
CHITRADURGA NEWS | 05 OCTOBER 2024
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಪಂಚಾಯತ್(Zilla Panchayat) 2024-25ನೇ ಸಾಲಿನ ಸೆಪ್ಟೆಂಬರ್ ಅಂತ್ಯದವರೆಗಿನ ಕೆ.ಡಿ.ಪಿ(KDP) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಇದೇ ಅಕ್ಟೋಬರ್ 14ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Rain Report; ನಾಯಕನಹಟ್ಟಿಯಲ್ಲಿ 91.5 ಮಿ.ಮೀ ಮಳೆ | ತುಂಬಿ ಹರಿದ ಹಳ್ಳಗಳು
ಜಿಲ್ಲಾ ಪಂಚಾಯಿತಿ
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
