
CHITRADURGA NEWS | 07 SEPTEMBER 2025
ಚಿತ್ರದುರ್ಗ: ಯುವನಿಧಿ ಯೋಜನೆಯಡಿ ನೋಂದಾಯಿತರಾಗಿ ನಿರುದ್ಯೋಗ ಭತ್ಯೆಯನ್ನು ಪಡೆಯುತ್ತಿರುವ ಫಲಾನುಭವಿಗಳು ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಲು ಕೌಶಲ್‌ಕರ್ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ನೊಂದಣಿಯಾಗಲು ಸೂಚಿಸಲಾಗಿದೆ.

ಇದನ್ನೂ ಓದಿ: ಜಿಲ್ಲಾಸ್ಪತ್ರೆಗೆ ಸಚಿವ ಡಿ.ಸುಧಾಕರ್ ದಿಢೀರ್ ಭೇಟಿ | ಸಿಬ್ಬಂದಿಗಳ ಸಾಮೂಹಿಕ ರಜೆ |ಕಠಿಣ ಕ್ರಮ
ತರಬೇತಿ ಅವಧಿಯಲ್ಲಿ ಯುವನಿಧಿ ನಿರುದ್ಯೋಗ ಭತ್ಯೆಯನ್ನು ಪಡೆಯಲು ಯಾವುದೇ ತೊಂದರೆ ಇರುವುದಿಲ್ಲ. ಫಲಾನುಭವಿಗಳು ಕೌಶಲ್‌ಕರ್ ಪೋರ್ಟ್ನಲ್ಲಿ ನೊಂದಾಯಿಸದಿದ್ದರೆ, ಅವರ ಭತ್ಯ ಸ್ಥಗಿತಗೊಳಿಸುವ ಷರತ್ತು ವಿಧಿಸಲಾಗಿದೆ.
ಔದ್ಯೋಗಿಕ ಬೇಡಿಕೆಗಳ ಅನುಸಾರವಾಗಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿ ನೀಡಿ ಶೇ.70 ರಷ್ಟು ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸಲಾಗುವುದು. ಫಲಾನುಭವಿಗಳು www.kaushalkar.com/app/registration-verify ಕೌಶಲ್‌ಕರ್ ಈ ಪೋರ್ಟಲ್‌ನಲ್ಲಿ ನೊಂದಾಯಿಸಿಕೊಂಡು ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
