By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    4 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    6 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    6 hours ago
    ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
    ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
    6 hours ago
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    10 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    10 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 day ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    18 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 day ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    16 hours ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    17 hours ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
    face glowing in summer
    ಬೇಸಿಗೆಯಲ್ಲಿ ನಿಮ್ಮ ಮುಖ ಹೊಳೆಯುತ್ತಿರಲು ರಾತ್ರಿ ಈ ಬಿಳಿ ಪದಾರ್ಥದಿಂದ ಮುಖ ತೊಳೆಯಿರಿ
    2 days ago
    Consume omkalu and asafoetida powder
    ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ
    3 days ago
Reading: ಗ್ರಂಥಾಲಯ, ಹಾಸ್ಟೆಲ್ ಗಳಿಗೆ ಜಿ.ಪಂ ಸಿಇಒ ಧಿಡೀರ್ ಭೇಟಿ | ಪರಿಶೀಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗ್ರಂಥಾಲಯ, ಹಾಸ್ಟೆಲ್ ಗಳಿಗೆ ಜಿ.ಪಂ ಸಿಇಒ ಧಿಡೀರ್ ಭೇಟಿ | ಪರಿಶೀಲನೆ

News Desk Chitradurga News
Last updated: 16 February 2025 07:25
News Desk Chitradurga News
1 year ago
Share
ಗ್ರಂಥಾಲಯ, ಹಾಸ್ಟೆಲ್ ಗಳಿಗೆ ಜಿ.ಪಂ ಸಿಇಒ ಧಿಡೀರ್ ಭೇಟಿ
SHARE

CHITRADURGA NEWS | 15 FEBRUARY 2025

ಚಿತ್ರದುರ್ಗ: ನಗರ ಕೇಂದ್ರ ಗ್ರಂಥಾಲಯ ಹಾಗೂ ನಗರದ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಶನಿವಾರ ಧಿಡೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Also Read: ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ 52149 ರೂ.

ಗ್ರಂಥಾಲಯದಲ್ಲಿನ ವಾಚನಾಲಯ, ನಿಯತಕಾಲಿಕೆಗಳ ಕೊಠಡಿ ಸೇರಿದಂತೆ ವಿವಿಧೆಡೆ ಭೇಟಿ ನೀಡಿ, ಓದುಗರು ಹಾಗೂ ಸ್ಪರ್ಧಾಕಾಂಕ್ಷಿಗಳೊಂದಿಗೆ ಮುಕ್ತವಾಗಿ ಮಾತನಾಡಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಸ್ಪರ್ಧಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಈ ಗ್ರಂಥಾಲಯ ಉಪಯೋಗಿಸಿಕೊಂಡು ಉತ್ತಮ ಅಂಕ ಪಡೆಯುವುದರ ಜೊತೆಗೆ, ಉನ್ನತ ಹುದ್ದೆ ಅಲಂಕರಿಸುವಂತಾಗಬೇಕು ಎಂದು ತಿಳಿಸಿ, ತಮ್ಮ ವಿದ್ಯಾರ್ಥಿ ಜೀವನದ ಅನುಭವ ಹಂಚಿಕೊಂಡರು.

ಕೆಎಂಇಆರ್‌ಸಿ ಅಡಿಯಲ್ಲಿ ಜಿಲ್ಲಾ ಮತ್ತು ನಗರ ಗ್ರಂಥಾಲಯಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನದಲ್ಲಿ ಅತೀ ಶೀಘ್ರದಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ನಗರ ಕೇಂದ್ರ ಮುಖ್ಯ ಗ್ರಂಥಾಧಿಕಾರಿ ಕೊಳ್ಳಿ ಬಸವರಾಜ್ ಮಾಹಿತಿ ನೀಡಿದರು.

ಗ್ರಂಥಾಲಯದ ಅವರಣದೊಳಗೆ ಕಾಮಗಾರಿಗಳ ಅನುಷ್ಠಾನ ಮಾಡುವ ಸ್ಥಳ ಪರಿಶೀಲಿಸಿದ ಜಿಲ್ಲಾ ಪಂಚಾಯಿತಿ ಸಿಇಒ ಅವರು, ಬಿಡುಗಡೆಗೊಂಡಿರುವ ಅನುದಾನವನ್ನು ಕೆಎಂಇಆರ್‌ಸಿ ನಿಯಮಾನುಸಾರ ಖರ್ಚು ಮಾಡಿ, ಕಾಮಗಾರಿಗಳ ಗುಣಮಟ್ಟ ಕಾಪಾಡಿಕೊಳ್ಳಬೇಕು ಮತ್ತು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಗ್ರಂಥಾಲಯಗಳನ್ನು ನಿರ್ಮಾಣ ಮಾಡಬೇಕೆಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿಗೆ ಸೂಚಿಸಿದರು.

Also Read: ಬೆಂಬಲ ಬೆಲೆಯಲ್ಲಿ ತೋಗರಿ, ಕಡಲೇಕಾಳು ಖರೀದಿ | ಎಷ್ಟಿದೆ ದರ? ಯಾವಾಗ ಪ್ರಾರಂಭ? ಸಂಪೂರ್ಣ ಮಾಹಿತಿ ಇಲ್ಲಿದೆ…

ನಂತರ ಶೌಚಾಲಯಕ್ಕೆ ಭೇಟಿ ನೀಡಿ, ವಿಶೇಷ ಚೇತನರು ಶೌಚಾಲಯ ಬಳಸಲು ಮತ್ತು ಹೋಗಿ ಬರಲು ಜಾಗವನ್ನು ಮಾಡಿಕೊಡಿ ಎಂದು ಸಲಹೆ ನೀಡಿದರು. ಅದೇ ರೀತಿಯಾಗಿ ಬ್ರೆöÊಲ್ ಪುಸ್ತಕಗಳು ಮತ್ತು ಉಪಕರಣಗಳಗಳ ಬಗ್ಗೆ ಮಾಹಿತಿ ಪಡೆದರು.

ವಿದ್ಯಾರ್ಥಿ ನಿಲಯ ಪರಿಶೀಲನೆ: 

ನಗರದ ಮೆದೇಹಳ್ಳಿ, ತಮಟಕಲ್ಲು ರಸ್ತೆಯಲ್ಲಿರುವ ಡಿ. ದೇವರಾಜು ಅರಸು ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಜಿ.ಪಂ ಸಿಇಒ ಭೇಟಿ ನೀಡಿ ಪರಿಶೀಲಿಸಿದರು.

ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ನಿಲಯ ಪಾಲಕರೊಂದಿಗೆ ಕುಂದು ಕೊರತೆ ಆಲಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ನಿಲಯಕ್ಕೆ ಉತ್ತಮವಾದ ಗ್ರಂಥಾಲಯಬೇಕೆಂದು ಮನವಿ ಮಾಡಿಕೊಂಡರು. ಅಲ್ಲೇ ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಭೋಜನ ಸವಿದರು.

Also Read: ಚಿತ್ರದುರ್ಗದ ದಶಕಗಳ ಸಮಸ್ಯೆಗೆ ಕೊನೆಗೂ ಇತಿಶ್ರೀ | ದಾವಣಗೆರೆ ರಸ್ತೆಯ ರೈಲ್ವೇ ಗೇಟ್ ಬಳಿ ಫ್ಲೈಓವರ್ | ಸಂಸದ ಗೋವಿಂದ ಕಾರಜೋಳ

ನಂತರ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಮಾಹಿತಿ ಪಡೆದರು. ಅಲ್ಲಿನ ಹಾಸ್ಟೆಲ್ ವಾರ್ಡನ್ ಮತ್ತು ವಿದ್ಯಾರ್ಥಿನಿಯರೊಂದಿಗೆ ಕುಂದು- ಕೊರತೆಗಳ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುಬ್ರನಾಯಕ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ನಗರ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ ಕೊಳ್ಳಿ ಬಸವರಾಜ್ ಸೇರಿದಂತೆ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಹಾಗೂ ನಿಲಯ ಪಾಲಕರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesHostelInspectionKannada Latest NewsKannada NewsLibraryS.J. SomashekaZilla Panchayat CEOಎಸ್.ಜೆ.ಸೋಮಶೇಖರ್ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗ್ರಂಥಾಲಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಪಂಚಾಯಿತಿ ಸಿಇಒಪರಿಶೀಲನೆಹಾಸ್ಟೆಲ್‌
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಫೆಬ್ರವರಿ 16 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ, ಶುಭ ಸುದ್ದಿ
Next Article Habbida Malemadhyadolage Kannada Novel: 20. ಕಾಮಜ್ಜ ಒಡ್ಡು ಕಟ್ಟಿದ
Leave a Comment

Leave a Reply Cancel reply

Your email address will not be published. Required fields are marked *

JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
ಮುಖ್ಯ ಸುದ್ದಿ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಮುಖ್ಯ ಸುದ್ದಿ
ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
ಮುಖ್ಯ ಸುದ್ದಿ
ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up