By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    2 hours ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    10 hours ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    10 hours ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    10 hours ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    21 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    10 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    9 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    10 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ಯುವ ಸೌರಭ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು| ಡಾ.ಎಂ.ಯು.ಲೋಕೇಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಯುವ ಸೌರಭ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು| ಡಾ.ಎಂ.ಯು.ಲೋಕೇಶ್

News Desk Chitradurga News
Last updated: 1 March 2024 17:35
News Desk Chitradurga News
3 years ago
Share
ಯುವ ಸೌರಭ ಕಾರ್ಯಕ್ರಮಕ್ಕೆ ಕೇಂದ್ರ ಸಂಯೋಜನಾಧಿಕಾರಿ ಡಾ.ಎಂ.ಯು.ಲೋಕೇಶ್ ಚಾಲನೆ ನೀಡಿದರು
ಯುವ ಸೌರಭ ಕಾರ್ಯಕ್ರಮಕ್ಕೆ ಕೇಂದ್ರ ಸಂಯೋಜನಾಧಿಕಾರಿ ಡಾ.ಎಂ.ಯು.ಲೋಕೇಶ್ ಚಾಲನೆ ನೀಡಿದರು
SHARE

CHITRADURGA NEWS | 01 MARCH 2024

ಚಿತ್ರದುರ್ಗ: ಯುವ ಸೌರಭ ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ಯುವಕ-ಯುವತಿಯರು ಇಂತಹ ವೇದಿಕೆಗಳನ್ನು ಬಳಸಿಕೊಂಡು ತಮ್ಮ ಪ್ರತಿಭೆ ಅನಾವರಣಗೊಳಿಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಚಿತ್ರದುರ್ಗ ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಂಯೋಜನಾಧಿಕಾರಿ ಡಾ.ಎಂ.ಯು.ಲೋಕೇಶ್ ಹೇಳಿದರು.

ಇದನ್ನೂ ಓದಿ: ಪಿಡಿಓ ವಿರುದ್ಧ ಅಸಮಧಾನ| ಸಾಮೂಹಿಕ ರಾಜಿನಾಮೆಗೆ ಮುಂದಾದ ಗ್ರಾಮ ಪಂಚಾಯಿತಿ ಸದಸ್ಯರು

ಗುಡ್ಡದರಂಗವ್ವನಹಳ್ಳಿಯ ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಯುವ ಸೌರಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಪ್ರಪಂಚದಲ್ಲಿಯೇ ಭಾರತ ದೇಶ ಹೆಚ್ಚು ಯುವಶಕ್ತಿ ಹೊಂದಿದೆ. ಹಾಗೆಯೇ ಭಾರತದ ನೆಲಮೂಲ ಸಂಸ್ಕøತಿಯಾಗಿ ಪ್ರತಿಯೊಂದು ರಾಜ್ಯದ, ಪ್ರತಿಯೊಂದು ಭಾಗದ ಸಂಸ್ಕøತಿ ಬಿಂಬಿಸಲು ಕಲಾಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕನ್ನಡದ ನೆಲ ಸಂಸ್ಕøತಿಯನ್ನು ಪ್ರದರ್ಶಿಸಲು ಹಾಗೂ ಮನೋರಂಜನೆ ನೀಡಲು ಯುವ ಸೌರಭ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿತಗೊಂಡಿದೆ ಎಂದು ಹೇಳಿದರು.

ಪ್ರಸ್ತುತ ದಿನಗಳಲ್ಲಿ ಬೇರೆ ಬೇರೆ ಮಾಧ್ಯಮಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದ ನೆಲಸಂಸ್ಕøತಿ ಪ್ರದರ್ಶಿಸಲು ವೇದಿಕೆಯ ಅವಕಾಶಗಳು ಕಡಿಮೆಯಾಗುತ್ತಿವೆ, ಹೀಗಾಗಿ ನೆಲಸಂಸ್ಕøತಿಯನ್ನು ಉಳಿಸಿ ಬೆಳೆಸುವುದು ಇಂದಿನ ಅಗತ್ಯಗಳಲ್ಲೊಂದಾಗಿದೆ. ಮುಂದಿನ ದಿನಗಳಲ್ಲಿ ಯುವ ಜನತೆ, ಕನ್ನಡ ನೆಲಮೂಲ ಸಂಸ್ಕøತಿಯನ್ನು ಬಿತ್ತರಿಸಲು ಸಿಗುವ ವೇದಿಕೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮ ಸಂಸ್ಕøತಿ ಬಿತ್ತರಗೊಳಿಸಲು ಯುವ ಸೌರಭ ಉತ್ತಮ ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿ| ಡಾ.ಅಭಿನವ್

ಕನ್ನಡ ಅಧ್ಯಯನ ವಿಭಾಗ ವಿಷಯ ಸಂಯೋಜಕ ಡಾ.ಹೆಚ್.ಜಿ.ವಿಜಯಕುಮಾರ್ ಮಾತನಾಡಿ, ಕಲಾ ತಂಡಗಳು ಹಾಗೂ ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಕಾರ್ಯನಿರ್ವಹಿಸುತ್ತಿದೆ. ಯುವ ಜನತೆಯನ್ನು ಕಲೆಗಳ ಕಡೆಗೆ ಸೆಳೆಯುವ ಪ್ರಯತ್ನ ಆಶಾದಾಯಕವಾಗಿದ್ದು, ಯುವ ಜನತೆ ಸಾಂಸ್ಕøತಿಕ ಕಲೆಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಮುದಗೊಳಿಸಿದ ಯುವ ಸೌರಭ: ಯುವ ಸೌರಭ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಸಾಂಸ್ಕøತಿಕ ಕಾರ್ಯಕ್ರಮಗಳು ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳ ಮನಸೂರೆಗೊಂಡಿತು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಕುಸಿತ, ಹೊನ್ನಾಳಿಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ರಾಶಿ ಅಡಿಕೆ ಬೆಲೆ

ಚಿತ್ರದುರ್ಗ ಮೈಲಾರಿ ಮತ್ತು ತಂಡದವರ ಜನಪದ ಗೀತೆಗಳು, ಹಿರಿಯೂರಿನ ನಾಗಶ್ರೀ ಭಟ್ ಅವರ ಸಮೂಹ ನೃತ್ಯ, ಚಿತ್ರದುರ್ಗದ ಅಫ್ರೀನ್ ಕೌಸರ್ ಮತ್ತು ಸಂಗಡಿಗರ ಸುಗಮ ಸಂಗೀತ, ಚಿತ್ರಹಳ್ಳಿಯ ಎನ್.ಹನುಮಂತ ಮತ್ತು ತಂಡದಿದವರ ನಾಸಿಕ್ ಡೋಲು, ಎಂ.ಕೆ.ಹಟ್ಟಿಯ ಕೆ.ಮನು ಮತ್ತು ತಂಡದವರ ಕಹಳೆ ವಾಹನ ಹಾಗೂ ಗೋನೂರಿನ ಆಕಾಶ್ ಮತ್ತು ತಂಡದವರಿಂದ ಕೋಟು ಹಾಸ್ಯ ನಾಟಕ ಪ್ರದರ್ಶನ ನಡೆಯಿತು.

ಸಂವಿಧಾನ ಜಾಗೃತಿ ಜಾಥಾ: ದಾವಣಗೆರೆ ವಿಶ್ವವಿದ್ಯಾನಿಲಯ ಜಿ.ಆರ್.ಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯದ್ವಾರದಲ್ಲಿ ಸಂವಿಧಾನ ಜಾಗೃತಿ ಜಾಥಾ ಹಾಗೂ ಯುವ ಸೌರಭ ಕಾರ್ಯಕ್ರಮಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯ ಚಿತ್ರದುರ್ಗ ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಂಯೋಜನಾಧಿಕಾರಿ ಡಾ.ಎಂ.ಯು.ಲೋಕೇಶ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಅವರು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.

ಇದನ್ನೂ ಓದಿ: ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ| ಅರ್ಜಿ ಆಹ್ವಾನ

ಜಿ.ಆರ್.ಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯದ್ವಾರದಿಂದ ಪ್ರಾರಂಭವಾದ ಮೆರವಣಿಗೆಯು ವೇದಿಕೆ ಕಾರ್ಯಕ್ರಮ ನಡೆಯುವ ಸಭಾಂಗಣದವರೆಗೆ ಮೆರವಣಿಗೆ ನಡೆಯಿತು. ವಿವಿಧ ಜಾನಪದ ಕಲಾಪ್ರಕಾರಗಳು ಮೆರವಣಿಗೆಗೆ ಮೆರಗು ನೀಡಿತು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ದಾವಣಗೆರೆ ವಿಶ್ವವಿದ್ಯಾಲಯ ಜಿ.ಆರ್.ಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾದ ರೂಪೇಶ್ ಕುಮಾರ್, ಡಾ.ಭೀಮಾಶಂಕರ್, ಡಾ.ಗಿರೀಶ್, ಬಿ.ಟಿ.ನಿವೇದಿತಾ, ಶೌಕತ್ ಅಲಿ, ಅರುಣ್ ಕುಮಾರ್, ಎನ್‍ಎಸ್‍ಎಸ್ ಅಧಿಕಾರಿ ಸುಂದರಂ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಸೇರಿದಂತೆ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurga Postgraduate StudiesDr. M.U. LokeshGuddadarangavvanahalliYuva Sourabhaಗುಡ್ಡದರಂಗವ್ವನಹಳ್ಳಿಚಿತ್ರದುರ್ಗ ಸ್ನಾತಕೋತ್ತರ ಅಧ್ಯಯನಡಾ.ಎಂ.ಯು.ಲೋಕೇಶ್ಯುವ ಸೌರಭ
Share This Article
Facebook Email Print
Previous Article ಪ್ರತ್ಯೇಕ ಚುನಾವಣಾ ಕಚೇರಿ ತೆರೆದರೆ ನಿರಾಸೆ ಕಟ್ಟಿಟ್ಟ ಬುತ್ತಿ | ಬಿಜೆಪಿ ನಾಯಕ ಪ್ರೀತಂ ಗೌಡ ಎಚ್ಚರಿಕೆ
Next Article arecanut price list ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಬೆಲೆ 459 ರೂ. ಹೆಚ್ಚಳ
Leave a Comment

Leave a Reply Cancel reply

Your email address will not be published. Required fields are marked *

ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up