ಮುಖ್ಯ ಸುದ್ದಿ
ಜಿಲ್ಲಾ ಪಂಚಾಯತ್ ಕೆಡಿಪಿ ಸಭೆ | ಜೂನ್ 26ಕ್ಕೆ ಮುಂದೂಡಿಕೆ

Published on
CHITRADURGA NEWS | 22 JUNE 2024
ಚಿತ್ರದುರ್ಗ: ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜೂನ್ 24ರಂದು ಕರೆಯಲಾಗಿದ್ದ ಜಿಲ್ಲಾ ಪಂಚಾಯಿತಿ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜೂನ್ 26ರಂದು ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ.
ಇದನ್ನೂ ಓದಿ: ಮೋಡ ಮುಸುಕಿದ ವಾತಾವರಣ | ಮೆಕ್ಕೆಜೋಳಕ್ಕೆ ಲದ್ದಿ ಹುಳು ಕಾಟ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗುವ ಸಭೆಗೆ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಪ್ರಗತಿ ವರದಿಯೊಂದಿಗೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.
Continue Reading
You may also like...
Related Topics:Adjournment, Chitradurga news, Kannada News, KDP, meeting, Zilla Panchayat, ಕನ್ನಡ ನ್ಯೂಸ್, ಕೆಡಿಪಿ, ಚಿತ್ರದುರ್ಗ ನ್ಯೂಸ್, ಜಿಲ್ಲಾ ಪಂಚಾಯತ್, ಮುಂದೂಡಿಕೆ, ಸಭೆ

Click to comment