಂದ ನಗರದ ಶ್ರೀ ಪ್ರಸನ್ನವೆಂಕಟೇಶ್ವರ ಸ್ವಾಮಿ ದೇವಸ್ಥಾನ ಆವರಣದಲ್ಲಿ ಆಯೋಜಿಸಿದ್ದ ಯೋಗೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು.

ಯೋಗ ಮತ್ತು ಧ್ಯಾನ ನಮ್ಮ ಮನಸ್ಸಿನ ಆಂತರಿಕ ಶಕ್ತಿಗಳನ್ನು ಜಾಗೃತಿಗೊಳಿಸುವ ಕ್ರಿಯೆಯಾಗಿದೆ. ಧ್ಯಾನ ದೇಹ, ಮನಸ್ಸು ಆತ್ಮಗಳನ್ನು ಒಟ್ಟುಗೂಡಿಸಿ ಆತ್ಮಾನಂದವನ್ನು ನೀಡುವುದು. ಇದು ನಮ್ಮ ಮೆದುಳಿನಲ್ಲಿ ಸುಳಿದಾಡುವ ಅನಾವಶ್ಯಕ ಆಲೋಚನೆಯನ್ನು ನಿಗ್ರಹಿಸುವುದರ ಜೊತೆಗೆ ಮನಸ್ಸಿನ ದುರಾಲೋಚನೆಗಳನ್ನು ನಿರ್ಬಂಧಿಸುತ್ತದೆ.

ಇಂದ್ರಿಯಗಳು ಮನಸ್ಸಿನ ಮೇಲೆ ಹಿಡಿತವನ್ನು ಸಾಧಿಸುವ ಕೌಶಲ್ಯಪೂರ್ಣ ವಿಜ್ಞಾನವೇ ಯೋಗವಾಗಿದೆ ಇಂತಹ ಅದ್ಬುತ ಕಲೆಯನ್ನು ನಮಗಾಗಿ ಮತ್ತು ಸಮಾಜದ ಆರೋಗ್ಯಕ್ಕಾಗಿ ಎಲ್ಲರೂ ಯೋಗವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು ಎಂದರು.

ಇದನ್ನೂ ಓದಿ: ಆಯಾ ಹುದ್ದೆ | ಅರ್ಜಿ ಆಹ್ವಾನ

ಹಿರಿಯ ಯೋಗ ಶಿಕ್ಷಕ ಭರಮಸಾಗರ ತಿಪ್ಪೇಸ್ವಾಮಿ ಎಲ್ಲರಿಗೂ ಅಂತರಾಷ್ಟ್ರೀಯ ಯೋಗ ದಿನದ ಶಿಷ್ಟಾಚಾರದ ಯೋಗಭ್ಯಾಸವನ್ನು ಮಾಡಿಸಿ ಮಾತನಾಡಿ, ನಾವು ನಮ್ಮ ಆರೋಗ್ಯ ಮಾತ್ರ ಚೆನ್ನಾಗಿಟ್ಟುಕೊಂಡರೆ ಸಾಲದು ನಮ್ಮ ಕುಟುಂಬದ ಸದಸ್ಯರು ನಮ್ಮ ಮನೆಯ ಅಕ್ಕಪಕ್ಕದವರ ಆರೋಗ್ಯ ಮತ್ತು ಇಡೀ ಸಮಾಜ ಜನರು ಆರೋಗ್ಯದಿಂದಿರಬೇಕು.

ನಾವು ಮಾತ್ರ ಯೋಗಭ್ಯಾಸ ಮಾಡಿದರೆ ಸಾಲದು ನಮ್ಮ ಜೊತೆಗೆ ಸಮಾಜದ ಇತರರನ್ನೂ ಯೋಗ ಮಾಡುವಂತೆ ಪ್ರೇರೇಪಿಸಬೇಕು. ಈ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಉದ್ದೇಶವು ಅದೇ ಆಗಿದೆ ನಮ್ಮ ದೇಶ ಸದೃಢವಾಗಿರಲು ನಾವೆಲ್ಲರೂ ರೋಗಮುಕ್ತ ಮತ್ತು ಔಷಧಮುಕ್ತ ಜೀವನ ನಡೆಸಬೇಕು, ಎಲ್ಲರೂ ಪ್ರತಿದಿನ ಒಂದುಗಂಟೆ ಯೋಗಭ್ಯಾಸ ಮಾಡಬೇಕು ಎಂದು ತಿಳಿಸಿದರು.

ಭಾರತೀಯ ಯೋಗ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವಿ ಕೆ.ಅಂಬೇಕರ್ ಮಾತನಾಡಿ, ಭಾರತೀಯ ಯೋಗ ಶಿಕ್ಷಣ ಸಂಸ್ಥೆಯು ಹೊಸದಾಗಿ ಯೋಗ ಕಲಿಯಲು ಬಯಸುವ ಸಾಧಕರಿಗೆ ಎಂದಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಗ್ರಾಮೀಣ ಭಾಗಗಳಲ್ಲಿ ಯೋಗದ ಮಹತ್ವವನ್ನು ಸಾರಲು ಅನೇಕ ಉಚಿತ ಯೋಗ ಶಿಬಿರಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ.

ಇದನ್ನೂ ಓದಿ: ಪಹಣಿಗೆ ಆಧಾರ್ ಜೋಡಣೆಗೆ ಟಾರ್ಗೆಟ್ ಫಿಕ್ಸ್ ಮಾಡಿದ ಡಿಸಿ

ನಮಗೆ ಶಿಬಿರ ನಡೆಸಲು ಸ್ಥಳ ಮತ್ತು ಯೋಗಾಸಕ್ತರನ್ನು ಸೇರಿಸಿದರೆ ಸಾಕು, ನಮ್ಮ ಶಿಕ್ಷಕರು ಬಂದು ಅವರಿಗೆ ಪ್ರತಿದಿನ ಮಾಡುವ ಯೋಗಭ್ಯಾಸವನ್ನು ಕಲಿಸಿಕೊಡುತ್ತಾರೆ. ಎಲ್ಲರೂ ಕೈಜೋಡಿಸಿದರೆ ಉತ್ತಮ ಆರೋಗ್ಯವಂತ ಸಮಾಜವನ್ಜು ನಿರ್ಮಾಣ ಮಾಡಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯೋಗ ಸಾಧಕರಾದ ಶ್ರೀಮತಿ ವನಜಾಕ್ಷಮ್ಮ, ನಿರ್ಮಲಾ, ತಿಪ್ಪಮ್ಮ, ನಳಿನಾ, ರೂಪ, ರೇಣುಕಾ, ಅನಸೂಯ, ಅಂಬುಜಾಕ್ಷಿ, ಅನಿತ ಭಾಗ್ಯಲಕ್ಶ್ಮಿ, ದೀಪಾ ಶೈಲಜಾರೆಡ್ಡಿ, ಸುಜಾತ, ಸುಧಾ, ಚೈತ್ರಾ, ಚಿತ್ರಾ, ಮಂಜುಳಾ, ವಸಂತಲಕ್ಷ್ಮಿ, ಮಲ್ಲಿಕಾರ್ಜುನಚಾರ್, ಶಿವಪ್ರಸಾದ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AdvantageChitradurga newsDr. VijayalakshmiHealthKannada NewsYogaಅನುಕೂಲಆರೋಗ್ಯಕನ್ನಡ ನ್ಯೂಸ್ಚಿತ್ರದುರ್ಗ ನ್ಯೂಸ್ಡಾ.ವಿಜಯಲಕ್ಷ್ಮಿಯೋಗ
Share This Article
Facebook Email Print
Previous Article ಚಿತ್ರದುರ್ಗ ಎಎಪಿ ಕಾರ್ಯಕರ್ತರ ಸಂಭ್ರಮ ದೆಹಲಿ ಸಿಎಂ ಕೇಜ್ರಿವಾಲ್ ಬಿಡುಗಡೆ | ಚಿತ್ರದುರ್ಗ ಎಎಪಿ ಕಾರ್ಯಕರ್ತರ ಸಂಭ್ರಮ
Next Article arecanut price list ಸೊರಬ ಮಾರುಕಟ್ಟೆ ಅಡಿಕೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಜಯದೇವ ಸಿರಿ ಕೃತಿ ಲೋಕಾರ್ಪಣೆ
ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
ಮುಖ್ಯ ಸುದ್ದಿ
ಗೋವಿಂದ ಕಾರಜೋಳ
ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up