
CHITRADURGA NEWS | 12 FEBRUARY 2026
ಚಿತ್ರದುರ್ಗ: ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಜಿಲ್ಲೆಯ ಯುವಕ-ಯುವತಿಯರಿಗಾಗಿ ‘ಯುವನಿಧಿ ಪ್ಲಸ್’ ಯೋಜನೆಯಡಿ, ಫೆ.17 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆಡಿಟೋರಿಯಮ್‌ನಲ್ಲಿ ವಿಶೇಷ ಕೌಶಲ್ಯ ತರಬೇತಿ ಅರಿವು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್ ನ್ಯೂಸ್ | ರೈಲ್ ಒನ್ ಆಪ್ ಬಿಡುಗಡೆ | ಇದರ ವಿಶೇಷತೆ ಏನು… ಇಲ್ಲಿದೆ ಮಾಹಿತಿ
ಭತ್ಯೆ ನೀಡುವುದಷ್ಟೇ ಅಲ್ಲದೆ, ಸೂಕ್ತ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗಾಕಾಂಕ್ಷಿಗಳನ್ನು ಸಬಲೀಕರಣಗೊಳಿಸುವುದು ‘ಯುವನಿಧಿ ಪ್ಲಸ್’ ಅಭಿಯಾನದ ಮುಖ್ಯ ಉದ್ದೇಶವಾಗಿದೆ.
ಫಲಾನುಭವಿಗಳು ಕಾರ್ಯಾಗಾರದಲ್ಲಿ ಕಡ್ಡಾಯವಾಗಿ ಭಾಗವಹಿಸಿ ಲಾಭ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಣ್ಣಕ್ಕಿ ಮಾರುತಿ ಕೋರಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

Yes