CHITRADURGA NEWS | 03 JULY 2024
ಚಿತ್ರದುರ್ಗ: ಎಕ್ಸಿಬಿಷನ್ನ ಬ್ರೇಕ್ ಡಾನ್ಸ್ ಕಂಪಾರ್ಟ್ಮೆಂಟ್ನಿಂದ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಹೊಸದುರ್ಗ ಪಟ್ಟಣದ ಹಳೇ ಮಾಧ್ಯಮಿಕ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.
ಪಟ್ಟಣದ ವಿನಾಯಕ ಬಡಾವಣೆಯ ಖಲಂದರ್ (23) ಮೃತ. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಖಲಂದರ್ ಜೂನ್ 30ರಂದು ರಾತ್ರಿ 8.30ಕ್ಕೆ ಎಕ್ಸಿಬಿಷನ್ ಆವರಣದಲ್ಲಿದ್ದ ಬ್ರೇಕ್ ಡಾನ್ಸ್ ಕಂಪಾರ್ಟ್ಮೆಂಟ್ಗೆ ಹೋಗಿದ್ದಾನೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮೂಲದ ವೈದ್ಯ ಡಾ.ಜಿ.ವಿ.ಬಸವಾಜ್ ಅವರಿಗೆ ಅತ್ಯುನ್ನತ ಪ್ರಶಸ್ತಿ
ಈ ವೇಳೆ ಡ್ಯಾನ್ಸ್ ಮಾಡುವಾಗ ಕಬ್ಬಿಣದ ಕಂಬಕ್ಕೆ ಬಿದ್ದಿದ್ದಾನೆ. ಕೂಡಲೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number