By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಿದ್ಧತಾ ಸಭೆ
    ಗೌರಿ-ಗಣೇಶ ಹಬ್ಬ | ಶಾಂತಿ-ಸುವ್ಯವಸ್ಥೆಗೆ ಜಿಲ್ಲಾಡಳಿತ ಕಟ್ಟೆಚ್ಚರ
    9 hours ago
    ಅರ್ಜಿ ಅಹ್ವಾನ
    ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    21 hours ago
    ಯಂಗ್ ಇಂಡಿಯಾ ಸ್ಪೋಟ್ರ್ಸ್ ಫೆಲೋಷಿಪ್‍ಗೆ ಅರ್ಜಿ ಆಹ್ವಾನ
    21 hours ago
    jobs in chitradurga news
    ಇಸ್ರೋದಲ್ಲಿ ಉದ್ಯೋಗಾವಕಾಶ | ಮಾಜಿ ಸೈನಿಕರಿಂದ ಅರ್ಜಿ ಅಹ್ವಾನ 
    21 hours ago
    Bhadra water flow
    ಭದ್ರಾ ನೀರು ಇನ್ನೆಷ್ಟು ದಿನ ಹರಿಯುತ್ತೆ ? | ಕೆರೆಗಳಿಗೆ ತುಂಬುತ್ತಾ ? | ಮುಖ್ಯ ಇಂಜಿನಿಯರ್‌ ರವಿಶಂಕರ್‌ ಉತ್ತರ ಏನು ?
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    7 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    6 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 week ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 10 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    21 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    15 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    5 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    5 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Body inflammation
    ದೇಹದ ಉರಿಯೂತವನ್ನು ನಿವಾರಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಈ ಸೂಪರ್‌ಫುಡ್‌ಗಳನ್ನು ಸೇರಿಸಿಕೊಳ್ಳಿ
    21 hours ago
    Taking deep breaths
    ಆಳವಾದ ಉಸಿರನ್ನು ತೆಗೆದುಕೊಳ್ಳುವುದರಿಂದ ದೇಹಕ್ಕೆ ಈ ಪ್ರಯೋಜನಗಳು ದೊರೆಯುತ್ತದೆಯಂತೆ
    22 hours ago
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    2 days ago
    Neck crease
    ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
    2 days ago
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    3 days ago
Reading: ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ

News Desk Chitradurga News
Last updated: 30 June 2025 19:45
News Desk Chitradurga News
1 year ago
Share
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
SHARE

CHITRADURGA NEWS | 30 JUNE 2025

ಚಿತ್ರದುರ್ಗ: ಸಚಿವ ಸ್ಥಾನದಿಂದ ವಸತಿ ಸಚಿವ ಜಮೀರ್ ಅಹಮದ್‍ ಖಾನ್ ರನ್ನು ವಜಾಗೊಳಿಸಿಬೇಕು ಎಂದು ಜಿಲ್ಲಾ ಘಟಕ ಜೆಡಿಎಸ್ ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

Also Read: ಕುಡಿಯುವ ನೀರಿಗೆ ಅಡ್ಡಿ ಮಾಡುವುದು ಅಕ್ಷಮ್ಯ | ಸಂಸದ ಗೋವಿಂದ ಕಾರಜೋಳ

ಮನೆಗಳನ್ನು ನೀಡಲು ಬಡವರಿಂದ ಲಂಚ ಪಡೆದಿದ್ದಾರೆಂದು ಅವರ ಪಕ್ಷದ ಶಾಸಕರುಗಳೆ ಆದ ಪಾಟೀಲ್, ರಾಜು ಕಾಗೆ ಆಪಾದಿಸುತ್ತಿದ್ದಾರೆ, ಕೂಡಲೆ ಸಚಿವ ಜಮೀರ್ ಅಹಮದ್‍ ಖಾನ್ ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಅಗ್ರಹಿಸಿದರು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯದ ಮುಖ್ಯಮಂತ್ರಿ ಹಾಗೂ ವಸತಿ ಸಚಿವ ಜಮೀರ್ ಅಹಮದ್ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಜೆಡಿಎಸ್.ಜಿಲ್ಲಾಧ್ಯಕ್ಷ ಎಂ.ಜಯಣ್ಣ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಭ್ರಷ್ಟಚಾರದಲ್ಲಿ ಮುಳುಗಿದೆ, ಬಿಟ್ಟಿ ಭಾಗ್ಯಗಳನ್ನು ನೀಡಿ ರಾಜ್ಯದ ಜನತೆಯನ್ನು ಮರಳು ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಅಭಿವೃದ್ದಿ ಕುಂಠಿತಗೊಂಡಿದೆ, ಕೂಡಲೆ ಸಚಿವ ಜಮೀರ್ ಅಹಮದ್‍ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿರವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುವುದು ಬೇಡ ಎಂದು ಆಗ್ರಹಿಸಿದರು.

Also Read: ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು

ಜೆಡಿಎಸ್ ಮಾಜಿ ಅಧ್ಯಕ್ಷ ಡಿ.ಯಶೋಧರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಯನ್ನು ಉಚಿತ ಭಾಗ್ಯಗಳ ಭ್ರಮೆಯಲ್ಲಿ ತೇಲಿಸುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ದಿ ನಿಗಮದ ಹಣವನ್ನು ಲೂಟಿ ಹೊಡೆಯಲಾಗಿದೆ. ಮುಡಾ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯಿಲ್ಲ. ಕೂಡಲೆ ರಾಜೀನಾಮೆ ನೀಡುವುದರ ಜೊತೆಗೆ ವಸತಿ ಜಮೀರ್ ಅಹಮದ್‍ರವನ್ನು ಸಚಿವ ಸ್ಥಾನದಿಂದ ಉಚ್ಚಾಟಿಸಬೇಕು ಎಂದರು.

ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ರೀತಿಯ ಹಗರಣದಲ್ಲಿ ಕಾಂಗ್ರೆಸ್ ಸರ್ಕಾರ ಸಿಲುಕಿಕೊಂಡಿದೆ. ವಸತಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಠಾಚಾರವಾಗಿರುವುದನ್ನು ಸಂಪೂರ್ಣ ತನಿಖೆಗೊಳಪಡಿಸಬೇಕು.

ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ತಕ್ಕ ಪಾಠ ಕಲಿಸಬೇಕೆಂದು ಮನವಿ ಮಾಡಿದರು.

ಹಿರಿಯೂರು ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ರವೀಂದ್ರಪ್ಪ ಮಾತನಾಡಿ, ರಾಜ್ಯದ ಜನ ಯಾರು ಉಚಿತ ಭಾಗ್ಯಗಳನ್ನು ಕೇಳಿಲ್ಲ. ಸಿದ್ದರಾಮಯ್ಯ ಪಂಚ ಗ್ಯಾರೆಂಟಿಗಳನ್ನು ಘೋಷಿಸಿ ಜನತೆಯನ್ನು ಸೋಮಾರಿಗಳನ್ನಾಗಿ ಮಾಡಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್‍ರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು.

Also Read: ಅಡಿಕೆ ಧಾರಣೆ | ಜೂನ್‌ 30 | ಯಾವ ಅಡಿಕೆಗೆ ಎಷ್ಟು ರೇಟ್‌

ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಪಿ.ಟಿ.ತಿಪ್ಪೇಸ್ವಾಮಿ, ಹಿರಿಯೂರು ತಾಲ್ಲೂಕು ಅಧ್ಯಕ್ಷ ಹನುಮಂತರಾಯಪ್ಪ, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಪರಮೇಶ್ವರಪ್ಪ, ಹೊಸದುರ್ಗ ತಾಲ್ಲೂಕು ಅಧ್ಯಕ್ಷ ಗಣೇಶ್‍ಮೂರ್ತಿ, ಮೊಳಕಾಲ್ಮುರು ತಾಲ್ಲೂಕು ಅಧ್ಯಕ್ಷ ವೀರಭದ್ರಣ್ಣ, ಶಿವಶಂಕರ್, ನಗರಸಭೆ ಸದಸ್ಯರುಗಳಾದ ಸೈಯದ್ ನಸ್ರುಲ್ಲಾ, ದೀಪಕ್, ಮಾಜಿ ಸದಸ್ಯ ತಿಪ್ಪೇಸ್ವಾಮಿ ಸೇರಿದಂತೆ ಜೆಡಿಎಸ್ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatescongressJDSKannada Latest NewsKannada Newsministerial berthprotestSiddaramaiahZameer Ahmed Khanಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾಂಗ್ರೆಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಮೀರ್ ಅಹಮದ್‍ ಖಾನ್ಜೆಡಿಎಸ್ಪ್ರತಿಭಟನೆಸಚಿವ ಸ್ಥಾನಸಿದ್ದರಾಮಯ್ಯ
Share This Article
Facebook Email Print
Previous Article ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
Next Article ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಿದ್ಧತಾ ಸಭೆ
ಗೌರಿ-ಗಣೇಶ ಹಬ್ಬ | ಶಾಂತಿ-ಸುವ್ಯವಸ್ಥೆಗೆ ಜಿಲ್ಲಾಡಳಿತ ಕಟ್ಟೆಚ್ಚರ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
ಮಾರುಕಟ್ಟೆ ಧಾರಣೆ
ಅರ್ಜಿ ಅಹ್ವಾನ
ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಯಂಗ್ ಇಂಡಿಯಾ ಸ್ಪೋಟ್ರ್ಸ್ ಫೆಲೋಷಿಪ್‍ಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up